ತುರುವೇಕೆರೆ

ತುರುವೇಕೆರೆ | ತುಮುಲ್ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹ

ತುಮಕೂರು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ಜಿಲ್ಲಾ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಅವರು ಸುಳ್ಳು ದಾಖಲೆ ಸೃಷ್ಠಿಸಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು...

ತುರುವೇಕೆರೆ | ಮಾದಿಹಳ್ಳಿ ಪಿಎಸಿಎಸ್‌ನಲ್ಲಿ ಕೋಟ್ಯಂತರ ಹಣ ದುರುಪಯೋಗ ಆರೋಪ: ಕಾರ್ಯದರ್ಶಿಯ ಬಂಧನ

ತುರುವೇಕೆರೆ ತಾಲೂಕಿನ ಮಾದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರೂಪಾಯಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ. ಸಂಘದ ಕಾರ್ಯದರ್ಶಿ ಪ್ರಕಾಶ್ ಎಂಬುವವರನ್ನು...

ತುರುವೇಕೆರೆ | ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ ವೀರಶೈವ ಲಿಂಗಾಯಿತ ಸಮಾಜ ಬಾಳಬೇಕಿದೆ : ಕೇಂದ್ರ ಸಚಿವ ವಿ. ಸೋಮಣ್ಣ

ಬುದ್ದ, ಬಸವವಣ್ಣ, ಅಂಬೇಡ್ಕರ್ ಇಡೀ ವಿಶ್ವದ ಭೂಪಟದಲ್ಲಿ ದೊಡ್ಡ ಸಂಪತ್ತು ಎಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದರು. ತುರುವೇಕೆರೆ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ...

ತುರುವೇಕೆರೆ | ಕೊಡಗೀಹಳ್ಳಿ ಪಿಎಸಿಎಸ್ ಅಧ್ಯಕ್ಷರಾಗಿ ಎಂ.ಸಿದ್ದಲಿಂಗಪ್ಪ ಅವಿರೋಧ ಆಯ್ಕೆ

ತುರುವೇಕೆರೆ ತಾಲೂಕಿನ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಡಗಿಹಳ್ಳಿಯ ಎಂ.ಸಿದ್ದಲಿಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.    13 ಸದಸ್ಯ ಬಲ ಹೊಂದಿರುವ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ...

ತುರುವೇಕೆರೆ | ದಬ್ಬೇಘಟ್ಟ ಹೋಬಳಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಲ್.ಮಂಜಯ್ಯಗೌಡ ಆಯ್ಕೆ

ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಎಲ್.ಮಂಜಯ್ಯಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ದಬ್ಬೇಘಟ್ಟ ಹೋಬಳಿ ಘಟಕದ ಅಧ್ಯಕ್ಷ ಕೆ.ಟಿ.ಸಂಪತ್ತು ತಿಳಿಸಿದ್ದಾರೆ. ತುರುವೇಕೆರೆಯಲ್ಲಿ ...

ತುರುವೇಕೆರೆ | ಆಯುಧಪೂಜೆಗೆ ಟ್ರ್ಯಾಕ್ಟರ್ ತೊಳೆಯಲು ಹೋದವ ನೀರು ಪಾಲು

ಆಯುಧ ಪೂಜೆ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಮನೆಯ ಟ್ರ್ಯಾ ಕ್ಟರ್ ನ್ನು ತೊಳೆಯಲು ನೀರಿನ ಕಟ್ಟೆಗೆ ಇಳಿದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತುರುವೇಕೆರೆ ಸಮೀಪದ ಸೊಪ್ಪಿನಹಳ್ಳಿ ಗ್ರಾಮದಲ್ಲಿ...

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾಗಿ ಬಾಣಸಂದ್ರದ ಡಾ.ಎ.ಜೆ.ಲೋಕೇಶ್ ಅಧಿಕಾರ ಸ್ವೀಕಾರ

ರಾಜ್ಯದ ಪ್ರತಿಷ್ಠಿತ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯ ನಿರ್ದೇಶಕರಾಗಿ ಮತ್ತು ಡೀನ್ ಆಗಿ ತುರುವೇಕೆರೆ ತಾಲೂಕಿನ ಬಾಣಸಂದ್ರದ ಡಾ.ಎ.ಜೆ.ಲೋಕೇಶ್ ಅಧಿಕಾರ ಸ್ವೀಕರಿಸಿದ್ದಾರೆ. ಐಹೃದಯರೋಗ ತಜ್ಞರಾಗಿರುವ ಡಾ.ಲೋಕೇಶ್ ತುರುವೇಕೆರೆಯಲ್ಲಿ...

ತುರುವೇಕೆರೆ | ಪತ್ರಿಕೋದ್ಯಮದಲ್ಲಿ ವ್ಯಾಪಾರಿ ಮನೋಭಾವ ಹೆಚ್ಚಿದೆ : ಶಾಸಕ ಎಂ.ಟಿ.ಕೃಷ್ಣಪ್ಪ

ಪತ್ರಿಕೋದ್ಯಮವೆಂದರೆ ಅದೊಂದು ಪವಿತ್ರವಾದ ಸೇವೆ ಎಂಬ ಭಾವನೆ ಇತ್ತು. ಜನರನ್ನು ಜಾಗೃತಿ ಮಾಡುವ ಸಾಧನ ಎಂದು ಬಿಂಬಸಲಾಗುತ್ತಿತ್ತು. ಆದರೆ ಪ್ರಸ್ತುತ ಪತ್ರಿಕೋದ್ಯಮದ ಮೌಲ್ಯ ಜಾರಿ ಹೋಗುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ವಿಷಾದಿಸಿದರು. ತುರುವೇಕೆರೆ...

ತುರುವೇಕೆರೆ | ಮುನಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಕ್ಷ್ಮೀ ವೆಂಕಟೇಶ್ ಆಯ್ಕೆ

ತುರುವೇಕೆರೆ ತಾಲೂಕಿನ ಮುನಿಯೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮೀ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾಗಿದ್ದ ವೈ.ಗಂಗಣ್ಣ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು....

ತುರುವೇಕೆರೆ | ಮಾದಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ವಿನೋದಾ ಮಂಜುನಾಥ್ ಆಯ್ಕೆ

ತುರುವೇಕೆರೆ ತಾಲ್ಲೂಕಿನ ಮಾದಿಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ವಿನೋದಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾಗಿದ್ದ ಶಿವಮ್ಮ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 16 ಸದಸ್ಯರ ಬಲ ಹೊಂದಿರುವ...

ತುರುವೇಕೆರೆಯಲ್ಲಿ ಅ.13 ರಂದು ಕೇಂದ್ರ ಸಚಿವ ವಿ.ಸೋಮಣ್ಣಗೆ ಅಭಿನಂದನಾ ಸಮಾರಂಭ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ತಾಲ್ಲೂಕು ಮಹಿಳಾ ಘಟಕ, ಯುವ ಘಟಕ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗು ಎಲ್ಲ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ...

ಬೆಂಗಳೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟ ಆರಂಭ

ತುರುವೇಕೆರೆ ತಾಲ್ಲೂಕಿನ ಟಿ.ಬಿ.ಕ್ರಾಸ್ ಸಮೀಪದ ಎಸ್.ಬಿ.ಜಿ ವಿದ್ಯಾಲಯದ ಶಾಲಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎಸ್.ಬಿ.ಜಿ ವಿದ್ಯಾಲಯದ...

ಈ ಹೊತ್ತಿನ ಪ್ರಮುಖ ಸುದ್ದಿ