ಉಡುಪಿ

80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು

ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ಈ ಪವಿತ್ರ ದಿನದಂದು ಗೌರವದಿಂದ ಸ್ಮರಿಸೋಣ. ಅವರ ಆದರ್ಶಗಳು ಹಾಗೂ ದೇಶಭಕ್ತಿಯ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು,...

80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು

ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಮಹನೀಯರ ತ್ಯಾಗವನ್ನು ಸ್ಮರಿಸುವ ದಿನವಿದು. ಅವರ ಕನಸಿನ ಭಾರತವೆಂದರೆ ಕೇವಲ ಗಡಿಗಳಿಂದ ರಕ್ಷಿಸಲ್ಪಟ್ಟ ದೇಶವಲ್ಲ; ಪ್ರತಿಯೊಬ್ಬ ಮನುಷ್ಯನ ಕಣ್ಣೀರನ್ನು ಒರೆಸುವ, ನ್ಯಾಯ, ಸಮಾನತೆ ಮತ್ತು ಸಹೋದರತ್ವದಿಂದ ತುಂಬಿದ ಭಾರತ. ನಾವು...

ಉಡುಪಿ | ದಲಿತ ವಿರೋಧಿ, ಮಹಿಳಾ ವಿರೋಧಿ ಸಂತೋಷ್ ಹೆಗ್ಡೆ : ಶ್ಯಾಮರಾಜ್ ಬಿರ್ತಿ

ಸಂವಿಧಾನವನ್ನು ಕಾಪಾಡಬೇಕಾದ ಜವಾಬ್ದಾರಿ ಹೊಂದಿರುವ ನ್ಯಾಯಾಂಗದ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಒಳಮೀಸಲಾತಿ ಕುರಿತು...

ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವು ಹೇಗೆ ಕಾಪಾಡಿಕೊಳ್ಳಬಹುದು ?

ಸ್ವಾತಂತ್ರ್ಯವೆಂದರೆ ಕೇವಲ ಆಗಸ್ಟ್ 15ರಂದು ಧ್ವಜ ಹಾರಿಸಿ, ಸಿಹಿ ಹಂಚಿ, ದೇಶಭಕ್ತಿಯ ಘೋಷಣೆಗಳನ್ನು ಕೂಗುವುದಲ್ಲ. ಸ್ವಾತಂತ್ರ್ಯವೆಂದರೆ ನಮ್ಮ ಹಿರಿಯರು ತಮ್ಮ ಯೌವನ, ಸುಖ, ಸಂಪತ್ತು, ಕೆಲವೊಮ್ಮೆ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ನಮಗೆ...

ಉಡುಪಿ | ಶಿವಪುರ ಗ್ರಾಪಂನಲ್ಲಿ ₹4.54 ಲಕ್ಷ ಮನೆ ತೆರಿಗೆ ದುರ್ಬಳಕೆ ಆರೋಪ; ಬಿಲ್ ವಸೂಲಿಗಾರನ ವಿರುದ್ಧ ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಶಿವಪುರ ಗ್ರಾಮ ಪಂಚಾಯತ್‌ನ ಬಿಲ್ ವಸೂಲಿಗಾರರೊಬ್ಬರು ಮನೆ ತೆರಿಗೆ ರೂಪದಲ್ಲಿ ವಸೂಲಿ ಮಾಡಿದ ಲಕ್ಷಾಂತರ ರೂ. ಹಣವನ್ನು ಪಂಚಾಯತ್ ಖಾತೆಗೆ ಜಮಾ ಮಾಡದೆ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಶಿವಪುರ ಗ್ರಾಪಂನ...

ಉಡುಪಿ | ಮೀಸಲಾತಿ ವಿರೋಧಿ ಹೇಳಿಕೆ ಸಂವಿಧಾನ ವಿರೋಧಿ, ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ವಿರುದ್ಧ ಸುಂದರ ಮಾಸ್ತರ್ ಆಕ್ರೋಶ

ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಇತ್ತೀಚೆಗೆ ನೀಡಿರುವ ಮೀಸಲಾತಿ ವಿರೋಧಿ ಹೇಳಿಕೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದದ...

ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ‘ಶುದ್ಧೀಕರಣ’ ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಳಿಕ, ಅದೇ ಸ್ಥಳದಲ್ಲಿ ಬಿಜೆಪಿ...

ಉಡುಪಿ | ಅಂಬೇಡ್ಕರ್ ಯುವಸೇನೆಯಿಂದ ಹಿರಿಯ ದಲಿತ ಮುಖಂಡ ಎನ್. ದೇವದಾಸರಿಗೆ ನುಡಿನಮನ

ಕರಾವಳಿಯಲ್ಲಿ ದಲಿತ ಚಳವಳಿಗೆ ಅಡಿಪಾಯ ಹಾಕಿ, ಬಡವರ ಗುಡಿಸಲಿನಲ್ಲಿ ಅರಿವಿನ ಅಂಕುರ ಮೂಡಿಸಲು ನಿರಂತರವಾಗಿ ಶ್ರಮಿಸಿದ ಮಂಗಳೂರಿನ ಹಿರಿಯ ದಲಿತ ಮುಖಂಡ ಎನ್. ದೇವದಾಸ ಅವರ ನಿಧನಕ್ಕೆ ಅಂಬೇಡ್ಕರ್ ಯುವಸೇನೆ, ಉಡುಪಿ ಜಿಲ್ಲಾ...

ಉಡುಪಿ | ನ.28ರಂದು ಕೋಟೇಶ್ವರ ತಂಙಳ್ ನೇತೃತ್ವದಲ್ಲಿ ಹುಬ್ಬುರ್ರಸೂಲ್ ಗ್ರ್ಯಾಂಡ್ ಬುರ್ದಾ ಮಜ್ಲಿಸ್

ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ಕೋಟೇಶ್ವರ ತಂಙಳ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ 16ನೇ ವರ್ಷದ ಹುಬ್ಬುರ್ರಸೂಲ್ ಬುರ್ದಾ ಮಜ್ಲಿಸ್ ಹಾಗೂ ವಾರ್ಷಿಕ ಮಹಾಸಮ್ಮೇಳನದ ಘೋಷಣಾ ಸಮಾವೇಶವು ಆ.8ರಂದು ಮೂಡುಗೋಪಾಡಿಯ ಐಬಿಟಿ ಗಾರ್ಡನ್‌ನಲ್ಲಿ ನಡೆಯಿತು. ಸಯ್ಯಿದ್ ಅಬ್ದುರ್ರಹ್ಮಾನ್...

ಅಯೋಧ್ಯ ಶ್ರೀರಾಮ ಮಂದಿರದ ದೇಣಿಗೆ ಹಣದ ಲೆಕ್ಕ ಜನರಿಗೆ ತಿಳಿಸಿ: ಸುರೇಶ್ ಶೆಟ್ಟಿ ಬನ್ನಂಜೆ

ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಹಲವು ವರ್ಷಗಳಿಂದ ದೇಣಿಗೆ ಸಂಗ್ರಹಿಸಲಾಗಿದೆ. ಮನೆಮನೆಗೆ ತೆರಳಿ ದೇಣಿಗೆ ಸಂಗ್ರಹಿಸಿದವರು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರಲ್ಲವೇ? ಈ ದೇಣಿಗೆ ಹಣದ ಸಂಪೂರ್ಣ ಲೆಕ್ಕವನ್ನು ದೇಶದ ಜನರಿಗೆ...

ಉಡುಪಿ | ದಲಿತ ಮುಖಂಡರ ಸಭೆ ಕರೆದು ಅವಮಾನ: ಉಡುಪಿ ನಗರಸಭೆ ಪೌರಾಯುಕ್ತರ ವಿರುದ್ಧ ಜಯನ್ ಮಲ್ಪೆ ಆಕ್ರೋಶ

ಉಡುಪಿ ನಗರಸಭೆಯ ಎಸ್‌ಸಿ–ಎಸ್‌ಟಿ ಆರೋಗ್ಯ ವಿಮಾ ಯೋಜನೆಯಲ್ಲಿನ ಅವ್ಯವಸ್ಥೆ ಕುರಿತು ಚರ್ಚಿಸಲು ದಲಿತ ಮುಖಂಡರ ಸಭೆ ಕರೆದು, ಸುಮಾರು ಎರಡು ಗಂಟೆಗಳ ಕಾಲ ಕಾಯಿಸಿ ಬಳಿಕ ಸಭೆಗೆ ಬಾರದ ಮೂಲಕ ದಲಿತ ಮುಖಂಡರನ್ನು...

ಉಡುಪಿ | ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಹಣ ವರ್ಗಾವಣೆಗೆ ಸಹಕರಿಸಿದ ಆರೋಪದಲ್ಲಿ ಇಬ್ಬರ ಬಂಧನ

ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದ ತನಿಖೆಯನ್ನು ಶಿರ್ವ ಪೊಲೀಸರು ಮುಂದುವರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆಗೆ ಸಹಾಯ...

ಈ ಹೊತ್ತಿನ ಪ್ರಮುಖ ಸುದ್ದಿ