ಉಡುಪಿ

ಉಡುಪಿ | ಬಾಕಿ ಸರ್ವೀಸ್ ರಸ್ತೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸರ್ವೀಸ್ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಿಗದಿತ...

ಉಡುಪಿ | ನೂರುಲ್ ಫುರ್ಖಾನ್ ವಿಶೇಷ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ನೇಜಾರು ಸಂತೇಕಟ್ಟೆಯ ನೂರುಲ್ ಫುರ್ಖಾನ್ ವಿಶೇಷ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಉಪನ್ಯಾಸಕಿ ಶ್ರೀಮತಿ ಹಿಲ್ಡಾ ಡಿಸೋಜಾ ಅವರು ಧ್ವಜಾರೋಹಣ ನೆರವೇರಿಸಿ, ಮಕ್ಕಳಿಗೆ...

ಉಡುಪಿ | ಟೋಲ್, ಸಾಸ್ತಾನ ಮಾದರಿ ರಿಯಾಯಿತಿ ಹೆಜಮಾಡಿಗೂ ಸಿಗುತ್ತಾ?

ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಹಾಗೂ - ಶಿರೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡಿರುವ ರಿಯಾಯಿತಿಯನ್ನು ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ನೀಡುವಂತೆ ಕೋರಿ ಲೋಕೋಪಯೋಗಿ ಇಲಾಖೆಯ...

ಉಡುಪಿ | ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ಬೋಗಿ ಅಳವಡಿಕೆ : ಸಿಪಿಎಂ ಸ್ವಾಗತ

ಕೆಎಸ್ಆರ್ ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16595/16596) ರೈಲಿಗೆ ಒಂದು ತಿಂಗಳ ಅವಧಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ಕೈಗೊಂಡಿರುವ ಕ್ರಮವನ್ನು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ಸ್ವಾಗತಿಸಿದೆ. ಈ ಕುರಿತು...

ಉಡುಪಿ | ಪಾಪನಾಶಿನಿ ಪಾಲಾಗುತ್ತಿದೆ ಜಾರುಕುದ್ರು: ಆತಂಕದಲ್ಲಿ ನಿವಾಸಿಗಳು

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾರುಕುದ್ರು ಪ್ರದೇಶವು ಹಂತ ಹಂತವಾಗಿ ನದಿ ಕೊರೆತಕ್ಕೆ ಒಳಗಾಗಿ ಪಾಪನಾಶಿನಿ ಹೊಳೆಯ ಒಡಲಿಗೆ ಸೇರುತ್ತಿದ್ದು, ಇಲ್ಲಿನ ನಿವಾಸಿಗಳು...

ಬೆಸ್ಟ್ ಕ್ವಾಲಿಟಿ–ಬೆಸ್ಟ್ ಪ್ರೈಸ್’: ಉಡುಪಿಯ ಶೂ ಬಜಾರ್‌ನಲ್ಲಿ ಭರ್ಜರಿ ಬಿಗ್ ಸೇಲ್ !

ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಸಮೀಪದಲ್ಲಿರುವ ಶೂ ಬಜಾರ್‌ ನಲ್ಲಿ ಗ್ರಾಹಕರಿಗಾಗಿ ವಿಶೇಷ ‘ಬಿಗ್ ಸೇಲ್’ ಆರಂಭಗೊಂಡಿದ್ದು, ಉತ್ತಮ ಗುಣಮಟ್ಟದ ಪಾದರಕ್ಷೆಗಳನ್ನು ಆಕರ್ಷಕ ಹಾಗೂ ಕೈಗೆಟುಕುವ ದರದಲ್ಲಿ ಖರೀದಿಸುವ...

ಉಡುಪಿ | ಆಸ್ಪತ್ರೆಯಿಂದ ಬಿಡುಗಡೆಯಾದ ವಿಜಯ್‌ಗೆ ‘ಮಾನವೀಯತೆಯ ರೈಲು’ ಹತ್ತಿಸಿದ ವಿಶು ಶೆಟ್ಟಿ!

ಆಸ್ಪತ್ರೆಯಿಂದ ಬಿಡುಗಡೆಯಾದರೂ ಸ್ವಂತ ಊರಿಗೆ ಮರಳಲು ಅಸಹಾಯಕ ಸ್ಥಿತಿಯಲ್ಲಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ನೆರವಿನ ಹಸ್ತ ಚಾಚಿ, ಹೊಸ ವಾಕರ್, ರೈಲು ಟಿಕೆಟ್ ಹಾಗೂ ಪ್ರಯಾಣದ...

ಉಡುಪಿಯಲ್ಲಿ ಮಹಿಳಾ ಆರ್ಥಿಕ ಸ್ವಾವಲಂಬನೆಯ ಮೈಲಿಗಲ್ಲು : ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಸಂಜೀವಿನಿ) ಮತ್ತು ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ, ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹಾಗೂ ಸ್ವಾತಂತ್ರ‍್ಯ ಕಲ್ಪಿಸಿ ಅವರನ್ನು ಯಶಸ್ವಿ ಉದ್ಯಮಿಗಳನ್ನಾಗಿ ರೂಪಿಸುವ ಉದ್ದೇಶದಿಂದ ಆರಂಭಿಸಲಾದ ಅಕ್ಕ ಕೆಫೆಯನ್ನು...

ಉಡುಪಿ | ಮಸಾಲೆ ಪುಡಿ ಗುಣಮಟ್ಟವಿದ್ದಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು : ಸಚಿವ ರಿಜ್ವಾನ್ ಅರ್ಷದ್

ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಇಂದು ದೊಡ್ಡಣಗುಡ್ಡೆ ಶಿವಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ...

ಉಡುಪಿ | ಕಾರ್ಕಳದ ಎನ್ ಎಸ್.ಅಕಾಡೆಮಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಎನ್.ಎಸ್. ಅಕಾಡೆಮಿ ಹಾಗೂ ಕಮ್ಯೂನಿಟಿ ಸೆಂಟರ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು. ನಮ್ಮ ನಾಡ ಒಕ್ಕೂಟ ಸೆಂಟ್ರಲ್ ಕಮಿಟಿ ಅಧ್ಯಕ್ಷ ಡಾ. ರಿಜ್ವಾನ್ ಅಹಮದ್ ಕಾರ್ಕಳ ಧ್ವಜಾರೋಹಣ ನೆರವೇರಿಸಿ, ಸಮಾಜದ ಏಳಿಗೆಗಾಗಿ...

ಸ್ವಾತಂತ್ರ್ಯ ಹೋರಾಟದಂತೆ ಅಸ್ಪೃಶ್ಯತೆಯ ವಿರುದ್ಧವೂ ಹೋರಾಟ ಅಗತ್ಯ: ಕಾಂಗ್ರೆಸ್ ನಾಯಕರ ಅಭಿಮತ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಶುಭದರಾವ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ...

ಉಡುಪಿ | ಹೊನ್ನಾಳ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಹೊನ್ನಾಳದ ಬೊಕ್ಕಪಟ್ಣ ಸರ್ಕಾರಿ ಉರ್ದು (ಇಂಗ್ಲಿಷ್) ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಇಮ್ತಿಯಾಜ್ ಹೊನ್ನಾಳ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಹಳೇ ವಿದ್ಯಾರ್ಥಿ...

ಈ ಹೊತ್ತಿನ ಪ್ರಮುಖ ಸುದ್ದಿ