ಉಡುಪಿ

ಉಡುಪಿ | ಸೀನಿಯರ್‌ ಛೇಂಬರ್‌ ಇಂಟರ್ನಾಶನಲ್ :‌ ಇಂದ್ರಾಳಿ ಘಟಕ ಉದಯ, ಸ್ಥಾಪಕಾಧ್ಯಕ್ಷರಾಗಿ ಮನೋಜ್‌ ಕಡಬ ಪದಗ್ರಹಣ

ಭಾರತೀಯ ಮೂಲದ ಅಂತರರಾಷ್ಟ್ರೀಯ ವ್ಯಕ್ತಿತ್ವ ವಿಕಸನ ಮತ್ತು ಸೇವಾ ಸಂಸ್ಥೆ ಸೀನಿಯರ್‌ ಛೇಂಬರ್‌ ಇಂಟರ್ನಾಶನಲ್‌ ನ ಕಾರ್ಕಳ ರಾಕ್‌ ಸಿಟಿ ಪ್ರಾಯೋಜಿತ ನೂತನ ಘಟಕವಾಗಿ ಎಸ್‌ಸಿಐ ಉಡುಪಿ ಇಂದ್ರಾಳಿ ಘಟಕ ಅಸ್ಥಿತ್ವಕ್ಕೆ ಬಂದಿದೆ. ಉಡುಪಿಯಲ್ಲಿ...

ಉಡುಪಿ | ನೂರುಲ್ ಇಸ್ಲಾಂ ಮದರಸಾದ ‘ಮದರಸಾ ಮ್ಯಾನೇಜ್‌ಮೆಂಟ್ ಆಪ್’ ಉದ್ಘಾಟನೆ

ಕುಂಜೂರು ಪಣಿಯೂರು: ನೂರುಲ್ ಇಸ್ಲಾಂ ಮದರಸಾ, ಕುಂಜೂರು ಪಣಿಯೂರು ವತಿಯಿಂದ E26 Medias ಅಭಿವೃದ್ಧಿಪಡಿಸಿರುವ Madrasa Management App ಅನ್ನು ಖರೀದಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ಗಣ್ಯರ ಸಮ್ಮುಖದಲ್ಲಿ ನಡೆಯಿತು. ಖತೀಬ್ ತೊಡರ್ ಉಸ್ತಾದ್...

ಉಡುಪಿ | ಭಾರತ್ ಜೋಡೋ ಯುವ ಸಂಘ ಸದಸ್ಯ ಅಭಿಯಾನ ಯಶಸ್ಸಿಗೊಳಿಸುವಂತೆ ಕಾಂಗ್ರೆಸ್ ಕರೆ

ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘದ ನೋಂದಾವಣೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ...

ಉಡುಪಿ | ತಾಳ್ಮೆ, ಪರಿಶ್ರಮ ಮತ್ತು ಆರಾಧನೆ ಇದ್ದರೆ ಯಶಸ್ಸು ಖಂಡಿತ : ಮೊಹಮ್ಮದ್ ಸಲೀಂ

ಸರ್ಕಾರಿ ಉದ್ಯೋಗದತ್ತ ಯುವಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇರೇಪಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸೂಕ್ತ ಮಾಹಿತಿ ನೀಡುವುದು ಹಾಗೂ ಸರ್ಕಾರಿ ಸೇವೆಯಲ್ಲಿ ಸಮುದಾಯದ ಪಾತ್ರವನ್ನು ಬಲಪಡಿಸುವ ಉದ್ದೇಶದಿಂದ ಎನ್.ಎಸ್. ಅಕಾಡೆಮಿ ಹಾಗೂ ಎನ್.ಎನ್.ಓ ಕಮ್ಯೂನಿಟಿ...

ಯಾರ ನೆರಳಿನಲ್ಲಿ ನಿಂತಿದ್ದೀರಿ ಎನ್ನುವುದಲ್ಲ, ಏನು ಮಾಡಿದ್ದೀರಿ ಹೇಳಿ: ಯಶ್ಪಾಲ್ ಸುವರ್ಣಗೆ ಕೋಟ ನಾಗೇಂದ್ರ ಪುತ್ರನ್ ಪ್ರಶ್ನೆ

ಹಿಂದಿನ ನಾಯಕರ ಹೆಸರಿನ ನೆರಳಿನಲ್ಲಿ ರಾಜಕೀಯ ಮಾಡುವುದು ಮುಖ್ಯವಲ್ಲ, ಜನಪ್ರತಿನಿಧಿಯಾಗಿ ಸ್ವಂತ ಸಾಧನೆಯ ಮೂಲಕ ಗುರುತಿಸಿಕೊಳ್ಳುವುದು ಮುಖ್ಯ ಎಂದು ಕಾಂಗ್ರೆಸ್ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಅವರು...

ಆನ್‌ಲೈನ್ ಲಾಟರಿ ಆಮಿಷ: 27 ಲಕ್ಷ ರೂಪಾಯಿ ಕಳೆದುಕೊಂಡ ಉಡುಪಿಯ ಮಹಿಳೆ

ಆನ್‌ಲೈನ್‌ನಲ್ಲಿ ಪ್ರಚಾರ ಮಾಡಲಾಗುತ್ತಿದ್ದ ನಕಲಿ ಲಾಟರಿ ವಂಚನೆಗೆ ಬಲಿಯಾಗಿ ಉಡುಪಿಯ ಮಹಿಳೆಯೊಬ್ಬರು 27.06 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಜೂಲಿಯಾನ ವಂಚಕರ ಸಿಕ್ಕ ಮಹಿಳೆ. ಅವರು ಸಲ್ಲಿಸಿದ ದೂರಿನ ಪ್ರಕಾರ, ಫೇಸ್‌ಬುಕ್‌ನಲ್ಲಿ ‘ಕೇರಳ ಮೆಗಾ...

ಕರಾವಳಿಗೆ ಹೈಕೋರ್ಟ್ ಪೀಠ ಏಕೆ ಬೇಕು? ದಶಕಗಳ ಬೇಡಿಕೆಗೆ ಮತ್ತೆ ಬಲ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಕರ್ನಾಟಕಕ್ಕೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ (Circuit Bench) ಸ್ಥಾಪಿಸಬೇಕು ಎಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ನ್ಯಾಯದ ವಿಚಾರದಲ್ಲಿ...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಇದೀಗ ಪ್ರಮುಖ ಕಾಲಘಟ್ಟ ತಲುಪಿದ್ದು, ಪೀಠ ಸ್ಥಾಪನೆಯಿಂದ ಕರಾವಳಿ ಭಾಗದ ಜನರಿಗೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ...

ಉಡುಪಿ | ನೇಜಾರು ಹತ್ಯೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆಗೆ ಜೈಲಿನಲ್ಲಿ ಜೀವ ಬೆದರಿಕೆ

ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದ್ದು, ಆರೋಪಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಜಿಲ್ಲಾ ನ್ಯಾಯಾಲಯ...

ಉಡುಪಿ | ಮಹಿಳೆಯರ ಆತ್ಮವಿಶ್ವಾಸಕ್ಕೆ ಶಿಕ್ಷಣವೇ ಶಕ್ತಿ : ನಾಗವೇಣಿ ಮಂಚಿ

ಮಹಿಳೆಯರು ಬೌದ್ಧಿಕ ಹಾಗೂ ಮಾನಸಿಕ ದಾಸ್ಯದಿಂದ ಹೊರಬರಬೇಕು. ಶಿಕ್ಷಣದಿಂದ ಆತ್ಮವಿಶ್ವಾಸ ಮತ್ತು ಆತ್ಮಬಲವನ್ನು ಗಳಿಸಿಕೊಳ್ಳಲು ಸಾಧ್ಯ ಎಂದು ಕನ್ನಡ ಲೇಖಕಿ ನಾಗವೇಣಿ ಮಂಚಿ ಹೇಳಿದರು. ಅವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ...

ಮಂಗಳೂರು | ಬಿಜೆಪಿ ವಂದೇ ಮಾತರಂ ಹಾಡನ್ನು ರಾಜಕೀಯಗೊಳಿಸುತ್ತಿರುವುದು ಖಂಡನೀಯ: ಹರೀಶ್ ಕುಮಾರ್

ಬಂಕಿಮಚಂದ್ರ ಚಟರ್ಜಿ ಅವರು ರಚಿಸಿದ ವಂದೇ ಮಾತರಂ ಗೀತೆಯನ್ನು ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟದ ಕಾಲದಿಂದಲೂ ಗೌರವದಿಂದ ಹಾಡುತ್ತಾ ಬಂದಿದೆ. ಕಾಂಗ್ರೆಸ್ ಅಧಿವೇಶನಗಳು, ವಿವಿಧ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಕಚೇರಿಗಳಲ್ಲಿಯೂ ವಂದೇ ಮಾತರಂ...

ಉಡುಪಿ | ಮೀಲಾದುನ್ನಬಿ ರಜೆ ಆಗಸ್ಟ್ 25ರಂದು ನೀಡಲು ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರಿಗೆ ಮನವಿ

ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ﷺ ರವರ ಪವಿತ್ರ ಮೀಲಾದುನ್ನಬಿ ಪ್ರಯುಕ್ತ ಸರ್ಕಾರವು ಸಾರ್ವತ್ರಿಕ ರಜೆಯನ್ನು ಆಗಸ್ಟ್ 26ರಂದು ನಿಗದಿಪಡಿಸಿದೆ. ಆದರೆ, ಚಂದ್ರದರ್ಶನದಲ್ಲಿ ಉಂಟಾದ ವ್ಯತ್ಯಾಸದ ಹಿನ್ನೆಲೆಯಲ್ಲಿ ಆಗಸ್ಟ್ 25, ಮಂಗಳವಾರದಂದು ಮೀಲಾದುನ್ನಬಿಯನ್ನು ಆಚರಿಸಬೇಕೆಂದು...

ಈ ಹೊತ್ತಿನ ಪ್ರಮುಖ ಸುದ್ದಿ