ಉಡುಪಿ

ಉಡುಪಿ | ಸಾವಿನಲ್ಲೂ ಅಸ್ಪೃಶ್ಯತೆ ತೋರಿದಿರಲ್ಲಾ ಸುನಿಲ್ ಕುಮಾರ್ ಅವರೇ ಇದು ಸಂವಿಧಾನ ಬಾಹಿರ ಅಲ್ವೇ – ಶ್ಯಾಮರಾಜ್ ಬಿರ್ತಿ

ಬಜ್ಪೆಯ ಮರವೂರಿನಲ್ಲಿ ಬಡ ದಲಿತ ಯುವಕ ಕೀರ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದಾಗ ದ್ಚನಿಎತ್ತದೆ, ದೊಡ್ಡ ವಿಷಯ ಮಾಡದೇ ಸುಮ್ಮನಿದ್ದಿರಲ್ಲಾ ಈ ಅಮಾಯಕ ದಲಿತ ಯುವಕ ಹಿಂದು ಅಲ್ವೇ ? ಕೊಲೆಯಲ್ಲೂ ಅಸ್ಪೃಶ್ಯತೆ ಮಾಡತ್ತಿರಲ್ಲಾ...

ಕುಂದಾಪುರ | ಪತ್ನಿಯ ರೀಲ್ಸ್ ನೋಡುವ ಹವ್ಯಾಸಕ್ಕೆ ಕೋಪಗೊಂಡ ಪತಿ: ಹಲ್ಲೆಗೈದು ಕೊಲೆ!

ಪತ್ನಿಯ ರೀಲ್ಸ್ ನೋಡುವ ಹವ್ಯಾಸದ ಕಾರಣಕ್ಕೆ ದಂಪತಿಯ ನಡುವೆ ಜಗಳ ಉಂಟಾಗಿ ಪತ್ನಿಯನ್ನು ಪತಿ ಹೊಡೆದು ಕೊಂದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಿಲಿಯಾಣ...

ಉಡುಪಿ | ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...

ಉಡುಪಿ | ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ.‌ ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ...

ಉಡುಪಿ | ಮೊಸರಲ್ಲಿ ಕಲ್ಲು ಹುಡುಕುವುದೇ ಬಿಜೆಪಿಗರ ಕೆಲಸ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು...

ಉಡುಪಿ | ಅಪಾಯಕ್ಕೆ ಆಹ್ವಾನಿಸುತ್ತಿವೆ, ಅನುಪಯುಕ್ತ ಸಿಗ್ನಲ್ ಕಂಬಗಳು.. !

ಉಡುಪಿ ನಗರದ ಮುಖ್ಯ ರಸ್ತೆಗಳ ಸರ್ಕಲ್ ಇರುವ ಸ್ಥಳಗಳಲ್ಲಿ ಸಿಗ್ನಲ್ ಕಂಬಗಳನ್ನು ಹತ್ತಾರು ವರ್ಷಗಳ ಹಿಂದೆ, ಜಿಲ್ಲಾಡಳಿತವು ಅಳವಡಿಸಿತ್ತು. ಕೆಲವು ತಿಂಗಳು ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಕಂಬಗಳು,...

ಉಡುಪಿ | ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ, ಪೊಲೀಸರಿಂದ ನೋಟಿಸ್ ಜಾರಿ

ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂ.20ರಿಂದ ಜೂ.22ರವರೆಗೆ ಕುಂದಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ' ಎಂಬ ವಿಷಯದ ಕುರಿತ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಆಯೋಜಕರಿಗೆ ಕುಂದಾಪುರ ಪೊಲೀಸ್ ಠಾಣೆಯಿಂದ...

ಮಣಿಪಾಲ | ಅನಧಿಕೃತ ನಂಬರ್ ಪ್ಲೇಟ್, ಕಿಟಕಿ ಟಿಂಟ್ ಅಳವಡಿಕೆ; ಕಾರು ಚಾಲಕನ ವಿರುದ್ಧ ಎಫ್‌ಐಆರ್‌

ಕಪ್ಪು ಕಾರಿಗೆ ಸಂಪೂರ್ಣವಾಗಿ ಕಿಟಕಿ ಟಿಂಟ್‌ಗಳನ್ನು ಅಳವಡಿಸಲಾಗಿದ್ದು, ದ್ವಿಚಕ್ರ ವಾಹನ ಸವಾರರು ಮತ್ತು ರಸ್ತೆಯಲ್ಲಿ ಓಡಾಡುತ್ತಿದ್ದವರಿಗೆ ಅಪಾಯವನ್ನುಂಟುಮಾಡುವ ರೀತಿಯಲ್ಲಿ ಅತಿವೇಗದ ಚಾಲನೆ ಮಾಡುತ್ತಿದ್ದ ಕಾರು ಚಾಲಕನ ವಿರುದ್ಧ ಮಣಿಪಾಲದಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಪೊಲೀಸ್...

ಉಡುಪಿ | ಸರ್ಕಾರಿ ಕಾಲೇಜು ದಾಖಲಾತಿ ಹೆಚ್ಚಳಕ್ಕೆ ವಿದ್ಯಾರ್ಥಿಗಳ ಶುಲ್ಕ ಪಾವತಿಸಿದ ಅಧ್ಯಾಪಕರು

ಉಡುಪಿ ಜಿಲ್ಲೆಯ ಹಿರಿಯಡ್ಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶ ನಿರಂತರವಾಗಿ ಕುಸಿಯುತ್ತಿದ್ದ ಸಮಯದಲ್ಲಿ, ಅಧ್ಯಾಪಕರೇ ವಿದ್ಯಾರ್ಥಿಗಳ ಶುಲ್ಕವನ್ನು ನೀಡುವ ಮೂಲಕ ಮತ್ತು ದಾಖಲಾತಿಗಳನ್ನು ಸಕ್ರಿಯವಾಗಿ ಪ್ರೋತ್ಸಾಹಿಸುವ ಮೂಲಕ ಪ್ರವೇಶಕ್ಕೆ ತಮ್ಮನ್ನು ತಾವು...

ಉಡುಪಿ | ಇಂದಿರಾ ಕ್ಯಾಂಟೀನ್ ನಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ ನೇತೃತ್ವದಲ್ಲಿ ಮಣಿಪಾಲದ ಇಂದಿರಾ ಕ್ಯಾಂಟಿನ್ ನಲ್ಲಿ ಕೇಕ್ ಕತ್ತರಿಸಿ, ಅಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು...

ಉಡುಪಿ ಜಿಲ್ಲೆ ಸರ್ವ ಜನಾಂಗದ ಶಾಂತಿಯ ತೋಟ – ಸುಂದರ್ ಮಾಸ್ತರ್

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯ ವತಿಯಿಂದ ಇತ್ತೀಚೆಗೆ ಉಡುಪಿ ಜಿಲ್ಲೆಯ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಹರಿರಾಮ್ ಶಂಕರ್ ಅವರನ್ನು ಪುಷ್ಪ ಗುಚ್ಚ ನೀಡಿ ಸ್ವಾಗತಿಸಲಾಯಿತು. ದ‌.ಸಂ.ಸ.ರಾಜ್ಯ ಸಂಘಟನಾ...

ಉಡುಪಿ | ಸಂವಿಧಾನದ ಆಶಯಗಳಿಗೆ ಬದ್ದರಾಗಿದ್ದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ – ದಸಂಸ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಮಿತಿ ನಿಯೋಗ ವರ್ಗಾವಣೆಗೊಂಡ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ಇದೇ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಸ್ವರೂಪಾ ಅವರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X