ಉಡುಪಿ

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಇವರ ಸಹಯೋಗದಲ್ಲಿ...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್ ಸಾಮರ್ಥ್ಯವನ್ನು ಜೋಡಿಸುವ ಮೂಲಕ ಹೊಸ ತಂತ್ರಜ್ಞಾನ ಹಾಗೂ ಉದ್ಯಮ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಬೆಂಗಳೂರಿನ ಜಪಾನ್‌ ಕಾನ್ಸುಲ್‌ ಜನರಲ್‌ ನವತಾ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಬನ್ನಂಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ...

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ ‘ಕಬ್ಬದುಳುಮೆ’ ಕನ್ನಡ ಕಾವ್ಯಲೋಕದ ಓದಿನ ಹೊಸಪರಿಯ ಪ್ರಾಯೋಗಿಕತೆಯನ್ನು ಪರಿಚಯಿಸುವ ಅನನ್ಯ ಪ್ರಯತ್ನವಾಗಿದೆ ಎಂದು ಕರಾವಳಿ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ...

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ತ್ರಿಸದಸ್ಯ ನ್ಯಾಯಮೂರ್ತಿಗಳ ಸಮಿತಿ ರಚನೆಗೆ ಸ್ವಾಗತ : ಪ್ರೇಮ್ ಪ್ರಸಾದ್ ಶೆಟ್ಟಿ

ಕರಾವಳಿ ಭಾಗದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ / ಶಾಶ್ವತ ಪೀಠ ಸ್ಥಾಪನೆಯ ಅಧ್ಯಯನಕ್ಕಾಗಿ ಮಾನ್ಯ ಮುಖ್ಯ ನ್ಯಾಯಮೂರ್ತಿ ಶ್ರೀ ವಿಭು ಬಖ್ರು ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು...

ಉಡುಪಿ | ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಗೆ ಆಯುರ್ವೇದ–ಆಧುನಿಕ ವಿಜ್ಞಾನ ಸಂಯೋಜನೆ ಅಗತ್ಯ

ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ವೈಜ್ಞಾನಿಕ ಸಂಶೋಧನೆ ಹಾಗೂ ಜಾಗತಿಕ ಆರೋಗ್ಯ ಸೇವೆಗಳೊಂದಿಗೆ ಸಂಯೋಜಿಸುವ ಅಗತ್ಯವಿದೆ ಎಂದು ನ್ಯಾಷನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್...

ಉಡುಪಿ ನೂತನ ಜಿಲ್ಲಾಸ್ಪತ್ರೆ ಸಿದ್ಧ, ಉದ್ಘಾಟನೆಗೆ ಮೀನಮೇಷ, ಹೋರಾಟದ ಎಚ್ಚರಿಕೆ

ಹಲವು ವರ್ಷಗಳ ನಿರೀಕ್ಷೆಯ ಬಳಿಕ ನಿರ್ಮಾಣಗೊಂಡಿರುವ ಉಡುಪಿ ನೂತನ ಜಿಲ್ಲಾ ಆಸ್ಪತ್ರೆ ಇನ್ನೂ ಸಾರ್ವಜನಿಕರ ಸೇವೆಗೆ ಲಭ್ಯವಾಗದಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದ್ದು, ಆಸ್ಪತ್ರೆಯನ್ನು ಕೂಡಲೇ ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ...

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಭರತ್ ಪೂಜಾರಿ (29) ಮತ್ತು ಹರ್ಷನ್ ಆಚಾರ್ಯ (23)...

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿರುವ ಉಡುಪಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದಲ್ಲಿ ಸೌಪರ್ಣಿಕಾ ನದಿ ಸಮೀಪ ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತರು ಓರ್ವ ಪುರುಷ ಹಾಗೂ ಓರ್ವ...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹಿರ್ಗಾನ ಗ್ರಾಮದ ನಾಲ್ವರು ಸ್ನೇಹಿತರು ಮಧ್ಯಾಹ್ನ ಸುಮಾರು 2.30ಕ್ಕೆ ಸುವರ್ಣ ನದಿಗೆ ಈಜಲು...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಳುವಾಗಿದ್ದ ಬಸ್‌ನ್ನು ಉಡುಪಿ ನಗರ ಠಾಣೆ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಸೆಪ್ಟೆಂಬರ್...

ಈ ಹೊತ್ತಿನ ಪ್ರಮುಖ ಸುದ್ದಿ