80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜೀವನ್ ಮಿತ್ರ ಸೇವಾ ಟ್ರಸ್ಟ್ (ರಿ.) ಕೋಟ ವತಿಯಿಂದ ಹಂದಟ್ಟು ಕೆಚ್ಕೆರೆ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರೊಂದಿಗೆ ವಿಶೇಷವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಚಿಣ್ಣರೊಂದಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡ ಸಂಸ್ಥೆಯ ಪದಾಧಿಕಾರಿಗಳು ಹಾಗೂ...
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಉಪಸ್ಥಿತಿಯಲ್ಲಿ ಪೇಟೆ ಭಾಗದ ಧ್ವಜಸ್ತಂಭದ ಬಳಿ ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಮಾಜಿ ಸಚಿವ ಹಾಗೂ...
ಹಿಂಸೆ ಮತ್ತು ಅಸತ್ಯದ ವಿರುದ್ಧ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಅಹಿಂಸೆ ಹಾಗೂ ಸತ್ಯಾಗ್ರಹದ ಪರಿಣಾಮಕಾರಿ ಅಸ್ತ್ರದ ಮೂಲಕ ಸ್ವಾತಂತ್ರ್ಯವನ್ನು ಗಳಿಸಿದ ಭಾರತ, ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಕಟ್ಟಿಕೊಟ್ಟ ವಿವೇಕದ ಮಹಾದೀಪವಾದ...
ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದರೂ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರು ಇಂದಿಗೂ ಮನುವಾದಿಗಳ ಕಪಿಮುಷ್ಠಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಶ್ಯಾಮ್‌ರಾಜ್ ಬಿರ್ತಿ ಆಕ್ರೋಶ ವ್ಯಕ್ತಪಡಿಸಿದರು.
ವೆಲ್ಫೇರ್...
ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡುಪಿಯ ಬನ್ನಂಜೆ ಅಂಬೇಡ್ಕರ್ ಆಟೋ ರಿಕ್ಷಾ ನಿಲ್ದಾಣದ ಮಾಲಕರ ಹಾಗೂ ಚಾಲಕರ ಸಂಘದ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು. ನಿಲ್ದಾಣದ ಪ್ರಮುಖ ಮುಖಂಡ ಶಿವಾನಂದ ಮೂಡುಬೆಟ್ಟು ಅವರ...
ಮಲ್ಲಾರು ಯುವಕ ಮಂಡಲ (ರಿ.), ಮಲ್ಲಾರು ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಯುವಕ ಮಂಡಲದ ಅಧ್ಯಕ್ಷ ಅನ್ವರ್ ಅಲಿ ಧ್ವಜಾರೋಹಣ ನೆರವೇರಿಸಿ, ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದರು.
ದೇಶದ ಭವಿಷ್ಯ ಯುವಕರ...
ಉಡುಪಿ ಬ್ರಹ್ಮಗಿರಿಯ ಸಾಯಿ ರಾಧಾ ಪ್ರೈಡ್ ಅಪಾರ್ಟ್‌ಮೆಂಟ್ ಓನರ್ಸ್ ಅಸೋಸಿಯೇಷನ್ ವತಿಯಿಂದ ವಸತಿ ಸಂಕೀರ್ಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ವಸತಿಯ ಹಿರಿಯ ಸದಸ್ಯರಾದ ಗಣೇಶ್ ಪೈ ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ...
ಸ್ವಾತಂತ್ರ್ಯದ ನಿಜವಾದ ಅರ್ಥ ಪ್ರತಿಯೊಬ್ಬ ಮನುಷ್ಯನಿಗೂ ಗೌರವ, ಸಮಾನ ಅವಕಾಶ ಮತ್ತು ನೆಮ್ಮದಿಯ ಬದುಕು ದೊರೆಯುವುದಾಗಿದೆ. ಮಾನವೀಯತೆ ಮತ್ತು ಸಹಾನುಭೂತಿಯನ್ನು ನಮ್ಮ ಬದುಕಿನ ಭಾಗವಾಗಿಸೋಣ.
ಯಾರ ಕಣ್ಣಲ್ಲೂ ನೋವು ಉಳಿಯದ, ಪ್ರತಿಯೊಬ್ಬರ ಮುಖದಲ್ಲೂ ನಗು...
ಸ್ವಾತಂತ್ರ್ಯದ ಎಂಟು ದಶಕಗಳ ಪಯಣದಲ್ಲಿ ಭಾರತ ಹಲವು ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ಮಾಡಿದೆ. ಈ ಸಾಧನೆಯ ಪಯಣ ಇನ್ನಷ್ಟು ವೇಗವಾಗಿ ಮುಂದುವರಿಯಲಿ.
ಅಭಿವೃದ್ಧಿಯ ಫಲ ಪ್ರತಿಯೊಬ್ಬ ನಾಗರಿಕನಿಗೂ ತಲುಪುವ, ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು...
ಕಳೆದ ಎಂಟು ದಶಕಗಳ ಸಾಧನೆಗಳನ್ನು ಹೆಮ್ಮೆಯಿಂದ ಸ್ಮರಿಸುತ್ತಾ, ಮುಂದಿನ ಭಾರತದ ಕನಸುಗಳನ್ನು ಸಾಕಾರಗೊಳಿಸುವತ್ತ ಹೆಜ್ಜೆ ಇಡೋಣ. ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಭಾರತ ಇನ್ನಷ್ಟು ಮುನ್ನಡೆಯಲಿ.
ವಿಶ್ವದ ಮುಂಚೂಣಿ ರಾಷ್ಟ್ರಗಳಲ್ಲಿ ಭಾರತ...
ದೇಶದ ನಿಜವಾದ ಶಕ್ತಿ ಅದರ ಜನರಲ್ಲಿ ಅಡಗಿದೆ. ಪ್ರತಿಯೊಬ್ಬ ನಾಗರಿಕನ ಗೌರವ, ಸುರಕ್ಷತೆ ಮತ್ತು ಅಭಿವೃದ್ಧಿಯೇ ಬಲಿಷ್ಠ ಭಾರತದ ಅಡಿಪಾಯ.
ಎಲ್ಲರನ್ನೂ ಒಳಗೊಂಡ, ಎಲ್ಲರಿಗೂ ಅವಕಾಶ ನೀಡುವ ಮತ್ತು ಎಲ್ಲರ ಅಭಿವೃದ್ಧಿಗೆ ಬದ್ಧವಾದ ಭಾರತ...
ಸ್ವಾತಂತ್ರ್ಯ ನಮಗೆ ಸಿಕ್ಕ ಹಕ್ಕುಗಳ ನೆನಪಿನ ಜೊತೆಗೆ ನಮ್ಮ ಕರ್ತವ್ಯಗಳನ್ನೂ ನೆನಪಿಸುತ್ತದೆ. ದೇಶದ ಕಾನೂನು, ಸಂವಿಧಾನ ಮತ್ತು ರಾಷ್ಟ್ರದ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಹೊಣೆ.
ನಾವು ಉತ್ತಮ ನಾಗರಿಕರಾಗುವ ಮೂಲಕ ದೇಶದ ಅಭಿವೃದ್ಧಿಗೆ ನಮ್ಮ...