ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು...
ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ಡಿ ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದ ಪ್ರಕಾಶ್ ಹೊಟೇಲ್‌ನಲ್ಲಿ...
ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಉಮೇಶ್ ನಾಯ್ಕ್ ಸೂಡನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.
"ಉಮೇಶ್ ನಾಯ್ಕ ಸೂಡನನ್ನು ಪೊಲೀಸರು...
ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು...
ಉಡುಪಿ ಜಿಲ್ಲೆಯ ಕಾರ್ಕಳದ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದಿ. ಡಾ ಉದಯ ಕುಮಾರ್ ಹೆಗ್ಡೆ ವೇದಿಕೆಯಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ...
ಉಡುಪಿಯಲ್ಲಿ ಇಂದು ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧದಣಿ...
ತಂಬಾಕು, ಮದ್ಯ, ಮಾದಕ ದ್ರವ್ಯ ನಿಮ್ಮಲ್ಲಿರುವ ಮನುಷ್ಯತ್ವ, ದೇಹದ ಸಮತೋಲನ ಹಾಗೂ ಮನಸ್ಸಿನ ಸದ್ಭಾವನೆಯನ್ನು ಕೊಂದು, ಮನುಷ್ಯನನ್ನು ವಿಕೃತಗೊಳಿಸುತ್ತದೆ. ಇವುಗಳಿಂದ ದೂರವಿರಿ ಎಂದು ಸರ್ ಹಿಂದ್ ಇಸ್ಲಾಮಿಕ್ ಅಕಾಡೆಮಿ, ತ್ವೈಭಾ ಗಾರ್ಡನ್ ಶಿಕ್ಷಣ...
ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ ,ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು...
ಉಡುಪಿ ಜಿಲ್ಲೆಯ ಕಾರ್ಕಳದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್, ಈ ಸಂಬಂಧ ಆತನ ಫೋಟೋಗಳನ್ನು ಇಂದು(ಬುಧವಾರ) ಬಿಡುಗಡೆ ಮಾಡಿದೆ.
ಉಡುಪಿಯ ಪ್ರೆಸ್...
ಉಡುಪಿ ಜಿಲ್ಲೆಯ ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗೆ ಡ್ರಗ್ಸ್ ಪೂರೈಸಿದ್ದ ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಉಡುಪಿ...
ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್‌ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು.
ಈ...