ಸ್ವಾತಂತ್ರ ಬಂದು7 ದಶಕಗಳನ್ನು ಕಳೆದರೂ ಸಹ ನಮ್ಮೂರಿಗೆ ಇನ್ನೂ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದೆ. ನಮ್ಮೂರಲ್ಲಿ ಚರಂಡಿ ಇಲ್ಲ, ರಸ್ತೆ ಇಲ್ಲ, ಸರಿಯಾಗಿ ವಿದ್ಯುತ್ ಪೂರೈಕೆ ಇಲ್ಲ, ಮನೆ ಗಳಿಗೆ ನೀರಿನ ಸೌಕರ್ಯವಿಲ್ಲ. ಇ-ಖಾತೆ...
ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು...
ಸಿಡಿಲಿನ ಆರ್ಭಟಕ್ಕೆ ತುರುವೇಕೆರೆ ತಾಲೂಕಿನ ರಾಮಸಾಗರದಲ್ಲಿ ಕುರಿಗಳು ಮತ್ತು ಮೇಕೆಗಳು ಬಲಿಯಾಗಿರುವ ಘಟನೆ ವರದಿಯಾಗಿದೆ.
ಗ್ರಾಮದ ರೈತರಾದ ವರದರಾಜು, ಲಕ್ಕಣ್ಣ, ಗೋವಿಂದರಾಜು ಮತ್ತು ಜಯಲಕ್ಷ್ಮಮ್ಮ ಅವರುಗಳಿಗೆ ಸೇರಿದ ಸುಮಾರು 3 ಲಕ್ಷಕ್ಕೂ ಹೆಚ್ಚು ಮೌಲ್ಯದ...
ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಮತ್ತು ದಬ್ಬೇಘಟ್ಟ ಹೋಬಳಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದ ಜನತಾ ಕಾಲೋನಿಯ ನಿವಾಸಿಯಾಗಿರುವ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಣ್ಣನವರ...
ಹೇಮಾವತಿ ನದಿ ತುಂಬಿರುವ ಹಿನ್ನೆಲೆಯಲ್ಲಿ ತುರುವೇಕೆರೆ ತಾಲೂಕಿಗೆ ಹರಿಯುತ್ತಿರುವ ನೀರಿನ ದೆಸೆ ಹಾಗೂ ವರುಣನ ಕೃಪೆಯಿಂದಾಗಿ ಬಹುಪಾಲು ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ.
ತುರುವೇಕೆರೆ ತಾಲೂಕಿನ...
ನೊಳಂಬ ಲಿಂಗಾಯಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಗರ ಪ್ರದೇಶದಲ್ಲಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಬೇಕು ಎಂದು ಕೆರಗೋಡಿ ರಂಗಾಪುರ ಮಠದ ಶ್ರೀಗುರುಪರದೇಶಿಕೇಂದ್ರ ಸ್ವಾಮೀಜಿ ಕರೆ ನೀಡಿದರು.
ತುರುವೇಕೆರೆ ಪಟ್ಟಣದ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೊಳಂಬ...
ಅಪ್ಪು ಪುಣ್ಯಸ್ಮರಣೆ ಅಂಗವಾಗಿ ತುರುವೇಕೆರೆಯಲ್ಲಿ ಮೊದಲ ಬಾರಿಗೆ ಐಪಿಎಲ್ ಕ್ರಿಕೆಟ್ ಮಾದರಿಯಲ್ಲಿ ನಡೆಯಲಿರುವ ಅಪ್ಪು ತುರುವೇಕೆರೆ ಪ್ರೀಮಿಯರ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಅ 29 ರಂದು ಚಾಲನೆ ನೀಡಲಾಗುವುದು ಎಂದು ಕ್ರಿಕೆಟ್ ಪಂದ್ಯಾವಳಿಯ...
ಸಾಕಿದ್ದ ನಾಯಿ ಬೊಗಳಿದ್ದಕ್ಕೆ ಸಿಟ್ಟುಗೊಂಡ ಪಕ್ಕದ ಮನೆಯಾತ ನಾಯಿ ಸಾಕಿದ ಮಾಲೀಕನ ಕೈ ಯನ್ನೇ ಮುರಿದಿರುವ ಘಟನೆ ತುರುವೇಕೆರೆ ಸಮೀಪದ ಅಪ್ಪಸಂದ್ರದಲ್ಲಿ ನಡೆದಿದೆ.
ಅಪ್ಪಸಂದ್ರದ ವೆಂಕಟೇಶ್ (50) ತನ್ನ ಮನೆಯಲ್ಲಿ (ಗುಡಿಸಲು) ಎರಡು ನಾಯಿಗಳನ್ನು...
ತುಮಕೂರು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ಜಿಲ್ಲಾ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಅವರು ಸುಳ್ಳು ದಾಖಲೆ ಸೃಷ್ಠಿಸಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು...
ತುರುವೇಕೆರೆ ತಾಲೂಕಿನ ಮಾದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರೂಪಾಯಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ.
ಸಂಘದ ಕಾರ್ಯದರ್ಶಿ ಪ್ರಕಾಶ್ ಎಂಬುವವರನ್ನು...
ಬುದ್ದ, ಬಸವವಣ್ಣ, ಅಂಬೇಡ್ಕರ್ ಇಡೀ ವಿಶ್ವದ ಭೂಪಟದಲ್ಲಿ ದೊಡ್ಡ ಸಂಪತ್ತು ಎಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ತುರುವೇಕೆರೆ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ...