ಉಡುಪಿ

ಉಡುಪಿ |’ಏಕ ನಿವೇಶನ ನಕ್ಷೆ’ ಗೊಂದಲ, ಜು.28ರಂದು ಬಿಜೆಪಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರಕಾರ ಗ್ರಾಮ ಪಂಚಾಯತ್ ಗಳಲ್ಲಿ ಸರಾಗವಾಗಿ ಸಿಗುತ್ತಿದ್ದ 9/11 ಅಥವಾ ಏಕ ವಿನ್ಯಾಸ ನಕ್ಷೆ ಕೊಡುವ ಜವಾಬ್ದಾರಿಯನ್ನು ನಗರ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಅಧಿಕೃತ ಆದೇಶ ಮಾಡಿದ ಹಿನ್ನೆಲೆಯಲ್ಲಿ 9/11ಗಾಗಿ ಸಾರ್ವಜನಿಕರು...

ಉಡುಪಿ | “ಬೀದಿ ಶ್ವಾನಗಳ‌ ಪುರ್ನವಸತಿ ಕೇಂದ್ರ” ಸ್ಥಾಪನೆಗೆ ಆಗ್ರಹ

ಉಡುಪಿ ನಗರದಲ್ಲಿ ಬೀದಿ ಶ್ವಾನಗಳ‌ ಸಂಖ್ಯೆಯು ಮಿತಿ ಮಿರಿದ್ದು, ಬೀದಿ ನಾಯಿಗಳ ಹೆಚ್ಚಳದಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಮಸ್ಯೆಗಳು ಉದ್ಭವಿಸಿವೆ. ಪ್ರತಿ ಜೀವಿಗಳಿಗೆ ಬದುಕುವ ಹಕ್ಕಿದೆ. ಅವುಗಳ ಬದುಕನ್ನು ಕಸಿಯುವ‌ ಹಕ್ಕು ಯಾರಿಗೂ ಇಲ್ಲ....

ಉಡುಪಿ | ಆಸ್ಪತ್ರೆಯ ಪರಿಸರದಲ್ಲಿ ಜ್ವರ ಬಾಧೆಗಳು ಪಸರಿಸುವ ಭೀತಿ ! ಗಿಡ ಗಂಟಿಗಳ ಕಟಾವಿಗೆ ಆಗ್ರಹ

ಉಡುಪಿ ನಗರದ ಕವಿ ಮುದಣ್ಣ ಮಾರ್ಗ, ನಗರಸಭೆ ಕಛೇರಿ ಬಳಿಯಲ್ಲಿರುವ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಒಳಾಂಗಣದ ಸುತ್ತಲು ಗಿಡ ಗಂಟಿಗಳು ಬೆಳೆದು ನಿಂತಿದ್ದು, ಆಸ್ಪತ್ರೆಯ ಪರಿಸರವು ರೋಗವಾಹಕ ಸೊಳ್ಳೆಗಳ ಉತ್ಪತ್ತಿಯ...

ಉಡುಪಿ | ಡಿಸಿ ಮನ್ನಾ ಭೂಮಿ ದಲಿತರಿಗೆ ಹಂಚಿಕೆಯಾಗಲೀ – ಶ್ಯಾಮರಾಜ್ ಬಿರ್ತಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ವತಿಯಿಂದ ರಾಜ್ಯಾದ್ಯಂತ ಇಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ದಲಿತರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಹಾಗೂ ಇತರೆ ಹಕ್ಕೋತ್ತಾಯಗಳಿಗೆ ಆಗ್ರಹಿಸಿ...

ಉಡುಪಿ | ನಕಲಿ ಆಧಾರ್ ಕಾರ್ಡ್ ಹೊಂದಿದ್ದಲ್ಲಿ ಕಾನೂನು ಕ್ರಮ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಗ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಂದರು. ಅವರು ಇಂದು ನಗರದ ಮಣಿಪಾಲ...

ಉಡುಪಿ‌ | ನಾಳೆ (ಜುಲೈ 18) ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳ ಮುಂದೆ ದಸಂಸ ಪ್ರತಿಭಟನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲೆ ವತಿಯಿಂದ ನಾಳೆ ಜುಲೈ 18 ರಂದು ಬೆಳಿಗ್ಗೆ ಗಂಟೆ 11-00 ರಿಂದ ಜಿಲ್ಲೆಯ ಎಲ್ಲಾ ಏಳೂ ತಾಲೂಕು ಕಚೇರಿಗಳ ಮುಂದೆ...

ಉಡುಪಿ | ಸುಳ್ಳು ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುವುದು ಬಿಜೆಪಿಯ ರಾಜ ಧರ್ಮ – ಅಶೋಕ್ ಕೊಡವೂರ್

ಸುಳ್ಳು ಹೇಳಿಕೆಗಳ ಮೂಲಕ ಜನರ ದಿಕ್ಕು ತಪ್ಪಿಸಿ ತಮ್ಮ ಸ್ವಾರ್ಥ ಸಾಧಿಸುವುದು ಬಿಜೆಪಿಯ ರಾಜ ಧರ್ಮ. ಇಂತಹ ಸುಳ್ಳಿನ ವಿರುದ್ಧ ಹೋರಾಡಿ ಜನರಿಗೆ ನ್ಯಾಯ ಒದಗಿಸುವುದು ಕಾಂಗ್ರೆಸ್ ರಾಜಕೀಯದ ಸತ್ಯ ಧರ್ಮ. ಆ...

ಉಡುಪಿ | ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕನ ವಿರುದ್ದ ಜಾತಿನಿಂದನೆ, ಪ್ರಕರಣ ದಾಖಲು

ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸಹಿತ ಮೂವರು ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬ್ರಹ್ಮಾವರದ ಹಾವಂಜೆ ಗ್ರಾಮದ...

ಉಡುಪಿ | ಮಾಡಿದ ಆರೋಪಕ್ಕೆ ನಾವು ಬದ್ದ ನೀವು ಸವಾಲನ್ನು ಸ್ವೀಕರಿಸುವಿರೇ?

ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ 2023 ರ ವಿಧಾನ ಸಭಾ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ನಡೆದ ಒಂದು ವ್ಯವಸ್ಥಿತವಾದ ಪೂರ್ವಯೋಜಿತವಾದ ವಂಚನೆ, ಪರಶುರಾಮ ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇನೆಂದು ಕಳೆದ ಎರಡು...

ಉಡುಪಿ | ನಾಳೆ (ಜುಲೈ 17 ) ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಣೆ – ಡಿಸಿ

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 17 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು...

ಉಡುಪಿ | ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಉಂಟಾದ ಹಾನಿಗಳಿಗೆ ತ್ವರಿತ ಪರಿಹಾರ ನೀಡಿ – ಜಿಲ್ಲಾಧಿಕಾರಿ ಸ್ವರೂಪ ಟಿ..ಕೆ

ಉಡುಪಿ ಜಿಲ್ಲೆಯಲ್ಲಿ ಅತಿವೃಷ್ಠಿ, ನೈಸರ್ಗಿಕ ವಿಕೋಪಗಳು ಉಂಟಾದಾಗ ಕೂಡಲೇ ಸ್ಪಂದಿಸಿ, ಪರಿಹಾರ ಕಾರ್ಯಗಳನ್ನು ಕೈಗೊಂಡು ಹಾನಿಗೊಳಗಾದವರಿಗೆ ನಷ್ಟ ಪರಿಹಾರವನ್ನು ಆದಷ್ಟು ತ್ವರಿತವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು...

ಉಡುಪಿ | ಮೀನುಗಾರಿಕೆ ಸಚಿವರಿಂದ ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ಧನ ವಿತರಣೆ

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಡಿಸ್ಕೋ ನಾಡದೋಣಿಗೆ ಜುಲೈ 11 ರ ಶುಕ್ರವಾರ ಸೈಂಟ್ ಮೇರೀಸ್ ದ್ವೀಪದಿಂದ ಸುಮಾರು 1 ಕಿ.ಮೀ.ದೂರದಲ್ಲಿ ಬೃಹತ್ ತೆರೆಯೊಂದು ದೋಣಿಗೆ ಬಡಿದ ಪರಿಣಾಮ ದೋಣಿ ಮಗುಚಿ ಬಿದ್ದು, ನೀರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X