ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದೂಪದಕಟ್ಟೆ ಬಳಿ ಸಂಭವಿಸಿದ್ದು ಅನಾರೋಗ್ಯ-ಉದ್ಯಮದಲ್ಲಿ ನಷ್ಟದಿಂದ ಈ ಕೃತ್ಯ ಎಸಗಿದ್ದಾರೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ.ಹೇಳಿದ್ದಾರೆ.
ಮೃತರನ್ನು ಮಂಗಳೂರು ನಿವಾಸಿ,ಕಾರ್ಕಳದ ಉದ್ಯಮಿ,...
ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಪತ್ರಕರ್ತರ ಸೂಗಿನಲ್ಲಿ ಆಕ್ರಮ ಚಟುವಟಿಕೆ ನಡೆಸಲಾಗುತ್ತಿದ್ದು ಇದಕ್ಕೆ ಕೂಡಲೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆಮಾಡಿ ದುರ್ಬಳಕೆ...
ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರು ಮಾರ್ಚ್ 2 ಭಾನುವಾರದಂದು ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ನಂತರ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್...
ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ ಘಟನೆ ಇಂದು ಮುಂಜಾನೆ ಕಾರ್ಕಳದ ತೆಳ್ಳಾರು ರಸ್ತೆಯ ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಸಂಭವಿಸಿದೆ.
ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಯ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಚಿಕ್ಕೋಡಿ ಡಿಪೊಗೆ ಸೇರಿದ ಬಸ್...
ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟದ ನಡುವೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಸಂಬಂಧ ಸ್ವತಃ ವಿ. ಸುನೀಲ್...
ಕಾರ್ಕಳ ತಾಲೂಕಿನ ಅಜೆಕಾರುವಿನ ಶಿರ್ಲಾಲು ಎಂಬಲ್ಲಿ ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಯಕ್ಷಗಾನಕ್ಕೆ ತಡೆಯೊಡ್ಡಿದ ಪ್ರಸಂಗ ನಡೆದ ಬಗ್ಗೆ ವರದಿಯಾಗಿದೆ.
ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರ್ಲಾಲುವಿನಲ್ಲಿ...
ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು...
ಹಲವಾರು ವರ್ಷಗಳ ತಿಕ್ಕಾಟದ ತರುವಾಯ ಕೊನೆಗೂ ಮಂಗಳೂರಿನಿಂದ ಮೂಡಬಿದ್ರೆ ಮಾರ್ಗವಾಗಿ ಕಾರ್ಕಳಕ್ಕೆ ಕೆಎಸ್‌ಆರ್‌ಟಿಸಿ ಬಸ್ಸು ಸಂಚರಿಸಲು ಪ್ರಾರಂಭವಾಗಿದೆ.
ಮಂಗಳೂರಿನಿಂದ ಪ್ರಾರಂಭವಾದ ಬಸ್ಸು ಈಗಾಗಲೇ ಪ್ರತಿದಿನವೂ ಐದು ಟ್ರಿಪ್‌ಗಳನ್ನು ಮುಗಿಸುತ್ತಿದ್ದು, ಸಾರ್ವಜನಿಕರ ಸ್ಪಂದನೆಯೂ ಕೂಡ ಉತ್ತಮವಾಗಿದೆ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಲ್ಲೂರು, ನಂದಿಕೂರಿನಿಂದ ಕಾಸರಗೋಡಿಗೆ 400ಕೆವಿ ವಿದ್ಯುತ್ ಲೈನ್ ಅಳವಡಿಸಲು ಟವರ್ ನಿರ್ಮಾಣಕ್ಕೆ ಪ್ರತಿರೋಧ ಒಡ್ಡಿ ಇನ್ನಾ ಗ್ರಾಮಸ್ಥರು ಅಣ್ಣಾಜಿಗೋಳಿಯ ಗುಡ್ಡ ಪ್ರದೇಶದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ...
13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡನನ್ನು...
ಕಾರ್ಕಳದ ಅಜೆಕಾರಿನಲ್ಲಿ ಪ್ರಿಯತಮನ ಜೊತೆ ಸೇರಿ ಗಂಡನನ್ನೇ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಾಕ್ಷಿಗಳು ಸಿಕ್ಕಿದರೂ ಕೂಡಾ ಕೊಲೆಗಡುಕರನ್ನು ಪೊಲೀಸರು ರಕ್ಷಿಸುವ ಕೆಲಸ ನಡೆಸುತ್ತಿದ್ದಾರೆ ಎಂದು ಕೊಲೆಯಾದ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್...