ಉಡುಪಿ

ಉಡುಪಿ | ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಮಾ‌ 7 ರಂದು ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಸೇತುವೆ ಕಾಮಗಾರಿ ದಿನದಿಂದ ದಿನಕ್ಕೆ ಮಂದಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಹಲವು ವರ್ಷಗಳಿಂದ ರಸ್ತೆ ಹಾಳಾಗಿ ಜನ ಕಷ್ಟವನ್ನು ಅನುಭವಿಸುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳು...

ಉಡುಪಿ | ಓವರ್ ಟೇಕ್ ಮಾಡಲು ಹೋಗಿ ಆಪೆ ರಿಕ್ಷಾ ಪಲ್ಟಿ

ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಆಪೆ ರಿಕ್ಷಾ ಪಲ್ಟಿ ಯಾಗಿ ಡಿವೈಡರ್ ಗೆ ಹೊಡೆದ ಘಟನೆ ಉಡುಪಿಯ ಗುಂಡಿಬೈಲ್ ರಸ್ತೆಯ ವಿಶಾಲ್ ಮಾರ್ಟ್ ಮುಂಭಾಗ ಇಂದು‌ ಸಂಜೆ‌ ನಡೆದಿದ್ದು ಆಪೆ ರಿಕ್ಷಾ...

ಉಡುಪಿ | ನಾಲ್ಕು ತಿಂಗಳ ಬಾಕಿ ಕೂಡಲೇ ಜಮೆ ಮಾಡಿ, ಪಿಂಚಣಿ ರೂ 9000 ಕ್ಕೆ ಏರಿಸಿ

ಡಿಬಿಟಿ ಪ್ರಕ್ರಿಯೆಯಲ್ಲಿ ನಾಲ್ಕು ತಿಂಗಳ ಬಾಕಿಯಾಗಿರುವ ಕಟ್ಟಡ ಕಾರ್ಮಿಕರ ಪಿಂಚಣಿ ಒಂದೇ ಕಂತಿನಲ್ಲಿ ಜಮೆ ಮಾಡಲು ಹಾಗೂ ಇತರ ಪಿಂಚಣಿದಾರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಇಂದು ಕುಂದಾಪುರ ತಹಶೀಲ್ದಾರರ ಕಚೇರಿ ಎದುರು ಹಿರಿಯ...

ಉಡುಪಿ | ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಅಸ್ವಸ್ಥನ ರಕ್ಷಣೆ

ಮಾನಸಿಕ ಅಸ್ವಸ್ಥನ ರಂಪಾಟ, ಉಗ್ರವರ್ತನೆಯಿಂದ ಕೆಲಹೊತ್ತು ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಯಾಯಿತು. ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಮಾನಸಿಕ ಅಸ್ವಸ್ಥನಿಂದ ವಿನಾಕಾರಣ ದಾಂಧಲೆ, ಅಶ್ಲಿಲ ವರ್ತನೆಗಳು ನಡೆದವು. ಸಾರ್ವಜನಿಕರು...

ಉಡುಪಿ | ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

"ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ...

ಉಡುಪಿ | ನಾನು ಎಲ್ಲಿಗೆ ಹೋದರೂ ಸಂಚಲನ ಉಂಟಾಗುವುದು ಸಹಜ – ಡಿಸಿಎಂ ಡಿ.ಕೆ ಶಿವಕುಮಾರ್

ನಾನು ಯಾವುದೇ ದೇವಸ್ಥಾನಕ್ಕೆ ಹೋದರೂ ಸಂಚಲನ ಅಗುತ್ತದೆ, ಯಾವ ಧರ್ಮಕ್ಕೆ ಮಾತನಾಡಿದರು ಸಂಚಲನ ಆಗುತ್ತದೆ, ಹಿಂದೆ ನಾನು ನನ್ನ ಕ್ಷೇತ್ರದಲ್ಲಿ ಏಸು ಶಿಲುಬೆ ಮಾಡುತ್ತಿದ್ದಾರೆ ಎಂದು ಪ್ರೋತ್ಸಾಹ ನೀಡಿದ್ದಕ್ಕೆ ನಿಮ್ಮ ಜಿಲ್ಲೆಯವರೇ ಬಂದು...

ಉಡುಪಿ | ರಂಗ ಸಂಸ್ಥೆಗಳು ಕಲೆಯ ಜೊತೆಗೆ ಜೀವನ ಪಾಠ ಹೇಳಿಕೊಡುತ್ತವೆ – ಜಯಕರ ಶೆಟ್ಟಿ ಇಂದ್ರಾಳಿ

ಯುವಜನರು ದಾರಿ ತಪ್ಪುವುದನ್ನು, ದುಶ್ಚಟಕ್ಕೆ ಬಲಿಯಾಗುವುದನ್ನು ತಡೆಯುವ ಕೆಲಸ ರಂಗಚಟುವಟಿಕೆ, ಸಮಾಜಮುಖಿ ಕಾರ್ಯಗಳಿಂದ ಆಗುತ್ತವೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ...

ಉಡುಪಿ | ನಾಳೆ (ಮಾ. 2) ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಜಿಲ್ಲೆಗೆ

ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮಾರ್ಚ್ 2 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಕಾಪುವಿನಲ್ಲಿ ಶ್ರೀ ಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ...

ಉಡುಪಿ | ದುರ್ಬಲರಾದ ಹೆಣ್ಣು ಮಕ್ಕಳಿಗೆ ಅಗತ್ಯ ಕಾನೂನು ನೆರವು ಒದಗಿಸಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾದಾಗ ನೋಂದ ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯವಿರುವ ಕಾನೂನಿನ ನೆರವು, ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು...

ಉಡುಪಿ | ಮುಂಬೈಗೆ ಕೆಲಸಕ್ಕೆ ಹೋದ ಕಾರ್ಕಳದ ವ್ಯಕ್ತಿ ನಾಪತ್ತೆ

ಮುಂಬೈಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಪಡುಮಠಬೆಟ್ಟು ನಿವಾಸಿ ಕೀರ್ತನ್ (38) ಎಂಬುವವರು ನಾಪತ್ತೆ ಆದ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ 2024 ರ...

ಉಡುಪಿ | ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ಜನಜಾಗೃತಿ ಅತ್ಯಗತ್ಯ – ಅಡ್ವಕೇಟ್ ಸುಧೀರ್ ಕುಮಾರ್ ಮುರೋಳಿ

ಭಾರತದ ಬಹು ಸಂಸ್ಕೃತಿ, ಸಂವಿಧಾನ ಅರ್ಥ ಆಗದವರು ವಕ್ಫ್ ತಿದ್ದುಪಡಿ ಮಸೂದೆಯನ್ನು ತರಲು ಹೊರಟಿದ್ದಾರೆ, ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಸರಿಯಾದ ಪಾಠ ಕಲಿಸಿಯಾಗಿದೆ ಪಾಠ ಕಲಿತ ಸರ್ಕಾರ ನಂತರ ತನ್ನ ನಿಲುವನ್ನು...

ಉಡುಪಿ | ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ; ಯಂತ್ರೋಪಕರಣಗಳು ಬೆಂಕಿಗಾಹುತಿ

ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿರುವ ಎಸ್‌ಎಲ್‌ಆರ್‌ಎಂ ಘಟಕ (ತ್ಯಾಜ್ಯ ನಿರ್ವಹಣಾ ಘಟಕ)ದಲ್ಲಿ ಇಂದು ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ತ್ಯಾಜ್ಯ ಸಂಗ್ರಹಣಾ ವಾಹನವೊಂದು ಸ್ಫೋಟಗೊಂಡಿದೆ. ಘಟಕದ ತುಂಬೆಲ್ಲಾ ಬೆಂಕಿ ಆವರಿಸಿ ಯಂತ್ರೋಪಕರಣಗಳು ಬೆಂಕಿಗಾಹುತಿಹಾಗಿವೆ. ಮಲ್ಪೆ,...

ಈ ಹೊತ್ತಿನ ಪ್ರಮುಖ ಸುದ್ದಿ