ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಬೆಳವಣಿಗೆಯ ನಡುವೆಯೇ ರಾಷ್ಟ್ರೀಯ ಮಹಿಳಾ ಆಯೋಗವು ತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದೆ.
ಈ ಬಗ್ಗೆ...
ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ...
ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಸ್ವಯಂಪ್ರೇರಿತ ದೂರು ದಾಖಲು
ಸುಳ್ಳು ಸುದ್ದಿ ಹಬ್ಬಿಸಿ, ಸೌಹಾರ್ದತೆಗೆ ಧಕ್ಕೆಗೆ ಯತ್ನಿಸಿದವರ ವಿರುದ್ಧ ಕೂಡ ಎಫ್‌ಐಆರ್
ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲು ಮೊಬೈಲ್ ಇಟ್ಟ ಪ್ರಕರಣ ರಾಜ್ಯದಲ್ಲಿ...
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಮಲ್ಪೆ ಪೊಲೀಸರು, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹೇಳಿಕೆ...
ಎಲ್ಲ ಧರ್ಮದ ವಿದ್ಯಾರ್ಥಿನಿಯರು ಸೇರಿ ಪ್ರತಿಭಟಿಸಿದ್ದಾರೆ: ಬಾಲಕೃಷ್ಣ
ತಪ್ಪೊಪ್ಪಿಕೊಂಡ ವಿದ್ಯಾರ್ಥಿನಿಯರನ್ನು ತಕ್ಷಣ ಅಮಾನತು ಮಾಡಿದ್ದೇವೆ: ನಿರ್ದೇಶಕಿ ರಶ್ಮಿ
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿರುವ ಕಾಲೇಜು...
ಜುಲೈ 27ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ : ಪರಿಷತ್ ಸದಸ್ಯ ರವಿಕುಮಾರ್
ವಿಡಿಯೋವನ್ನು ಮುಸಲ್ಮಾನ ಯುವಕರಿಗೆ ಕಳುಹಿಸಲಾಗಿದೆ : ತೇಜಸ್ವಿನಿ ಗೌಡ ಆರೋಪ
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ...
ಕೆಲ ದಿನಗಳ ಹಿಂದೆ ಖಾಸಗಿ ಕಾಲೇಜೊಂದರ ವಾಶ್ ರೂಮಿನಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ...
ಉಡುಪಿಯಲ್ಲಿರುವ ಚಿನ್ನಾಭರಣ ತಯಾರಿಕಾ ಘಟಕವೊಂದು ರಾಸಾಯನಿಕ ಹೊಗೆಯನ್ನು ಹೊರಸೂಸುತ್ತಿದ್ದು, ನಗರದ ಜನರಲ್ಲಿ ಆತಂಕ ಸೃಷ್ಠಿಸಿದೆ.
ನಗರದ ಯೂನಿಯನ್ ಬ್ಯಾಂಕ್ ರಸ್ತೆಯಲ್ಲಿರುವ ಈ ಘಟಕದ ಸುತ್ತಮುತ್ತ ಅಂಗಡಿ ಮುಗ್ಗಟ್ಟು, ದೇವಾಲಯ, ಮಸೀದಿ, ಸರ್ಕಾರಿ ಶಾಲೆ,...
ಮಣಿಪುರದಲ್ಲಿ ಹಿಂಸಾಚಾರವನ್ನು ತಡೆಯುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಮಣಿಪುರ ಸರ್ಕಾರವನ್ನು ವಿಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಬೇಕು ಎಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.
ಉಡುಪಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ವೆಲ್‌ಫೇರ್...
ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರಕ್ಕೆ ರಾಜಕೀಯ ಮತ್ತು ಜನಾಂಗೀಯ ದ್ವೇಷವೇ ಕಾರಣ. ಹಿಂಸಾಚಾರದ ಹಿಂದೆ ವಿಭಜನಕಾರಿ ಶಕ್ತಿಗಳಿವೆ ಎಂದು ಪ್ರೊ. ಫಣಿರಾಜ್ ಹೇಳಿದ್ದಾರೆ.
ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯ ಬೆತ್ತಲೆ...
'ರೀಲ್ಸ್' ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ....
ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು, ಸೋಮವಾರದಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳೆಲ್ಲ ಮೈದುಂಬಿ ಹರಿಯುತ್ತಿವೆ....