ಉಡುಪಿ

ವಂಚನೆ ಪ್ರಕರಣ | 7ನೇ ಆರೋಪಿ ಶ್ರೀಕಾಂತ್ ಹೆಸರಲ್ಲಿ ಮನೆ ಕಟ್ಟಿಸುತ್ತಿದ್ದ ಚೈತ್ರಾ ಕುಂದಾಪುರ

ವಂಚನೆ ಪ್ರಕರಣದಲ್ಲಿ ಈವರೆಗೆ ಏಳು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಚರ್ಚೆಗೀಡಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ...

ಚೈತ್ರಾ ಕುಂದಾಪುರ ಪ್ರಕರಣ | ನಾನು ಆಶ್ರಯ ನೀಡಿಲ್ಲ, ನೋಟಿಸ್ ಬಂದಿಲ್ಲ: ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌

ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಮನೆಯಲ್ಲಿ ಆಶ್ರಯ ನೀಡಿದ್ದಕ್ಕೆ ಸುರಯ್ಯಾ ಅಂಜುಮ್‌ಗೆ ಸಿಸಿಬಿಯಿಂದ ನೋಟಿಸ್ ಎಂಬ ಸುದ್ದಿ ವಂಚನೆ ಪ್ರಕರಣದ ಆರೋಪಿ, ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರಗೆ...

ವಂಚನೆ ಪ್ರಕರಣ | ಕೋಮು ದ್ವೇಷ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

ಕೋಮು ಪ್ರಚೋದನೆ ಮತ್ತು ದ್ವೇಷ ಭಾಷಣದಿಂದಲೇ ಕರಾವಳಿಯಲ್ಲಿ ಕುಖ್ಯಾತಿ ಪಡೆದಿರುವ ಚೈತ್ರಾ ಕುಂದಾಪುರ ಅವರನ್ನು ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕಳದ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ...

ಉಡುಪಿ | ಪರಶುರಾಮ ಥೀಮ್ ಪಾರ್ಕ್: ಪರಶುರಾಮನ ಕಂಚಿನ ಪ್ರತಿಮೆ ಅಸಲಿಯೋ? ನಕಲಿಯೋ?

40% ಭ್ರಷ್ಟಾಚಾರದ ಆರೋಪ ಹೊತ್ತು ಕರ್ನಾಟಕದಲ್ಲಿ ಸೋಲುಂಡ ಬಿಜೆಪಿ, ಇನ್ನೂ ನಾನಾ ರೀತಿಯ ಹೊಸ ಹೊಸ ಆರೋಪಗಳನ್ನು ಎದುರಿಸುತ್ತಿದೆ. ಇದೀಗ, ಬಿಜೆಪಿ ಮಾಜಿ ಸಚಿವ, ಶಾಸಕ ವಿ ಸುನೀಲ್ ಕುಮಾರ್‌ ಅವರು ನಿರ್ಮಾಣ...

ಉಡುಪಿ | ಜಿಲ್ಲಾದ್ಯಂತ 200 ಕಡೆ ಆರೋಗ್ಯ ಶಿಬಿರ ನಡೆಸಲು ಯೋಜನೆ: ಡಿಎಚ್ಒ

ಅಸಾಂಕ್ರಾಮಿಕ ರೋಗಗಳ ಬಗ್ಗೆ ನಾವು ಎಚ್ಚರ ವಹಿಸಬೇಕು. ಕೇವಲ ಅಸಾಂಕ್ರಾಮಿಕ ಮಾತ್ರವಲ್ಲದೆ ಎಲ್ಲ ರೀತಿಯ ಸಾಂಕ್ರಾಮಿಕ ರೋಗಗಳನ್ನೂ ತಡೆಗಟ್ಟುವುದು ನಮ್ಮ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಹಲವು ಸಂಘ-ಸಂಸ್ಥೆಗಳ ಜೊತೆಗೂಡಿ ಜಿಲ್ಲೆಯಾದ್ಯಂತ 200 ಕಡೆ...

ಬಾಲಕಿ ಬರೆದ ಪತ್ರಕ್ಕೆ ಸಿಎಂ ಸಿದ್ಧರಾಮಯ್ಯ ಫಿದಾ; ವಿದ್ಯಾರ್ಥಿನಿ ಫೋಷಕರು-ಶಿಕ್ಷಕರು ಖುಷ್

ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸುವ ಸಲುವಾಗಿ ಪೂರಕ ಪೌಷ್ಟಿಕ ಯೋಜನೆಯ ಅಡಿಯಲ್ಲಿ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತಿತ್ತು. ಈಗ ಅಧಿಕಾರದಲ್ಲಿರುವ ಹೊಸ ಸರ್ಕಾರ, ಮೊಟ್ಟೆ ವಿತರಣೆ ಕಾರ್ಯಕ್ರಮವನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ....

ಉಡುಪಿ | ಕಾನೂನು ಹೋರಾಟಕ್ಕಿಂತ ರಾಜಿಸಂಧಾನ ಕಷ್ಟದ ಕೆಲಸ: ವಕೀಲರ ಸಂಘದ ಅಧ್ಯಕ್ಷ ಬಿ ನಾಗರಾಜ್

ಕಾನೂನು ಹೋರಾಟ ನಡೆಸಬಹುದು. ಅದು ವಕೀಲರಿಗೂ ಕಕ್ಷಿದಾರರಿಗೂ ಸುಲಭ. ಆದರೆ, ರಾಜಿ ಸಂಧಾನ ಕಷ್ಟ ಮತ್ತು ಸವಾಲಿನ ಕೆಲಸ ಎಂದು ಉಡುಪಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ ನಾಗರಾಜ್ ಹೇಳಿದ್ದಾರೆ. ಉಡುಪಿ...

ಮಂಗಳೂರು | ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ; 10ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಇಸ್ಲಾಂ ಅವರಿಂದ 'ಮೊದಲ ಸ್ವಾತಂತ್ರ್ಯ ಸಂಗ್ರಾಮ...

ಉಡುಪಿ | ವೇಷ ತೊಟ್ಟು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುವ ರವಿ ಕಟಪಾಡಿ

ಜಾತಿ, ಧರ್ಮ, ಮತವೆಂದು ಬೀದಿ ಬೀದಿಯಲ್ಲಿ ಹೆಣ ಉರುಳುವ ಈ ಕಾಲದಲ್ಲೂ ಯಾವುದೇ ಸ್ವಾರ್ಥ ಇಲ್ಲದೆ ವೇಷ ತೊಟ್ಟು ಬಡವರ ಮಕ್ಕಳ ಗಂಭೀರ ಕಾಯಿಲೆಯ ಚಿಕಿತ್ಸೆಯ ನೆರವಿಗೆ ನಿಂತು ಅವರ ಜೀವ ಉಳಿಸಿ...

ಉಡುಪಿ | ಮನೆಯಂಗಳದಲ್ಲಿ ಮನದುಂಬಿ ನಮನ ಕಾರ್ಯಕ್ರಮ; ಹಿರಿಯ ಪತ್ರಕರ್ತ ಶಿವಶಂಕರ್‌ಗೆ ಸನ್ಮಾನ

ಎಲ್ಲರ ಸಮಸ್ಯೆಗಳಿಗೆ ಧ್ವನಿಯಾಗುವ ಪತ್ರಕರ್ತರಿಗೆ, ಅವರ ನೋವು, ಸಂಕಷ್ಟಗಳಿಗೆ ಯಾವುದೇ ಧ್ವನಿ ಇಲ್ಲದಂತಾಗಿದೆ ಎಂದು ನಿವೃತ್ತ ಪತ್ರಕರ್ತ ಕೆ ಶಿವಶಂಕರ್ ಹೇಳಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ...

ಶಿಕ್ಷಕರ ದಿನಾಚರಣೆ | ‘ಕನ್ನಡ ಮಾಧ್ಯಮ ಶಾಲೆ ಉಳಿಸಿ’ ಆಂದೋಲನದ ಮನೋಜ್ ಕಡಬ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ

'ಕನ್ನಡ ಮಾಧ್ಯಮ ಶಾಲೆ ಉಳಿಸಿ' ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿರುವ, ವಿದ್ಯಾರ್ಥಿಗಳಿಗೆ ನಾನಾ ರೀತಿಯಲ್ಲಿ ನೆರವು ನೀಡುತ್ತಿರುವ ಮನೋಜ್‌ ಅವರನ್ನು 'ರಾಜ್ಯಮಟ್ಟದ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಬಲಪಾಡೊಯಲ್ಲಿ ಸೆಪ್ಟೆಂಬರ್‌ 5ರಂದು ಕರ್ನಾಟಕ...

ಉಡುಪಿ | ‘ಹಸಿವು, ಭಯ ಮುಕ್ತ ಸ್ವಾತಂತ್ರ್ಯ’ವೇ ನಮ್ಮ ಧ್ಯೇಯ: ಎಸ್‌ಡಿಪಿಐ ಮುಖಂಡ ಕಡಂಬು

ಹಸಿವು ಮುಕ್ತ, ಭಯ ಮುಕ್ತ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯವಾಗಿದೆ. ಸಮಾಜವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ರಕ್ಷಿಸಿ, ಪ್ರತಿಯೊಬ್ಬ ಪ್ರಜೆಗೂ ಹಸಿವು, ಭಯ ಮುಕ್ತ ಸ್ವಾತಂತ್ರ್ಯ ನೀಡಲು ಪಕ್ಷವು ದುಡಿಯುತ್ತಿದೆ ಎಂದು ಎಸ್‌ಡಿಪಿಐ ಮುಖಂಡ ರಿಯಾಝ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X