ಉಡುಪಿ

ಉಡುಪಿ | ಸೀತಾನದಿ ಬಳಿ ಭೀಕರ ಅಪಫಾತ; ಇಬ್ಬರು ಶಿಕ್ಷಕರು ಸಾವು, ಮತ್ತೊರ್ವ ಗಂಭೀರ

ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೆಬ್ರಿ–ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಸೋಮೇಶ್ವರದ ಸೀತಾನದಿ...

ಉಡುಪಿ | ಹಾಸ್ಟೆಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ; ತನಿಖೆಗೆ ಪೋಷಕರ ಒತ್ತಾಯ

ಕುಂದಾಪುರ ಗುರುಕುಲ ಶಾಲೆಯ ವಿದ್ಯಾರ್ಥಿನಿ ಕಾರವಾರ ಸಮೀಪದ ಕಾಜೂಬಾಗ್‌ನ ತನ್ವಿ ಪಾಲೇಕರ್(14) ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ವಿದ್ಯಾರ್ಥಿನಿಯ ತಂದೆ ರೋಶನ್ ನಾರಾಯಣ ಪಾಲೇಕರ್ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ಉಡುಪಿ | ಯುವತಿಗೆ ಕಿರುಕುಳ ನೀಡಿದವನಿಗೆ ಚಪ್ಪಲಿ ಏಟು

ತನ್ನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವತಿಯೊಬ್ಬಳು ಯುವಕನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಜಿಲ್ಲೆಯ ಕುಂದಾಪುರದ ಒಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಯನ್ನು 35 ವರ್ಷದ...

ಬಡ ಮೀನುಗಾರರ ಹಕ್ಕುಪತ್ರಕ್ಕೆ ರಿಯಾಯಿತಿ ದರ ನಿಗದಿಗೆ ಶಾಸಕರ ಮನವಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿ ಗ್ರಾಮ ಬಡ ಮೀನುಗಾರರ ಹಕ್ಕುಪತ್ರಕ್ಕೆ ರಿಯಾಯಿತಿ ದರ ನಿಗದಿಗೊಳಿಸುವಂತೆ ಕಂದಾಯ ಸಚಿವ ಭೈರೇಗೌಡರಿಗೆ ಶಾಸಕ ಕಿರಣ್ ಕೊಡ್ಗಿ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೃಷ್ಣ ಭೈರೇಗೌಡರನ್ನು ಶಾಸಕ...

ಉಡುಪಿ | ನೂತನ ಗೃಹ ಸಚಿವರಿಗೆ ಅಹವಾಲು ಸಲ್ಲಿಸಿದ ದಲಿತ ಮುಖಂಡರು

ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಡಾ. ಜಿ ಪರಮೇಶ್ವರ್ ಅವರನ್ನು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ಮಾಡಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಅನೇಕ...

ಉಡುಪಿ | ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ; ಕೇಂದ್ರದ ನಿಲುವು ಖಂಡಿಸಿ ಪಂಜಿನ ಮೆರವಣಿಗೆ

ಆರೋಪಿಯನ್ನು ಬಂಧಿಸದೆ ಕೇಂದ್ರ ಸರ್ಕಾರದಿಂದ ಪಕ್ಷಪಾತ ಕೇಂದ್ರದ ವರ್ತನೆ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂಬುವಂತಿದೆ ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯ ವಿರೋಧಿಸಿ ಮತ್ತು ಆತನನ್ನು ಕೂಡಲೇ ಬಂಧಿಸಬೇಕು...

ಉಡುಪಿ | ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆ ಖಂಡಿಸಿ ರೋಗಿಗಳ ಪ್ರತಿಭಟನೆ

ಸಂಜೀವಿನಿ ಎಂಬ ಖಾಸಗಿ ಸಂಸ್ಥೆ ನಿರ್ವಹಣೆಯಲ್ಲಿರುವ ಡಯಾಲಿಸಿಸ್‌ ಕೇಂದ್ರ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ, ಡಯಾಲೀಸ್ ಕೇಂದ್ರ ಪರಿಶೀಲನೆ ಉಡುಪಿ ಜಿಲ್ಲಾ ಆಸ್ಪತ್ರೆಯ ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆಯ ವಿರೋಧಿಸಿ ಡಯಾಲಿಸಿಸ್‌ ರೋಗಿಗಳು ಆಸ್ಪತ್ರೆ...

ಉಡುಪಿ | ನೀರಿಲ್ಲದೆ ಒಣಗುತ್ತಿವೆ ತೋಟಗಳು

ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ, ಉಡುಪಿ ಜಿಲ್ಲೆಯ...

ಉಡುಪಿ | ಕಡಲ ತೀರದ ದಲಿತ ಕುಟುಂಬಗಳ ತೆರವು ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ

ದಶಕಗಳಿಂದ ವಾಸವಿರುವ ಬಡ ದಲಿತ ಕುಟುಂಬಗಳಿಗೆ ನೋಟಿಸ್ ಬಂದರು ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡುರೂ ಕ್ರಮವಿಲ್ಲ ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದ ಪೂರ್ವ ಭಾಗದ ತೀರ ಪ್ರದೇಶದಲ್ಲಿರುವ ಹಲವು ಬಡ ದಲಿತ ಕುಟುಂಬಗಳ ಮನೆ ತರವುಗೊಳಿಸಲು...

ಉಡುಪಿ | ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ದೂರು ದಾಖಲಿಸಿದ ಪ್ರಮೋದ್‌ ಮುತಾಲಿಕ್‌

ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್: ಸುನಿಲ್ ಕುಮಾರ್ ಟೈಗರ್ ಗ್ಯಾಂಗ್ ಹೆಸರಿನಲ್ಲಿ ಎಷ್ಟು ಹಿಂದೂಗಳ‌ ಹತ್ಯೆ ಮಾಡಿಸಿದ್ದೀರಿ ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿರುದ್ಧ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

ಉಡುಪಿ | ಅನಿವಾಸಿ ಭಾರತೀಯರ ಹೆಸರಿನಲ್ಲಿ ಮತದಾನ; ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು

ವಿಧಾನಸಭಾ ಚುನಾವಣೆಯಲ್ಲಿ ಅಪ್ರಾಪ್ತ ಯುವಕನೊಬ್ಬ ವಿದೇಶದಲ್ಲಿದ್ದ ಇನ್ನೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮತ ಚಲಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಮೇ 10...

ಉಡುಪಿ | ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಬಿಜೆಪಿಯ ಸಂಸದ, ಹರಿಯಣದ ಮಂತ್ರಿ ವಿರುದ್ಧ ಕ್ರಮಕ್ಕೆ ಆಗ್ರಹ ಉಡುಪಿ ಜಿಲ್ಲೆಯ ಹಲವು ಸಂಘಟನೆಗಳ ಮುಖಂಡರು ಭಾಗಿ ಅಂತರ್ ರಾಷ್ಟ್ರೀಯ ಮಹಿಳಾ ಕ್ರೀಡಾ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಬಿಜೆಪಿಯ ಸಂಸದ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X