ಬ್ರಹ್ಮಾವರ

ಉಡುಪಿ | ಬಿಜೆಪಿ ಶಾಸಕರಿಂದ ಸುದ್ದಿಗೋಷ್ಠಿ: ಕರಾವಳಿ ನಿರ್ಲಕ್ಷ್ಯ ಮಾಡಿದರೆ ಸಿಎಂ ಮನೆ ಮುಂದೆ ಧರಣಿಯ ಎಚ್ಚರಿಕೆ

ಉಡುಪಿಯಲ್ಲಿ ಇಂದು ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧದಣಿ...

ಉಡುಪಿ | ಬ್ರಹ್ಮಾವರದ ನಿರ್ಮಲಾ ಶಾಲೆಯಲ್ಲಿ ಜಿಲ್ಲಾಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬ್ರಹ್ಮಾವರ ವಲಯ ನಿರ್ಮಲ ಆಂಗ್ಲ ಮಾಧ್ಯಮ ಶಾಲೆ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ...

ಉಡುಪಿ | ಪ್ರತಿ ಮಳೆಗಾಲದಲ್ಲೂ ಕೃತಕ ನೆರೆ;‌ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಕೃಷಿಕರು

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರು-ಗಿಳಿಯಾರು-ಚಿತ್ರಪಾಡಿ-ಬನ್ನಾಡಿ ಕಾರ್ಕಡ ಗ್ರಾಮದಲ್ಲಿ ಪ್ರತಿ ಮಳೆಗಾಲದಲ್ಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದು, ಕೃಷಿಕರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಪ್ರತಿ ಬಾರಿ ಸರ್ಕಾರಕ್ಕೆ ಮನವಿ ನೀಡಿದ ಹೊರತಾಗಿಯೂ ಸಮಸ್ಯೆಗೆ ಪರಿಹಾರ ದೊರಕುತ್ತಿಲ್ಲ. ಕೃತಕ...

ಉಡುಪಿ | ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ವೈದ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಪಿಸಿಆರ್‌ನಿಂದ ದೂರು

ಸಾಮಾಜಿಕ ಜಾಲತಾಣ ‘ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪ ಹೊತ್ತಿರುವ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಬಂಧಿಸುವಂತೆ ಆಗ್ರಹಿಸಿ...

ಉಡುಪಿ | ನಿರ್ಮಲ ಶಾಲೆಯಲ್ಲಿ ಸೌಹಾರ್ದ ಬಕ್ರೀದ್ ಆಚರಣೆ

ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಿಗೆ ಪರಸ್ಪರ ಹಬ್ಬಗಳ ಬಗ್ಗೆ ತಿಳಿಸಿಕೊಡುವುದು ಅನಿವಾರ್ಯವಾಗಿದೆ. ಪರಸ್ಪರ ಅರಿತಾಗ ಮಾತ್ರ ಸಂಶಯಗಳಿಗೆ ಆಸ್ಪದವಿರುವುದಿಲ್ಲ ಎಂದು ಪತ್ರಕರ್ತ ಶಾರೂಕ್ ತೀರ್ಥಹಳ್ಳಿ ಹೇಳಿದರು. ಉಡುಪಿ ಜಿಲ್ಲೆಯ ಬ್ರಹ್ಮಾವರದ...

ಉಡುಪಿ | ಬಿಜೆಪಿ ಮುಖಂಡನ ಮನೆಯಲ್ಲಿ 33.500 ಲೀಟರ್ ಮದ್ಯ ಪತ್ತೆ

ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು...

ಉಡುಪಿ | ಮರಾಠಿ ಸಮುದಾಯದ ಕುಟುಂಬಕ್ಕೆ ಜಾತಿನಿಂದನೆ; ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ – ಆರೋಪ

ಮರಾಠಿ ಸಮುದಾಯದ ಕುಟುಂಬಕ್ಕೆ ಅವಾಚ್ಯವಾಗಿ ಜಾತಿ ನಿಂದನೆಗೈದು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದಿಂದ ಎಸ್‌ಪಿಗೆ ಮನವಿ ಸಲ್ಲಿಸಿದರು. "ಉಡುಪಿ ಜಿಲ್ಲೆಯ ಬ್ರಹ್ಮಾವರ...

ಉಡುಪಿ | ‘ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ’ ಎಂದು ಮನೆಗೆ ನುಗ್ಗಿ ಪುರೋಹಿತನಿಂದ ಗಲಾಟೆ: ಎಫ್‌ಐಆರ್

'ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ' ಎನ್ನುವ ಕಾರಣಕ್ಕೆ ತಿಥಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ತೆರಳಿ ಪುರೋಹಿತರೊಬ್ಬರು ದಾಂಧಲೆ ನಡೆಸಿ, ಅವಾಚ್ಯ‌ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕರ್ಜೆ ಗ್ರಾಮದಲ್ಲಿ...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ. ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....

ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ತನಿಖೆಗೆ ಕೋರ್ಟ್‌ ಆದೇಶ

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇರುವ ಬ್ರಹ್ವಾವರದ ಏಕೈಕ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ...

ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ಆರೋಪ

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಟೆಂಡರ್‌ನಲ್ಲಿ ಸುಮಾರು 14 ಕೋಟಿ ರೂ. ಅವ್ಯವಹಾರ ನಡೆದಿದೆ. ಅವ್ಯವಹಾರದ ಹಿಂದೆ ದೊಡ್ಡ ಜಾಲವೇ ಇದೆ. ಇದರಲ್ಲಿ, ಹಿಂದಿನ...

ಉಡುಪಿ | ಕಾವಡಿ ಹಾಲಿನ ಡೇರಿ ಚುನಾವಣೆಯಲ್ಲಿ ಅಕ್ರಮ; 11 ಮಂದಿ ಅಭ್ಯರ್ಥಿಗಳಿಂದ ಮತದಾನ ಬಹಿಷ್ಕಾರ

ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕಾವಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯನ್ನು ಅಭ್ಯರ್ಥಿಗಳೇ ಬಹಿಷ್ಕರಿಸುವ ಅಪರೂಪದ ಘಟನೆ ನಡೆದಿದೆ. 2023-24ನೇ ಸಾಲಿನ ಮುಂದಿನ ಐದು ವರ್ಷಗಳಿಗೆ ಆಡಳಿತ ಮಂಡಳಿ ಸದಸ್ಯರಾಗಲು 11...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X