ಪರಶುರಾಮನ ಪ್ರತಿಮೆಯ ವಿಚಾರವಾಗಿ ಶಾಸಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ಸುಳ್ಳೆಂದು ಅವರು ದೇವಸ್ಥಾನದಲ್ಲಿ ಪ್ರಮಾಣ ಮಾಡಿ ಸಾಬೀತು ಮಾಡಿದರೆ, ನಾನು ಕ್ಷಮೆ ಕೇಳುತ್ತೇನೆ. ಮಾತ್ರವಲ್ಲ ರಾಜಕೀಯದಿಂದಲೂ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿ...
ಕರ್ತವ್ಯಕ್ಕೆಂದು ಅಕ್ಟೋಬರ್ 15ರ ರಾತ್ರಿ ಮನೆಯಿಂದ ಕಾರ್ಕಳ ನಗರ ಠಾಣೆಗೆ ತೆರಳಿದ್ದು, ಅ.19ರಂದು ಮನೆಗೆ ಬರುತ್ತಿರುವುದಾಗಿ ದೂರವಾಣಿ ಕರೆ ಮಾಡಿ ಹೇಳಿದ್ದ ಕಾರ್ಕಳ ನಗರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಬಳಿಕ ನಾಪತ್ತೆಯಾಗಿದ್ದರು. ಇದೀಗ...
ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿರುವ ಹಾಗೂ ವಿವಾದದ ಕೇಂದ್ರ ಬಿಂದುವಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಮೂರು...
40% ಭ್ರಷ್ಟಾಚಾರದ ಆರೋಪ ಹೊತ್ತು ಕರ್ನಾಟಕದಲ್ಲಿ ಸೋಲುಂಡ ಬಿಜೆಪಿ, ಇನ್ನೂ ನಾನಾ ರೀತಿಯ ಹೊಸ ಹೊಸ ಆರೋಪಗಳನ್ನು ಎದುರಿಸುತ್ತಿದೆ. ಇದೀಗ, ಬಿಜೆಪಿ ಮಾಜಿ ಸಚಿವ, ಶಾಸಕ ವಿ ಸುನೀಲ್ ಕುಮಾರ್ ಅವರು ನಿರ್ಮಾಣ...
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ...
ಭಜರಂಗದಳದ ಮುಖಂಡ ಪುನೀತ್ ಅತ್ತಾವರ, ಸಂಪತ್ ವಿರುದ್ಧ ಎಫ್ಐಆರ್
ಗೋವು ಕಡಿಯುವವರ ಕೈ ಕಡಿಯಲು ಕರೆ ನೀಡಿದ್ದ ವಿಡಿಯೋ ವೈರಲ್
ಪ್ರಚೋದನಾಕಾರಿ ಭಾಷಣದ ಮಾಡಿದ್ದ ಹಿನ್ನೆಲೆಯಲ್ಲಿ ಭಜರಂಗದಳದ ಮುಖಂಡರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸ್ವಯಂ...
ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಂತೋಷ್ ರಾವ್ ಮನೆ
ಮಾನವೀಯ ಕಾರ್ಯ ನಡೆಸಿದ ಸೌಜನ್ಯಪರ ಹೋರಾಟಗಾರರ ತಂಡ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಕಾರ್ಕಳದ ಸಂತೋಷ್ ರಾವ್...
ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್‌ನ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಮಾಡಿ, ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ ಮಾಡಿದ್ದೇನೆಂದು ಹೇಳುತ್ತಿದ್ದ ಶಾಸಕ ಸುನೀಲ್ ಕುಮಾರ್ ಅವರ ಸಾಧನೆಗೆ ಪೂರಕವಾದ ದಾಖಲೆಗಳೇ...
ಜು.29ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ
ವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿದ್ದ ತಂಡ
ಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ 'ಮುಸ್ಲಿಮ್' ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಮಾಸುವ ಮುನ್ನವೇ ಕರಾವಳಿ ಭಾಗದಲ್ಲಿ...
ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಆರಂಭವಾದ ಜಗಳ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ.
ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಮತ್ತು ಯಶೋಧಾ (32) ಮೃತ...
ತಡವಾಗಿಯಾದರೂ ಮುಂಗಾರು ಮಳೆ ರಾಜ್ಯವನ್ನು ಪ್ರವೇಶಿಸಿದೆ. ಮಂಗಳವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಲ್ಲಿನ ಘಾಟಿ ರಸ್ತೆಗಳಲ್ಲಿ ಸಂಚಾರ ಮಾಡುವುದು ಅಪಾಯಕಾರಿಯಾಗಿ ಪರಿಣಮಿಸಿದೆ.
ಉಡುಪಿ...