ಉಡುಪಿ

ಸೌಜನ್ಯ ಪ್ರಕರಣ | ನಿರ್ದೋಷಿ ಸಂತೋಷ್ ರಾವ್ ಮನೆ ಬೆಳಗಿಸಿದ ಹೋರಾಟಗಾರರ ತಂಡ

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಂತೋಷ್ ರಾವ್ ಮನೆ ಮಾನವೀಯ ಕಾರ್ಯ ನಡೆಸಿದ ಸೌಜನ್ಯಪರ ಹೋರಾಟಗಾರರ ತಂಡ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಕಾರ್ಕಳದ ಸಂತೋಷ್ ರಾವ್...

ಟ್ರೋಲರ್‌ಗಳಿಂದಾಗಿ ನನ್ನ ಕನ್ನಡ ಈಗ ಸುಧಾರಿಸಿದೆ ; ಮಾಧ್ಯಮ ಸಂವಾದದಲ್ಲಿ ಯು ಟಿ ಖಾದರ್‌

"ನಾನು ಬಲವೂ ಅಲ್ಲ, ಎಡವೂ ಅಲ್ಲ, ಎಲ್ಲರೊಂದಿಗೂ ಚೆನ್ನಾಗಿದ್ದೇನೆ" "ಮೊದಲ ಅಧಿವೇಶನದಲ್ಲಿ ಹೊಸ ಸದಸ್ಯರಿಗೆ ಮಾತನಾಡಲು ಎರಡು ದಿನ ಮೀಸಲಿರಿಸಿದ್ದೆ" "ಟ್ರೋಲರ್‌ಗಳಿಂದಾಗಿ ಈಗ ನನ್ನ ಕನ್ನಡ ಸುಧಾರಿಸಿದೆ. ಈಗ ಎಲ್ಲರಿಗೂ ಅರ್ಥವಾಗುವ ರೀತಿ ಮಾತನಾಡಲು ಪ್ರಯತ್ನಿಸುತ್ತಿದ್ದೇನೆ"...

ಉಡುಪಿ | ಬಿಜೆಪಿ ಸರ್ಕಾರವೇ ಪ್ರಸ್ತಾವನೆ ತಿರಸ್ಕರಿಸಿತ್ತು; ಆದರೂ, ಪರಶುರಾಮ ಥೀಂ ಪಾರ್ಕ್ ನಿರ್ಮಾಣ

ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್‌ನ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಮಾಡಿ, ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ ಮಾಡಿದ್ದೇನೆಂದು ಹೇಳುತ್ತಿದ್ದ ಶಾಸಕ ಸುನೀಲ್ ಕುಮಾರ್ ಅವರ ಸಾಧನೆಗೆ ಪೂರಕವಾದ ದಾಖಲೆಗಳೇ...

ಉಡುಪಿ | ವಿಡಿಯೋ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ

ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂಬ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿದೆ. ಪ್ರಕರಣದ ತನಿಖೆ ಆರಂಭಿಸಿರುವ ಸಿಐಡಿ ಪೊಲೀಸರು ಮಂಗಳವಾರ ಉಡುಪಿಗೆ ತೆರಳಿದ್ದಾರೆ. ಸಿಐಡಿ ವಿಭಾಗದ ಡಿವೈಎಸ್‌ಪಿ ಅಂಜುಮಾಲಾ ನಾಯಕ್...

‘ಊಟಕ್ಕಿಲ್ಲದ ಉಪ್ಪಿನಕಾಯಿ’ ರೀತಿಯಲ್ಲಿವೆ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್‌ಗಳು

ಹೈನುಗಾರಿಕೆ ಉತ್ತೇಜನ, ಜಾನುವಾರುಗಳ ಆರೋಗ್ಯ ರಕ್ಷಿಸುತ್ತೇವೆಂದು ಕೇಂದ್ರ-ರಾಜ್ಯಗಳು ಒಗ್ಗೂಡಿ ಜಾರಿಗೆ ತಂದ 'ಪಶು ಸಂಜೀವಿನಿ' ಯೋಜನೆ 'ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ' ಎಂದು ರೈತರು ಹೇಳುತ್ತಿದ್ದಾರೆ. ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಸುತ್ತಿದ್ದರೂ, ಯೋಜನೆಯ ಫಲಭವ...

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಆರೋಪ : ಸೋಷಿಯಲ್ ಮೀಡಿಯಾಗಳಲ್ಲಿ ಪತ್ರ ವೈರಲ್

ಬೈಂದೂರಿನ ಹೊಟೇಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಹೆಸರಲ್ಲಿ ಪತ್ರ ವೈರಲ್ 'ಇವೆಲ್ಲವೂ ಸುಳ್ಳು ಸುದ್ದಿ, ಸೈಬರ್ ಪೊಲೀಸರಿಗೆ ದೂರು ಕೊಡುತ್ತೇವೆ' ಎಂದ ಚೈತ್ರಾ ಕುಂದಾಪುರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್...

ಉಡುಪಿ | ಮೊಗೇರ ಸಮುದಾಯವನ್ನು ಪ್ರವರ್ಗ-1ರ ಪಟ್ಟಿಯಿಂದ ಕೈಬಿಡದಂತೆ ದಸಂಸ ಆಗ್ರಹ

ಮೊಗೇರ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ-1ರ ಪಟ್ಟಿಯಿಂದ ಕೈ ಬಿಡದಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಟಿ. ಮಂಜುನಾಥ ಗಿಳಿಯಾರು...

ಉಡುಪಿ | ಮಡಿಕೇರಿಯ ವಿದ್ಯಾರ್ಥಿನಿ ಮಲ್ಪೆಯಲ್ಲಿ ನೀರುಪಾಲು

ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಒಬ್ಬ ವಿದ್ಯಾರ್ಥಿನಿ ನೀರು ಪಾಲಾಗಿದ್ದು, ಸಮುದ್ರದಲ್ಲಿ ಸಿಲುಕಿದ್ದ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ. ಮೂರು ದಿನಗಳ ಹಿಂದೆ ಈ ವಿದ್ಯಾರ್ಥಿನಿಯರು ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....

ಉಡುಪಿ | ಕಾವಡಿ ಹಾಲಿನ ಡೇರಿ ಚುನಾವಣೆಯಲ್ಲಿ ಅಕ್ರಮ; 11 ಮಂದಿ ಅಭ್ಯರ್ಥಿಗಳಿಂದ ಮತದಾನ ಬಹಿಷ್ಕಾರ

ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕಾವಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯನ್ನು ಅಭ್ಯರ್ಥಿಗಳೇ ಬಹಿಷ್ಕರಿಸುವ ಅಪರೂಪದ ಘಟನೆ ನಡೆದಿದೆ. 2023-24ನೇ ಸಾಲಿನ ಮುಂದಿನ ಐದು ವರ್ಷಗಳಿಗೆ ಆಡಳಿತ ಮಂಡಳಿ ಸದಸ್ಯರಾಗಲು 11...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾನು : ಪ್ರಮೋದ್ ಮಧ್ವರಾಜ್

'ನಾನು ಬಿಜೆಪಿ ತೊರೆಯುತ್ತೇನೆ ಎಂದು ಹಲವರು ವದಂತಿ ಹಬ್ಬಿಸುತ್ತಿದ್ದಾರೆ' ಎಂದ ಮಾಜಿ ಸಚಿವ 20 ವರ್ಷ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕ ಗೆದ್ದು ಬರಲು ಸಾಧ್ಯವಿಲ್ಲ 2024ರ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್‌ಗೆ...

ಉಡುಪಿ | ಪ್ರಚೋದನಕಾರಿ ಭಾಷಣ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿಯ ಖಾಸಗಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ...

ಉಡುಪಿ | ಮಣಿಪುರ ಹಿಂಸಾಚಾರದ ಹಿಂದೆ ಜನಾಂಗೀಯ ದ್ವೇಷವಿದೆ: ಶಿವಸುಂದರ್

ಮಣಿಪುರದ ಇಬ್ಬರು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಕಾರಣ ಕೇವಲ ಕಾಮ ಮಾತ್ರವಲ್ಲ, ಜನಾಂಗೀಯ ದ್ವೇಷ ಕಾರಣ. ಇಂತಹ ದುರ್ಘಟನೆಗಳು ನನ್ನವರಲ್ಲದವರ ಮೇಲೆ ಸೇಡು ತೀರಿಸಿಕೊಳ್ಳುವ ಕೃತ್ಯಗಳಾಗಿವೆ ಎಂದು ಸಾಮಾಜಿಕ ಚಿಂತಕ ಶಿವಸುಂದರ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X