ತುರುವೇಕೆರೆ

ತುಮಕೂರು | ವೃದ್ಧೆಯ ತೆಂಗಿನ ತೋಟ ನಾಶ; ದುಷ್ಕರ್ಮಿಗಳ ಅಟ್ಟಹಾಸಕ್ಕೆ 42 ತೆಂಗಿನ ಮರಗಳು ಬಲಿ

ವೃದ್ಧೆಯ ತೆಂಗಿನ ತೋಟ ನಾಶವಾಗಿದ್ದು, ದುಷ್ಕರ್ಮಿಗಳ ದ್ವೇಷದ ಅಟ್ಟಹಾಸಕ್ಕೆ 42 ತೆಂಗಿನ ಮರಗಳು ಬಲಿಯಾಗಿರುವ ಘಟನೆ ತುಮಕೂರು‌ ಜಿಲ್ಲೆಯಲ್ಲಿ ನಡೆದಿದೆ. ಜಮೀನು ವಿವಾದದ ಹಿನ್ನೆಲೆಯಲ್ಲಿ ತುರುವೇಕೆರೆ ತಾಲೂಕಿನ ಅಪ್ಪಸಂದ್ರ ಗ್ರಾಮದ ವೃದ್ದೆ ಸಿದ್ದಗಂಗಮ್ಮ ಎಂಬುವರಿಗೆ...

ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ ಮೂಲಕ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಸಂಘ ಸಂಸ್ಥೆಗಳು ಹೊಸ ವಿವಾದವನ್ನ ಸೃಷ್ಠಿಸಿದ್ದು, ಈ ಬೆಳವಣಿಗೆ ದಲಿತ‌ ಸಂಘಟನೆಗಳ ಆಕ್ರೋಶಕ್ಕೆ...

ತುಮಕೂರು | ತೆಂಗು ಬೆಳೆಗಾರರ ವಿಷಯದಲ್ಲಿ ಮುಖ್ಯಮಂತ್ರಿ ಕಂಜೂಸ್; ತುರುವೇಕೆರೆ ಶಾಸಕ ವಾಗ್ದಾಳಿ

ರಾಜ್ಯದ 13 ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಬ್ಬರಿ ಬೆಳೆಯ ಬಗ್ಗೆ ಕಂಜೂಸ್ ಗಿರಾಕಿ ಎನಿಸಿದ್ದಾರೆ ಎಂದು ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ನೇರ...

ತುಮಕೂರು | ಮೂವರು ಪಿಎಸ್‌ಐ ಐವರು ಪೊಲೀಸರು ಅಮಾನತು

ಕರ್ತವ್ಯಲೋಪ ಆರೋಪದ ಮೇಲೆ ತುಮಕೂರು ಜಿಲ್ಲೆಯ ಎರಡು ಪೊಲೀಸ್ ಠಾಣೆಗಳ ಮೂವರು ಸಬ್‌ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್‌ ಅವರು ಅಮಾನತು ಆದೇಶ...

ತುಮಕೂರು | ಪೊಲೀಸ್ ವಶದಲ್ಲಿ ಆರೋಪಿ ಸಾವು; ತನಿಖೆ ನಡೆಸುವಂತೆ ಅಹೋರಾತ್ರಿ ಧರಣಿ

ಪೊಲೀಸ್ ವಶದಲ್ಲೇ ಮೃತಪಟ್ಟ ಆರೋಪಿ ಕುಮಾರಾಚಾರ್ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಮಾಜಿ ಶಾಸಕ ಮಸಾಲೆ ಜಯರಾಮ್ ನೇತೃತ್ವದಲ್ಲಿ ತುರುವೇಕೆರೆ ಪಟ್ಟಣದ ಸಿಪಿಐ ಕಚೇರಿ ಎದುರು ಧರಣಿ ನಡೆಸಿದರು. ಅಕ್ಟೋಬರ್ 23ರಂದು ಕೆ....

ತುಮಕೂರು | ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು, ಕಿರುಕುಳ ಆರೋಪ

ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸರ ಕಿರುಕುಳದಿಂದಲೇ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಅ.23ರಂದು ವಿಠಲದೇವರಹಳ್ಳಿ ಬಳಿ ಇಸ್ಪಿಟ್ ಜೂಜಾಟದ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...

ತುಮಕೂರು | ಹೇಮಾವತಿ ನಾಲೆ ಕಳಪೆ ಕಾಮಗಾರಿ ಆರೋಪ; ರೈತರ ಪ್ರತಿಭಟನೆ

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮೇಲಿನವಳಗೆರೆಹಳ್ಳಿ ಬಳಿ ನಡೆಯುತ್ತಿರುವ ಹೇಮಾವತಿ ನಾಲೆ ಕಾಮಗಾರಿ ಅತ್ಯಂತ ಕಳಪೆಯಾಗಿದೆ ಎಂದು ಆರೋಪಿಸಿ ರೈತರು ಮಾಯಸಂದ್ರ ಹೇಮಾವತಿ ನಾಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಮೇಲಿನವಳಗೆರೆಹಳ್ಳಿ ಗ್ರಾಮದಿಂದ...

ತುಮಕೂರು | ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ

ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ. ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...

ತುಮಕೂರು | ಮಹಿಳೆಯ ಬರ್ಬರ ಹತ್ಯೆ

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಮಹಿಳೆಯನ್ನು ಯುವಕನೋರ್ವ ಕೊಲೆಗೈದು ಪರಾರಿಯಾಗಿರುವ ಘಟನೆ ಬುಧವಾರ ಸಂಜೆ ನೆಡೆದಿದೆ. ಸಂಜೆ ವೇಳೆ ದನ ಹೊಡೆದುಕೊಂಡು ಬರಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಯುವಕನೋರ್ವ ಹಿಂಬಾಲಿಸಿದ್ದು, ಕಲ್ಲಿನಿಂದ ತಲೆ...

ತುಮಕೂರು | ಅ.26ರಂದು ಭೀಮಜ್ಯೋತಿ ರಥಯಾತ್ರೆಗೆ ಚಾಲನೆ

ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಅಕ್ಟೋಬರ್ 26ರಂದು ಅಂಬೇಡ್ಕರ್ ಭವನದ ಪ್ರಗತಿಪರ ಚಿಂತಕರಿಂದ ಭೀಮಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಆದಿಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಸಿ ಎಸ್ ಮೂರ್ತಿ...

ತುಮಕೂರು | ನಿವೇಶನಕ್ಕಾಗಿ ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ಥಿನಿ

ಮನೆ ನಿರ್ಮಿಸಲು ನಿವೇಶನ ನೀಡುವಂತೆ ಆಗ್ರಹಿಸಿ 9ನೇ ತರಗತಿಯ ವಿದ್ಯಾರ್ಥಿನಿ ರಾಷ್ಟ್ರಪತಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ...

ತುಮಕೂರು | ಜಾತ್ರಾ ಮಹೋತ್ಸವದಲ್ಲಿ ಕೆಂಡ ಹಾಯುವ ವೇಳೆ ಭಕ್ತರ ಕಾಲುಗಳಿಗೆ ಗಾಯ

ಜಾತ್ರಾ ಮಹೋತ್ಸವದಲ್ಲಿ ಕೆಂಡ ಹಾಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ನೂಕು ನುಗ್ಗಲು ಆರಂಭವಾದ ಹಿನ್ನೆಲೆಯಲ್ಲಿ ಹಲವಾರು ಭಕ್ತರ ಕಾಲುಗಳು ಸುಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದ ರಾಮಲಿಂಗೇಶ್ವರ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ