ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ...
ಕಳೆದ ಶನಿವಾರ ರಾತ್ರಿ ಕುಂಜಾಲಿನ ರಸ್ತೆಯಲ್ಲಿ ದನದ ರುಂಡ ಪತ್ತೆ ಪ್ರಕರಣದಲ್ಲಿ ತಾನು ರಾಜಕೀಯದ ಲಾಭ ಪಡೆಯುವ ತರಾತುರಿಯಲ್ಲಿ ಬ್ರಹ್ಮಾವರದಲ್ಲಿ ನಿಂತುಕೊಂಡು 24 ಗಂಟೆಯಲ್ಲಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಭಾಷಣ ಬಿಗಿದು ಬಂದ...
ಎಸ್ ಐ ಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರನ್ನು ಭೇಟಿಯಾಗಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಪಡಿಸಿರುವ ಗಂಭೀರ ವಿಷಯವನ್ನು...
ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳನ್ನು ರಸ್ತೆಗೆ ಎಸೆದಿದ್ದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಉಡುಪಿ ಶಾಸಕ...
ಕೇರಳದ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯಲ್ಲಿ ವಿರೋದ ವ್ಯಕ್ತವಾದರಿಂದ ಮನೆಮಂದಿಗೆ ಸೂಚನೆ ನೀಡದೆ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದರೂ, ಯುವಕ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಕುಂಜಾಲು ಜಂಕ್ಷನ್ ಆಟೋ ನಿಲ್ದಾಣದ ಮುಂಭಾಗದ ರಸ್ತೆ ಬದಿಯಲ್ಲಿ ಶನಿವಾರ ತಡರಾತ್ರಿ ಗೋವಿನ ರುಂಡ ಹಾಗೂ ಚರ್ಮ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿಂತೆ ಉಡುಪಿ ಪೊಲೀಸರು...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಕುಂಜಾಲು ಜಂಕ್ಷನ್ ಆಟೋ ನಿಲ್ದಾಣದ ಮುಂಭಾಗದ ರಸ್ತೆ ಬದಿಯಲ್ಲಿ ಶನಿವಾರ ತಡರಾತ್ರಿ ಗೋವಿನ ರುಂಡ ಹಾಗೂ ಚರ್ಮ ಪತ್ತೆಯಾಗಿದ್ದು, ಈ ಬಗ್ಗೆ ಉಡುಪಿ ಜಿಲ್ಲೆಯ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತದ ಭೂಸ್ವಾದೀನ ವಿರೋದಿಸಿ ಪ್ರತಿಭಟನಾ ನಿರತ ರೈತರು, ರೈತ ಕಾರ್ಮಿಕ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯವನ್ನು ಭಾರತ ಕಮ್ಯುನಿಸ್ಟ್...
ರಾಜಕೀಯ ಪಕ್ಷವೊಂದರ ಕಾರ್ಯಕರ್ತರೆನ್ನಲಾದ ಕಾರ್ಕಳದ ಇಬ್ಬರು ವ್ಯಕ್ತಿಗಳು ಸಾಮಾಜಿಕ ಜಾಲತಾಣವಾದ ಫೇಸ್ಬುಕ್‌ನಲ್ಲಿ ಮಾಧ್ಯಮವನ್ನು ನಿಂದಿಸಿ ಹರಿಯಬಿಟ್ಟಿರುವ ಬಗ್ಗೆ ಇಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಾರ್ಕಳದ ಪ್ರವಾಸಿ ಬಂಗಲೆಯಲ್ಲಿ ತುರ್ತು ಸಭೆ...
ಪರಿಸರ ಜಾಗೃತಿ ಮತ್ತು ಸಾಮಾಜಿಕ ಹೊಣೆಗಾರಿಕೆಯ ಕಳಕಳಿಯೊಂದಿಗೆ ಚಿಲ್ಡ್ರೆನ್ ಇಸ್ಲಾಮಿಕ್ ಆರ್ಗನೈಸೇಶನ್ (CIO), ಉಡುಪಿ ಜಿಲ್ಲೆಯ ವತಿಯಿಂದ “ಮಣ್ಣಿನೊಂದಿಗೆ ಕೈಗಳು, ಭಾರತದೊಂದಿಗೆ ಹೃದಯಗಳು” ಎಂಬ ಶೀರ್ಷಿಕೆಯೊಂದಿಗೆ ಒಂದು ತಿಂಗಳ ಹಸಿರು ಅಭಿಯಾನಕ್ಕೆ ಅಧಿಕೃತವಾಗಿ...
ಇಂದು ಶೈಕ್ಷಣಿಕ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಮಾದಕ ವ್ಯಸನಗಳ ಸವಾಲು ಬಹು ಪ್ರಮುಖವಾಗಿದೆ. ಅದರಲ್ಲೂ ಪದವಿ ಮತ್ತು ಪದವಿ ಪೂರ್ವ ಹಂತದ ವಿದ್ಯಾರ್ಥಿಗಳನ್ನು ಇದರಿಂದ ದೂರ ಇಡುವ ಪ್ರಯತ್ನ ಮಾಡಬೇಕಾಗಿದೆ. ವೈಜ್ಞಾನಿಕವಾಗಿ ಅರಿವು...