ಉಡುಪಿ

ಉಡುಪಿ | ಬಡ ರಿಕ್ಷಾ ಚಾಲಕರ ಮೇಲೆ ಹಲ್ಲೆ, ದೌರ್ಜನ್ಯ ತಡೆಯುವಂತೆ ಸಿಐಟಿಯು ಒತ್ತಾಯ

ಇತ್ತೀಚಿನ ದಿನಗಳಲ್ಲಿ ಉಡುಪಿ ನಗರದಲ್ಲಿ ನಿರಂತರವಾಗಿ ಕೆಲವು ಬಡ ರಿಕ್ಷಾ ಚಾಲಕರಿಗೆ ಹಲ್ಲೆ, ದೌರ್ಜನ್ಯ, ಮಾನಸಿಕ ಹಿಂಸೆಯನ್ನು ಉಡುಪಿ ನಗರದಲ್ಲಿರುವ ರಾಜಕೀಯ ವ್ಯಕ್ತಿಗಳ ಕೈಯಲ್ಲಿ ಇರುವ ಕೆಲವು ರಿಕ್ಷಾ ಯೂನಿಯನ್ ಗಳು ನಡೆಸುತ್ತಿದೆ...

ಉಡುಪಿ‌ | ಸಂಪರ್ಕ ಕಡಿತಗೊಂಡ ಹೆಬ್ರಿ -ಕುಚೂರು ರಸ್ತೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಭಾರೀ ಮಳೆಯಿಂದ ಸಂಪರ್ಕ ಕಡಿತಗೊಂಡ ಹೆಬ್ರಿ -ಕುಚೂರು ಸಂಪರ್ಕಿಸುವ ಬದಲಿ ರಸ್ತೆಯ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖಾಧಿಕಾರಿಗಳ ನಿರ್ಲಕ್ಷದಿಂದ ಈ ಅನಾಹುತ ಉಂಟಾಗಿದೆ ಎಂದು...

ಉಡುಪಿ | ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡ

ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡನ ಮುಸ್ಲಿಂ ವಿರೋಧಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ...

ಉಡುಪಿ | ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣ; ಚೆನ್ನೈ ಮೂಲದ ಎಂಜಿನಿಯರ್ ಯುವತಿ ಬಂಧನ

ಉಡುಪಿಯ ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಪೊಲೀಸರು ಚೈನ್ನೈ ಮೂಲದ ಎಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಉಡುಪಿಯ ಶಾಲೆಗೆ ಬಂದಿದ್ದ ಬಾಂಬ್ ಬೆದರಿಕೆ...

ಕರ್ನಾಟಕದಲ್ಲೊಂದು ‘ಮಿನಿ ಇರಾನ್‌’- ಖೊಮೈನಿ ಜೊತೆ ಅಲಿಪುರಕ್ಕಿರುವ ನಂಟೇನು?

ಕಳೆದ ಎರಡು ವಾರಗಳಿಂದ ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಹೆಚ್ಚಾಗಿರುವ ಸಂದರ್ಭದಲ್ಲಿ ನಮ್ಮದೇ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದ ಬಗ್ಗೆ ಬಹಳಷ್ಟು ಚರ್ಚೆಯಾಗುತ್ತಿದೆ. ಇಲ್ಲಿಯ ʼಮಿನಿ ಇರಾನ್‌ʼ...

ಉಡುಪಿ | ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ ನೇಮಕ

ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ...

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಭೇಟಿ

ಉಡುಪಿ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು. ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್...

ಉಡುಪಿ | ಬಿಜೆಪಿ ನಾಯಕರೇ ಮುಗ್ಧ ಜನರ ದಾರಿ ತಪ್ಪಿಸುವ ಕೆಲಸ ನಿಲ್ಲಿಸಿ – ವೆರೋನಿಕಾ ಕರ್ನೆಲಿಯೋ

ಬಿಜೆಪಿ ಪಕ್ಷದ ವತಿಯಿಂದ ನಾಳೆ 23 ಸೋಮವಾರದಂದು ಎಲ್ಲಾ ಗ್ರಾಮಗಳಲ್ಲಿ ನಡೆಯುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಇದು ಮುಗ್ಧ ಜನರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರದ...

ಉಡುಪಿ | ಹೆತ್ತ ತಾಯಿಯನ್ನೆ ಕೊಂದ ಮಗ, ಮರಣೋತ್ತರ ಪರೀಕ್ಷೆಯಿಂದ ಬಯಲಾಯ್ತು ಪ್ರಕರಣ

ಹಣ ಹಾಗೂ ಕೌಂಟುಂಬಿಕ ಕಲಹದ ಹಿನ್ನೆಲೆ ತನ್ನ ತಾಯಿಯನ್ನೇ ಮಗ ಕೊಲೆಗೈದಿರುವ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಮೃತ ಮಹಿಳೆಯನ್ನು ಪದ್ಮಾಬಾಯಿ ಎಂದು ಗುರುತಿಸಲಾಗಿದ್ದು, ಪದ್ಮಾಬಾಯಿ ಮಗ ಈಶ ನಾಯಕ್...

ಉಡುಪಿ | ಇಡೀ ವಿಶ್ವಕ್ಕೆ ಯೋಗ ಕಲಿಸಿದ್ದು ಭಾರತ – ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್

ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ...

ಉಡುಪಿ | ಎಸ್ ಡಿ ಪಿಐ ಸಂಸ್ಥಾಪನಾ ದಿನಾಚರಣೆ, ಜಿಲ್ಲಾದ್ಯಂತ ವಿವಿಧ ಕಾರ್ಯಕ್ರಮ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ಪಕ್ಷದ ಜಿಲ್ಲಾ ಕಛೇರಿ ಮುಂದೆ ನಡೆಯಿತು. ಎಸ್ ಡಿ ಪಿ ಐ...

ಉಡುಪಿ | ರಾಷ್ಟ್ರೀಕೃತ ಬ್ಯಾಂಕುಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು – ಸಂಸದ ಕೋಟಾ ಶ್ರೀನಿವಾಸ

ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟೀಕೃತ ಬ್ಯಾಂಕುಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದ ಜೊತೆಗೆ ಜನಸ್ನೇಹಿಯಾಗಬೇಕು ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X