ಉಡುಪಿ

ಉಡುಪಿ | ʼಬಿಜೆಪಿʼಯೆಂಬ ವಿಮಾನಕ್ಕೆ ಪೈಲಟ್ ಯಾರು?: ಅಮೃತ್‌ ಶಣೈ

ʼವಿಪಕ್ಷಗಳ ಒಕ್ಕೂಟ ಐಎನ್‌ಡಿಐಎ(ಇಂಡಿಯಾ) ಒಂದು ಪೈಲಟ್ ಇಲ್ಲದ ವಿಮಾನʼ ಎಂದು ಪ್ರಮೋದ್ ಮಧ್ವರಾಜ್‌ ಲೇವಡಿ ಮಾಡಿದ್ದನ್ನು ಕೆಪಿಸಿಸಿ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿ ಅಮೃತ್ ಶೆಣೈ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಮೋದ್ ಲೋಕಸಭೆ ಚುನಾವಣೆಯ ಬಗ್ಗೆ...

ಹೋರಾಟಗಾರರ ವಿರೋಧ; ಹಿಂಬಾಗಿಲಿನಿಂದ ಕಾರ್ಯಕ್ರಮಕ್ಕೆ ಹಾಜರಾದ ಅಜಿತ್ ಹನುಮಕ್ಕನವರ್

ಒಂದು ಸಮುದಾಯದ ವಿರುದ್ಧ ದ್ವೇಷ ಬಿತ್ತುವ, ಕೋಮು ಶಕ್ತಿಗಳ ಪರ ವಾದಿಸುವ ಖಾಸಗಿ ಸುದ್ದಿವಾಹಿನಿಯ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ತುಮಕೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಹೋರಾಟಗಾರರು ಪ್ರತಿಭಟನೆ...

ಬೆಂಗಳೂರಲ್ಲಿ ಸೇರಿದ್ದ ಎಲ್ಲರೂ ಪ್ರಧಾನಿ ಅಭ್ಯರ್ಥಿಗಳೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಯಾರು ಈ ದೇಶವನ್ನು ಅರವತ್ತು ವರ್ಷಕ್ಕಿಂತ ಹೆಚ್ಚುಕಾಲ ಆಡಳಿತ ಮಾಡಿ, ಲೂಟಿ ಮಾಡಿದ್ದಾರೋ ಅವರೆಲ್ಲರೂ ಮತ್ತೆ ಒಟ್ಟು ಸೇರಿದ್ದಾರೆ. ಬೆಂಗಳೂರಿಗೆ ಬಂದಿದ್ದವರದಲ್ಲಿ ಎಲ್ಲರೂ ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿಗಳು‌ ಎಂದು ಕೇಂದ್ರ ಸಚಿವ...

ಉಡುಪಿ | ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಒತ್ತಾಯ

ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ತುರ್ತಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತ ಪುನರ್‌ವಸತಿ ಕೇಂದ್ರವನ್ನು...

ಉಡುಪಿ | ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಅವಕಾಶ ನೀಡಬಾರದೆಂದು ಪೊಲೀಸ್ ಉಪನಿರೀಕ್ಷರಿಗೆ ಮನವಿ

ಕೋಮು ದ್ವೇಷದ ಭಾಷಣ ಮಾಡಿ ರಾಜ್ಯದ ಸೌಹಾರ್ದ ಪರಂಪರೆಗೆ ಧಕ್ಕೆ ತರುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರು ಕುಂದಾಪುರಕ್ಕೆ ಬಂದು ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಕುಂದಾಪುರ ಪೊಲೀಸ್ ಉಪನಿರೀಕ್ಷರಿಗೆ ಕರ್ನಾಟಕ ಸೌಹಾರ್ದ...

ಉಡುಪಿ | ಸಮಸ್ಯೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕುವುದು ಅತ್ಯಗತ್ಯ: ಸುನಂದಾ

ನಮ್ಮ ಸಮಸ್ಯೆಗಳನ್ನು ಸರ್ಕಾರದ ಮುಂದೆ ಇಟ್ಟು ಒತ್ತಡ ಹಾಕದೇ ಇದ್ದರೆ ಸರ್ಕಾರ ನಮ್ಮ ಕಡೆ ಗಮನ ಕೊಡುವುದಿಲ್ಲ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ ಹೇಳಿದರು. ಕರ್ನಾಟಕ ರಾಜ್ಯ ಅಂಗನವಾಡಿ...

ಉಡುಪಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ಯಕ್ಷಗಾನ ಕೌಶಲ್ಯ ತರಬೇತಿ

ಕುಟುಂಬ ಮತ್ತು ಸಮಾಜದಿಂದ ದೂರ ಉಳಿದಿರುವ ಲಿಂಗತ್ವ ಅಲ್ಪಸಂಖ್ಯಾತರು, ಇಷ್ಟವಿಲ್ಲದಿದ್ದರೂ ಜೀವನ ನಿರ್ವಹಣೆಗಾಗಿ ಭಿಕ್ಷಾಟನೆ ಮತ್ತಿತರ ಚಟುವಟಿಗಳಲ್ಲಿ ಅನಿವಾರ್ಯವಾಗಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು ನೀಡಿ, ಉತ್ತಮ ಬದುಕು ಕಟ್ಟಿಕೊಳ್ಳಲು ನೆರವು ನೀಡುವ...

ಉಡುಪಿ | ‘ಡಿಸಿ ಮನ್ನಾ ಭೂಮಿ’ಯಲ್ಲಿ ಅಕ್ರಮ ಕಟ್ಟಡ ತೆರವಿಗೆ ದಸಂಸ ಆಗ್ರಹ

ದಲಿತರಿಗಾಗಿ ಮೀಸಲಿಟ್ಟ 'ಶೋಷಿತ ವರ್ಗ (ಡಿಸಿ) ಮನ್ನಾ ಭೂಮಿ'ಯಲ್ಲಿ ವಿಶ್ವನಾಥ ಪೂಜಾರಿ ಎಂಬಾತ ಅಕ್ರಮವಾಗಿ ನಿರ್ಮಿಸುತ್ತಿರುವ ಅಂಗಡಿ ಮಳಿಗೆಯನ್ನು ತೆರವುಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಗ್ರಹಿಸಿದೆ. ಉಡುಪಿ...

ಉಡುಪಿ | ಅವೈಜ್ಞಾನಿಕ ಅಂಡರ್‌ಪಾಸ್ ಕಾಮಗಾರಿ; ಮಳೆಯ ಹೊಡೆತಕ್ಕೆ ಕುಸಿದು ಬಿದ್ದ ಸರ್ವಿಸ್ ರಸ್ತೆ

ಅಂಡರ್ ಪಾಸ್ ಕಾಮಗಾರಿ ಅವೈಜ್ಞಾನಿಕ ಎಂದ ಸಾರ್ವಜನಿಕರು ಸರಿಯಾದ ಡಾಂಬರೀಕರಣವೂ ಇಲ್ಲದ ಪರ್ಯಾಯ ಮಾರ್ಗ ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿ ಪ್ರದೇಶದಲ್ಲಿ ದಿನನಿತ್ಯ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ...

ಉಡುಪಿ | ಶಾಸಕರಿಗೆ ತರಬೇತಿ ಕೊಟ್ಟಂತೆ ಪತ್ರಕರ್ತರಿಗೂ ತರಬೇತಿ ಅಗತ್ಯ: ಯು ಟಿ ಖಾದರ್‌

ನೂತನ ಶಾಸಕರಿಗೆ ತರಬೇತಿ ಕೊಟ್ಟಂತೆ ಕೆಲವು ಪತ್ರಕರ್ತರಿಗೂ ತರಬೇತಿ ಕೊಡುವ ಅವಶ್ಯಕತೆ ಇದೆ ಎಂದು ವಿಧಾಸಭಾ ಸ್ಪೀಕರ್‌ ಯು ಟಿ ಖಾದರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ...

ಉಡುಪಿ | ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಕಾಲು ಸಂಕಗಳ ನಿರ್ಮಾಣ, ಕಿಂಡಿ ಅಣೆಕಟ್ಟು ಬಗ್ಗೆ ಮಾಹಿತಿ ಪಡೆದು ಕ್ರಮದ ಭರವಸೆ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ : ಹೆಬ್ಬಾಳ್ಕರ್ ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತವನ್ನು ತಡೆಯುವ ನಿಟ್ಟಿನಲ್ಲಿ...

ಉಡುಪಿ | ಬ್ರಹ್ಮಾವರದ ಕೂರಾಡಿಯಲ್ಲಿ ಪ್ರೊ. ಪಟ್ಟಾಭಿರಾಮ ಸೋಮಯಾಜಿ‌ ಅಂತ್ಯಕ್ರಿಯೆ

ಗೆಳೆಯರು, ಒಡನಾಡಿಗಳಿಂದ ಅಂತಿಮ ನಮನ ಅನಾರೋಗ್ಯದಿಂದ ಮಂಗಳೂರಿನಲ್ಲಿ ಜು.1ರಂದು ನಿಧನ ಅಲ್ಪಕಾಲದ ಅನಾರೋಗ್ಯದಿಂದ ಜು.1ರಂದು ಮಂಗಳೂರಿನಲ್ಲಿ ನಿಧನರಾಗಿದ್ದ ವಿಶ್ರಾಂತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪ್ರೊ. ಎಚ್. ಪಟ್ಟಾಭಿರಾಮ ಸೋಮಯಾಜಿ(64)ಯವರ ಅಂತ್ಯಕ್ರಿಯೆಯು ಉಡುಪಿ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X