ಜು.29ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ
ವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿದ್ದ ತಂಡ
ಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ 'ಮುಸ್ಲಿಮ್' ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಮಾಸುವ ಮುನ್ನವೇ ಕರಾವಳಿ ಭಾಗದಲ್ಲಿ...
ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 'ಸುಮೋಟೋ' (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದ್ದು, ಎಫ್‌ಐಆರ್ ಆಗಿದೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ...
ದೇಶದಲ್ಲಿರುವ ಫ್ಯಾಸಿಸಂ ಅನ್ನು ಸೋಲಿಸಲು ಜನಪರ ಚಳುವಳಿಗಳು ಸಕ್ರಿಯವಾಗಬೇಕೆಂದು ಖ್ಯಾತ ಚಿಂತಕರಾದ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಸಾಲಿಡಾರಿಟಿ ಯೂತ್'ಮೂವ್ಮೆಂಟ್ ಉಡುಪಿ ಜಿಲ್ಲೆ ಆಯೋಜಿಸಿದ್ದ "ಯುವ ಅಂದೋಲನ" ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಫ್ಯಾಸಿಸಂ...
ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ಕಳೆದ ಜು.23ರಂದು ನೀರುಪಾಲಾಗಿದ್ದ ಯುವಕ ಶರತ್ ಕುಮಾರ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.
ಭಾನುವಾರ ಬೆಳಗ್ಗೆ ಅರಶಿನ ಗುಂಡಿ ಜಲಪಾತದಿಂದ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗಡೆ...
ಉಡುಪಿಯ ಖಾಸಗಿ ಕಾಲೇಜಿನ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯನ್ನು ಬದಲಾಯಿಸಲಾಗಿದೆ. ತನಿಖಾಧಿಕಾರಿಯನ್ನು ಬದಲಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಆದೇಶ ಹೊರಡಿಸಿದ್ದಾರೆ.
ಪ್ರಕರಣವನ್ನು ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ತನಿಖೆ...
ಉಡುಪಿ ಜಿಲ್ಲೆಯ ಎಲ್ಲೂರು ಬಳಿ iರುವ ಅದಾನಿ ವಿದ್ಯುತ್ ಸ್ಥಾವರದಲ್ಲಿ (ಹಿಂದಿನ ಯುಪಿಸಿಎಲ್) ದುರ್ಘಟನೆ ಸಂಭವಿಸಿದ್ದು, ರಾಜಸ್ಥಾನ ಮೂಲದ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.
ಶುಕ್ರವಾರ, ಸ್ಥಾವರದಲ್ಲಿದ್ದ ಕಬ್ಬಿಣದ ದೊಡ್ಡ ಬೀಮ್ ಕುಸಿದು ನಾಲ್ವರು...
ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.
ವಿಡಿಯೋ ಚಿತ್ರೀಕರಣ ಆರೋಪದ ಮೇಲೆ ಉಡುಪಿಯ ಮಲ್ಫೆ ಪೊಲೀಸರು, ಮೂವರು ವಿದ್ಯಾರ್ಥಿನಿಯರ ವಿರುದ್ಧ ಸ್ವಯಂಪ್ರೇರಿತ...
ತಮಿಳುನಾಡಿನಲ್ಲಿ ಸರ್ಕಾರ ಅತಿ ಹೆಚ್ಚು ಮಹಿಳೆಯರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಅಲ್ಲಿಯ ಜನರು ಎಷ್ಟು ಮಂದಿ ಸೋಮಾರಿಗಳಾಗಿದ್ದಾರೆ? ಉಚಿತ ಯೋಜನೆಗಳನ್ನು ನೀಡುವುದರಿಂದ ಜನರು ಸೋಮಾರಿಗಳಾಗುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು. ಅದೇ ರೀತಿ...
ಕೋಮು ಬಣ್ಣಕ್ಕೆ ತಿರುಗಿರುವ ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ
'ಇದು ಬ್ರೇಕಿಂಗ್ ನ್ಯೂಸ್ ಅಲ್ಲ' ಎಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ
ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ...
ಬೆಂಗಳೂರಿನಲ್ಲಿ ಬಿಜೆಪಿ, ಉಡುಪಿಯಲ್ಲಿ ಎಬಿವಿಪಿ ಪ್ರತಿಭಟನೆ
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಪ್ರಕರಣ
ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ...
ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಘಟನೆಯ ಬಗ್ಗೆ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ನೀಡುತ್ತಿರುವ ಹೇಳಿಕೆಗಳು ದ್ವೇಷ ಮತ್ತು ಸುಳ್ಳುಗಳಿಂದ ಕೂಡಿವೆ. ಘಟನೆಯ ಬಗ್ಗೆ ಅವರ ಧೋರಣೆ ಅತ್ಯಂತ ಪ್ರಚೋದನಕಾರಿ...
"ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಶ್ಮಿ ಸಮಂತ್ ಎಂಬ ಮಹಿಳೆ ತನ್ನ ಟ್ವೀಟರ್ ಖಾತೆಯಲ್ಲಿ ಬರೆದ ಪ್ರಚೋದನಾಕಾರಿ ಸಂದೇಶಗಳನ್ನು ರಿಟ್ವೀಟ್ ಮಾಡಿ ದೂರನ್ನು ಬರೆದು ಪೊಲೀಸರಿಗೆ ಹಾಗೂ ಜಿಲ್ಲಾಧಿಕಾರಿಗೆ ಟ್ಯಾಗ್ ಮಾಡಿದ್ದೆ. ಮರುದಿನವೇ...