ಉಡುಪಿ

ಅಂದು ನಮ್ಮನ್ನು ಹೊರದಬ್ಬಿದ್ರಿ, ಇಂದು ಬಿಜೆಪಿ ನಿಮ್ಮನ್ನು ಹೊರದಬ್ಬಿದೆ; ರಘುಪತಿ ಭಟ್‌ಗೆ ಹಿಜಾಬ್ ಸಂತ್ರಸ್ತ ವಿದ್ಯಾರ್ಥಿನಿ ಟಾಂಗ್

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೇ 18...

ಪರಿಷತ್ ಚುನಾವಣೆ | ಕೈತಪ್ಪಿದ ಬಿಜೆಪಿ ಟಿಕೆಟ್: ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ

ನೈಋತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್‌ರವರಿಗೆ ಟಿಕೆಟ್ ಕೈತಪ್ಪಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ....

ಕರಾವಳಿಯ ಖಡಕ್ ಧ್ವನಿಯಾಗಿದ್ದ ವಸಂತ ಬಂಗೇರ

ಕರಾವಳಿಯ ಅಪ್ಪಟ ಸೆಕ್ಯೂಲರ್ ಧ್ವನಿ, ನೇರ ನಡೆ ನುಡಿಯ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ (79 ವರ್ಷ) ನಮ್ಮನ್ನು ಅಗಲಿದ್ದಾರೆ.ಆರಂಭದಿಂದ ಇತ್ತೀಚಿನವರೆಗೂ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಜನರ ಪರವಾಗಿ...

ಉಡುಪಿ | ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ಮೂರ್ತಿಯ ಉಳಿದ ಭಾಗವನ್ನು ರಾತ್ರೋ ರಾತ್ರಿ ತೆರವುಗೊಳಿಸುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ...

ಉಡುಪಿ | ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ; ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಆಟೋ ಚಾಲಕರು ಮತ್ತು ಮಾಲಕರು ಹೈರಾಣಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ ಕೇವಲ 4 ಪೂರೈಕೆ ಕೇಂದ್ರಗಳಿದ್ದು ಎಲ್ಲಾ ಕಡೆಗಳಲ್ಲೂ ಪೂರೈಕೆ ಕಡಿತ ಆಗಿದೆ....

ಉಡುಪಿ | ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದಿಂದ ಪೌರ ಕಾರ್ಮಿಕರಿಗೆ ಸನ್ಮಾನ

ಇಂದು ಕಾರ್ಮಿಕರನ್ನು ಗೌರವಿಸುವುದು ಪುಣ್ಯ ಹಾಗೂ ಗೌರವದ ಕೆಲಸವಾಗಿದೆ. ಈ ಕಾರ್ಮಿಕರು ನಮಗಾಗಿ ಸ್ವಚ್ಚತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಮಿಕರನ್ನು ಗುರುತಿಸುವಂತಹ ಕೆಲಸಗಳು ಸಮಾಜದಲ್ಲಿ ನಡೆಯಬೇಕು ಮುಂದಿನ ದಿನಗಳಲ್ಲಿ ಬಡವರು, ಅಶಕ್ತರು ಹಾಗೂ...

ಉಡುಪಿ | ಕಾರ್ಪೊರೇಟ್-ಕೋಮುವಾದ ಮೈತ್ರಿ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿದೆ: ಸುರೇಶ್ ಕಲ್ಲಾಗರ

ಉಡುಪಿಯಲ್ಲಿ ಮೇ ದಿನಾಚರಣೆ ಕಾರ್ಪೊರೇಟ್-ಕೋಮುವಾದ ಮೈತ್ರಿಯಿಂದ ಕಾರ್ಮಿಕರನ್ನು ಬಂಡವಾಳಗಾರರ ಗುಲಾಮರಾಗಿ ಮಾಡಿ ಗುಲಾಮಗಿರಿಗೆ ತಳ್ಳುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿಂದ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು, ಸಿನಿಮಾ ಸೆಲೆಬ್ರೇಟಿಗಳು ಸೇರಿದಂತೆ ಹಲವರು ಬಂದು ತಮ್ಮ ಮತಗಟ್ಟೆಯಲ್ಲಿ ಮತ ಚಲಾಯಿಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ಮತ ಹಾಕಿದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಬುಡಮೇಲುಗೊಳಿಸಿ, ಸಿರಿವಂತ ಜಾತಿಗಳಿಗೆ ದೇಶದ ಸರ್ವ ಸಂಪತ್ತನ್ನು ಧಾರೆ ಎರೆಯಲು ಗುಪ್ತ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಬಿಜೆಪಿ ಮತ್ತೇ ಅಧಿಕಾರಕ್ಕೆ...

ಉಡುಪಿ | ದೇಶದಲ್ಲೀಗ , ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಬಿಜೆಪಿಯವರ ಚೊಂಬು ಮಾದರಿ: ರಣದೀಪ್ ಸುರ್ಜೆವಾಲ

ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಇನ್ನೊಂದು ಬಿಜೆಪಿಯವರ ಚೊಂಬು ಮಾದರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಲೇವಡಿ ಮಾಡಿದರು.ಉಡುಪಿಯ ಖಾಸಗಿ ಹೊಟೇಲ್‌ನಲ್ಲಿ ಚೊಂಬು...

ಉಡುಪಿ | ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುವೆ: ಮಾಜಿ ಸಚಿವ ಕಿಮ್ಮನೆ ರತ್ನಾಕರ್

ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ...

ಜನಪ್ರಿಯ