ಕರಾವಳಿ ಜಿಲ್ಲೆಗಳಲ್ಲಿ ಸುಮಾರು ಎಂಟು ಲಕ್ಷಕ್ಕೂ ಅಧಿಕ ಅಲ್ಪಸಂಖ್ಯಾತ ಸಮುದಾಯದ ಮತದಾರರಿದ್ದಾರೆ ಚುನಾವಣೆ ಸಂದರ್ಭಗಳಲ್ಲಿ ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆ ಮಾಡುವ ಹಲವಾರು ನಾಯಕರುಗಳು ಇದ್ದಾರೆ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ...
ಉಡುಪಿ ಜಿಲ್ಲೆಯ ಮೀನುಗಾರರು ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ / ಅನುಮತಿ ಪತ್ರ ನೀಡಲು ಸರ್ಕಾರಿ ಆದೇಶದನ್ವಯ ಅನುಮೋದನೆ ನೀಡಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ...
ಕೆಲವು ಪ್ರಾಥಮಿಕ ಶಾಲಾ ಮಕ್ಕಳಿಗೆ ಕನ್ನಡ ಭಾಷೆಯ ಅಕ್ಷರಗಳನ್ನು ಗುರುತಿಸುವ ಪರಿಸ್ಥಿತಿಯಲ್ಲಿ ಇಲ್ಲ. ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕಲಿಸುವ ಕಾರ್ಯ ಆಗಬೇಕು. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಹೆಚ್ಚಿನ...
ಉಡುಪಿ ಜಿಲ್ಲೆಯ ಅಡಳಿತದಲ್ಲಿ ಕನ್ನಡ ಭಾಷೆಯು ಪ್ರತಿಶತಃ ನೂರರಷ್ಟು ಅನುಷ್ಠಾನವಾಗಬೇಕು. ಕನ್ನಡ ಭಾಷೆಯ ಬಳಕೆ ನಿರಂತರವಾಗಿರಲು ಕನ್ನಡ ಭಾಷೆ ಪರಿಣಾಮಕಾರಿ ಪ್ರಚಲಿತದಲ್ಲಿರಲು ಒತ್ತು ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ....
ಉಡುಪಿ ಜಿಲ್ಲೆಯ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಾರoಬಳ್ಳಿ, ಹಂದಾಡಿ, ಚಾಂತಾರು, ಹಾರಾಡಿ ಗ್ರಾಮ ಪಂಚಾಯತ್ ಎದುರುಎದುರು ಇಂದು ಪ್ರತಿಭಟನಾ ಸಭೆ ನಡೆಯಿತು.
"ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ...
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರಕಾರ ವಿತರಿಸಲೇಬೇಕಾದ ಅವರ ಹಕ್ಕಿನ ಭೂಮಿಯನ್ನು ವಿತರಿಸದೆ ಅನ್ಯಾಯವೆಸಗುತ್ತಿದೆ. ದಲಿತರ ಬೇಡಿಕೆ ಕೇವಲ ಬೇಡಿಕೆಯಾಗಿಯೇ ಉಳಿದಿದೆ. ಈ ನಿಟ್ಟಿನಲ್ಲಿ ದಲಿತರು ಒಗ್ಗಟ್ಟಿನಿಂದ ಸಂಘಟಿತರಾಗಿ ಹೋರಾಟ ನಡೆಸಬೇಕು...
ರಾಜ್ಯ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹ ಅರೋಗ್ಯ ಯೋಜನೆಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆಯನ್ನು ತಲುಪಿಸಿ, ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಮರಣ ಪ್ರಮಾಣವನ್ನುಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ನಗರಾಭಿವೃಧ್ದಿ...
ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ (ಜು.21) ಜುಲೈ 27 ರ ವರೆಗೆ ಜಿಲ್ಲೆಯಲ್ಲಿ ಹೆಚ್ಚಿನಗಾಳಿ (ಸುಮಾರು...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟಪಾಡಿ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ದಾನಿಗಳ ಸಹಾಯದಿಂದ ಆಂಬ್ಯುಲೆನ್ಸ್ ಖರೀದಿಸಿ ಇಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ...
ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಿಗೆ ಜು.20, 21ರಂದು ರೆಡ್ ಅಲರ್ಟ್ ಹಾಗೂ ನಂತರದ ಐದು ದಿನಗಳಲ್ಲಿ ಆರೆಂಜ್ ಅಲರ್ಟ್‌ನ್ನು ಹವಾಮಾನ ಇಲಾಖೆ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರೀ ಮಳೆಯ ಸಾದ್ಯತೆಯನ್ನು ಅದು ನೀಡಿದೆ....
ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ವಸತಿ ಸಮುಚ್ಚಯದ ಮನೆಗಳಿಗೆ ಜು.19ರಂದು ರಾತ್ರಿ ವೇಳೆ ನುಗ್ಗಿರುವ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಕಂದಾಯ ಇಲಾಖೆಗೆ ಸಂಬಂಧಿಸಿದ...
ಕೇರಳ ಸಮಾಜಂ ಉಡುಪಿ( ರಿ) ಸಂಘಟನೆ ವತಿಯಿಂದ ಸೆಪ್ಟಂಬರ್ 14 ರಂದು ಓಣಂ ಸಂಭ್ರಮಾಚರಣೆ ಅದ್ದೂರಿಯಾಗಿ ನಡೆಯಲಿದೆ. ಉಡುಪಿಯ ಅಮ್ಮಣ್ಣಿ ರಮಣ್ಣ ಸಭಾಭವನದಲ್ಲಿ ಒಣಂ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಗೋವಾ ರಾಜ್ಯಪಾಲರಾದ ಶ್ರೀ ಪಿ...