ಉಡುಪಿ ಜಿಲ್ಲೆಯ ಅಮಾಸೆಬೈಲ್ ನಲ್ಲಿ ಧರ್ಮ ಸಂರಕ್ಷಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಲು ಬಂದ ಮಹಿಳೆಯನ್ನು ಬಲತ್ಕಾರ ಮಾಡಲು ಮುಂದಾಗಿದ್ದು ಒಂದು ಕಡೆ ಆದರೆ, ಇನ್ನೊಂದು ಕಡೆಯಲ್ಲಿ ಪುತ್ತೂರಿನಲ್ಲಿ ಮದುವೆಯಾಗುವ ಭರವಸೆ ನೀಡಿ...
ಉಡುಪಿ ನಗರಸಭೆಗೆ ಸಂಬಂಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ.
ಇಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಘಟಕದಲ್ಲಿ...
ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ - ಗಾಂಧಿ ಭಾರತ - ವಿಶೇಷ ಉಪನ್ಯಾಸ - ಸಾಕ್ಷ್ಯಚಿತ್ರ ಪ್ರದರ್ಶನ " ಗಾಂಧಿ ಮತ್ತು ಹಿಂದ್ ಸ್ವರಾಜ್.
ಹಿರಿಯಡ್ಕ...
ಬೈಂದೂರು ಕುಂದಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಬಸ್ ಇಲ್ಲದ ಮಾರ್ಗಗಳಲ್ಲಿ ಓಡಿಸಬೇಕು ಎಂದು ಹೋರಾಟ ನಡೆದು ಕೆಲವು ಮಾರ್ಗಗಳಿಗೆ ಪರವಾನಿಗೆ ನೀಡಿದರೂ ಖಾಸಗಿ ಬಸ್ ಮಾಲಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ ಸಾರಿಗೆ ಪ್ರಾಧಿಕಾರ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ ಮಗಳನ್ನು ಸ್ವಂತ ತಾಯಿ ಕೊಲೆಗೈದು ಆತ್ಮಹತ್ಯೆ ಎಂದು...
ಬೈಂದೂರು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ 12ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರದ ಧರಣಿ ನೇತೃತ್ವವನ್ನು ವಸ್ರೆ, ಮೈಕಳ ಭಾಗದ ರೈತರು ವಹಿಸಿದ್ದು ತಾಲೂಕು...
ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ ತಳ ಸಮುದಾಯದ ಜನರಿಗೆ ದೇವಸ್ಥಾನ ಪ್ರವೇಶ ನೀಡಬೇಕು, ಯಾವ ದೇವಸ್ಥಾನದಲ್ಲಿ ತಳ ಸಮುದಾಯದ ಜನರಿಗೆ ಪ್ರವೇಶವಿಲ್ಲವೋ ಅಂತಹ ದೇವಸ್ಥಾನಕ್ಕೆ ನಾನು...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನಡೆಯುತ್ತಿರುವ 4ನೇ ವರ್ಷದ...
ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮತ್ತು ಜಂಬೂಸವಾರಿ ಮೆರವಣಿಗೆಯಲ್ಲಿ ಪ್ರದರ್ಶನ ಕೊಡಲು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿರ್ತಿಯ ಅಂಕದಮನೆ ಜಾನಪದ ಕಲಾ ತಂಡ...
ಜನಸಾಮಾನ್ಯರ ದೃಷ್ಟಿಯಲ್ಲಿ ವೈದ್ಯರಾಗಿ, ನಿರಂತರ ಸೇವೆ ಸಲ್ಲಿಸುತ್ತಾ ಜನರ ಅರೋಗ್ಯ ಹಾಗೂ ಸಮಾಜದ ಸ್ವಾಸ್ಥö್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯವಾದುದು ಎಂದು ಡಾ.ಎ.ವಿ ಬಾಳಿಗಾ ಆಸ್ಪತ್ರೆಯ ವೈದ್ಯಕೀಯನಿರ್ದೇಶಕ ಡಾ. ಪಿ. ವಿ...
ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಸುಮಾರು 3.55 ಲಕ್ಷ ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ...
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ 2 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರ ತಡೆಯಾಗದಂತೆ ಸಾರ್ವಜನಿಕರಿಗೆ...