ಉಡುಪಿ

‌ಉಡುಪಿ | ನನ್ನ ರಾಜಕೀಯ ಜೀವನದಲ್ಲಿ ಪ್ರಮುಖ ಪಾತ್ರ ಸಹಕಾರಿ ಕ್ಷೇತ್ರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನನ್ನ ರಾಜಕೀಯದ ಏಳಿಗೆಯ ಹಿಂದೆ ಸಹಕಾರಿ ಕ್ಷೇತ್ರದ ಪಾತ್ರ ಪ್ರಮುಖವಾದದ್ದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲೆ...

ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ...

ಉಡುಪಿ | ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿ ʼಕೊರಗಜ್ಜ ಕೊರಗಜ್ಜʼ ಎಂದೇಳಿ ಹುಚ್ಚನಂತೆ ಅಲೆಯಲಿ: ನಿತ್ಯಾನಂದ ಒಳಕಾಡು

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಗಳು ʼಕೊರಗಜ್ಜ ಕೊರಗಜ್ಜʼ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಕರಾವಳಿಯ ಕಾರಣಿಕ ದೈವ...

ಉಡುಪಿ | ಕಟ್ಟಡ ನಿರ್ಮಾಣ ಕಾರ್ಮಿಕರ ಅಗತ್ಯತೆ ಈಡೇರಿಕೆಗೆ ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು)ದ ಕಾರ್ಯಕರ್ತರು ರಾಜ್ಯಾದ್ಯಂತ ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಡಾ. ಕೆ...

ಕರಾವಳಿ ಗಡಿ ಗ್ರಾಮಗಳಲ್ಲಿ ‘ವೈಬ್ರಂಟ್ ವಿಲೇಜ್ ಪ್ರೋಗಾಮ್’ ಜಾರಿಗೆ ಕೇಂದ್ರ ಚಿಂತನೆ: ಅಬ್ದುಲ್ ಅಹದ್

ಅರುಣಾಚಲ ಪ್ರದೇಶ ಸೇರಿದಂತೆ ದೇಶದ ಗಡಿಗಳಲ್ಲಿರುವ ಹಳ್ಳಿಗಳ ಜನರು ವಲಸೆ ಹೋಗದಂತೆ ತಡೆಯುವ ಮತ್ತು ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಕೇಂದ್ರ ಸರ್ಕಾರದ ವೈಬ್ರಂಟ್ ವಿಲೇಜ್ ಪ್ರೋಗಾಮ್‌ ಕರ್ನಾಟಕ ಕರಾವಳಿ ಗಡಿಯಲ್ಲಿಯೂ ಅನುಷ್ಠಾನಕ್ಕೆ...

ಉಡುಪಿ | ದೇವರಾಜ ಅರಸು: ವಂಚಿತರಿಗೆ ಸಾಮಾಜಿಕ ನ್ಯಾಯ ಒದಗಿಸಿದ ಚೇತನ

ಉಳುವವನೇ ಭೂ ಓಡೆಯ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದವರು ದೇವರಾಜ್ ಅರಸು ಬಿಜೆಪಿ ಪಕ್ಷ ಸುಳ್ಳಿನ ಮೇಲೆಯೇ ದೇಶವನ್ನಾಳಲು ಹೊರಟಿದೆ ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ನೆಟ್ ವ್ಯವಸ್ಥೆಯಲ್ಲಿ ಕ್ರಾಂತಿ ತಂದು ಭವ್ಯ ಭಾರತ ನಿರ್ಮಾಣವನ್ನು ಸಾಕರಗೊಳಿಸಿದ...

ಕರಾವಳಿಯಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ | ಅಲ್ಪಸಂಖ್ಯಾತ ಬಡ ವ್ಯಾಪಾರಿಗಳು ಕಂಗಾಲು

ಊರಿನಲ್ಲಿ ಉತ್ಸವ ನಡೆಯುತ್ತದೆ ಎಂದರೆ ಊರಿನ ಎಲ್ಲ ಜಾತಿ, ಮತ, ವರ್ಣ, ವರ್ಗದವರು ಭೇದವಿಲ್ಲದೆ ಒಗ್ಗೂಡುತ್ತಾರೆ. ಅದರಲ್ಲೂ ಊರಿನಲ್ಲಿ ನಡೆಯುವ ಜಾತ್ರಾ ಉತ್ಸವದ ಸಂಭ್ರಮಕ್ಕೆ ಪಾರವೇ ಇರುವುದಿಲ್ಲ. ಎಲ್ಲ ಕೋಮಿನವರೂ ಅಂಗಡಿಗಳನ್ನು ಹಾಕಿ...

ಉಡುಪಿ | ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

ಮಾಧ್ಯಮಗಳು ಕೆಲವೊಂದು ಸೂಕ್ಷ್ಮ ವಿಚಾರ, ವಿವಾದಗಳನ್ನು ವೀಕ್ಷಕರ ಹಾಗೂ ಓದುಗರ ಸಂಖ್ಯೆ ಹೆಚ್ಚು ಮಾಡುವ ಉದ್ದೇಶ ಇಟ್ಟುಕೊಂಡು ಸುದ್ದಿ ಮಾಡಬಾರದು; ಅದರ ಸೂಕ್ಷ್ಮತೆಯನ್ನು ಕಾಪಾಡಿಕೊಂಡು ಸತ್ಯಾಸತ್ಯತೆಯನ್ನು ಅರಿತು ವರದಿ ಮಾಡಬೇಕು ಎಂದು ಉಡುಪಿ...

ಕರಾವಳಿ, ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು ಆಗಸ್ಟ್ 20ರ ಭಾನುವಾರ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು,...

ದಕ್ಷಿಣ ಕನ್ನಡ | ಎರಡು ದಿನ ಬಿರುಸಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ಕರಾವಳಿಯ ಹಲವೆಡೆ ಶುಕ್ರವಾರ (ಆಗಸ್ಟ್ 18) ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮತ್ತೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶುಕ್ರವಾರ ಕೆಲವು ಕಡೆಗಳಲ್ಲಿ ಮೋಡ...

ಪ್ರಚೋದನಾಕಾರಿ ಭಾಷಣ | ಭಜರಂಗದಳ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಿದ ಕಾರ್ಕಳ ಪೊಲೀಸರು

ಭಜರಂಗದಳದ ಮುಖಂಡ ಪುನೀತ್ ಅತ್ತಾವರ, ಸಂಪತ್ ವಿರುದ್ಧ ಎಫ್ಐಆರ್ ಗೋವು ಕಡಿಯುವವರ ಕೈ ಕಡಿಯಲು ಕರೆ ನೀಡಿದ್ದ ವಿಡಿಯೋ ವೈರಲ್ ಪ್ರಚೋದನಾಕಾರಿ ಭಾಷಣದ ಮಾಡಿದ್ದ ಹಿನ್ನೆಲೆಯಲ್ಲಿ ಭಜರಂಗದಳದ ಮುಖಂಡರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸ್ವಯಂ...

ಉಡುಪಿ | ಸಂವಿಧಾನ ವಿರೋಧಿಗಳಿಂದ ಸಂವಿಧಾನ ರಕ್ಷಿಸುವ ಎಚ್ಚರಿಕೆ ನಮ್ಮೊಳಗೆ ಇರಬೇಕು: ಪ್ರೊ. ಫಣಿರಾಜ್

ಅಂಬೇಡ್ಕರ್ ರಚಿಸಿದ ಸಂವಿಧಾನ ನಮ್ಮೊಂದಿಗಿದೆ. ಅದನ್ನು ಬುಡಮೇಲು ಮಾಡಿ ಕೇವಲ ಮಾತ್ರ ಪ್ರಜಾಪ್ರಭುತ್ವ ಇರಬೇಕು ಎನ್ನುವ ಶಕ್ತಿಗಳು ನಮ್ಮೊಳಗಿವೆ. ಆ ಶಕ್ತಿಗಳು ಸಂವಿಧಾನವನ್ನು ತೆಗೆದು ಸರ್ವಾಧಿಕಾರಿ ಆಡಳಿತ ತರಲು ಯತ್ನಿಸುತ್ತಿವೆ. ಅಂತಹ ಶಕ್ತಿಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X