ಉಡುಪಿ

ಉಡುಪಿ | ಡೇವಿಡ್ ಹತ್ಯೆ ಪ್ರಕರಣ; ತನಿಖೆ ಚುರುಕು: ಇತರೆ ರಾಜ್ಯಗಳಿಗೂ ಪೊಲೀಸ್ ತಂಡ ರವಾನೆ

ಕಾಂಗ್ರೆಸ್ ಮುಖಂಡ ಡೇವಿಡ್ ಹತ್ಯೆ ಪ್ರಕರಣದ ವಿಚಾರಣೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇತರೆ ರಾಜ್ಯಗಳಿಗೂ ವಿಶೇಷ ತಂಡಗಳನ್ನು ಕಳುಹಿಸಿದ್ದಾರೆ. ಪ್ರಕರಣದ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನಾಳೆ...

ಉಡುಪಿ | ಬೀಡಿ ಕಾರ್ಮಿಕರ ಸಂಕಷ್ಟಕ್ಕೆ ಕೇಂದ್ರದ 4 ಕಾರ್ಮಿಕ ಸಂಹಿತೆಗಳೇ ಕಾರಣ : ಜೆ. ಬಾಲಕೃಷ್ಣ ಶೆಟ್ಟಿ

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45ನೇ ವಾರ್ಷಿಕ ಮಹಾಸಭೆಯು ಇಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತು. ಸಭೆಯನ್ನು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್‌ನ ರಾಜ್ಯಾಧ್ಯಕ್ಷ...

ಉಡುಪಿ | 109 ಅಕ್ರಮ ಹೋಂಸ್ಟೇ, 21 ರೆಸಾರ್ಟ್‌ಗಳಿಗೆ ಬೀಗ ಜಡಿದ ಜಿಲ್ಲಾಡಳಿತ!

ಉಡುಪಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳಿಗೆ ಬೀಗ ಜಡಿಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ.ಉಡುಪಿ ಜಿಲ್ಲೆಯಲ್ಲಿ...

ಉಡುಪಿ | ಕರಾವಳಿಯಲ್ಲಿ ಮತ್ತೆ ಶೂಟೌಟ್ ಸದ್ದು: ಉದ್ಯಮಿಗಳ ಹತ್ಯೆ ಹಿಂದೆ ಸುಪಾರಿ ಜಾಲ?

ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿರುವ ಗುಂಡಿನ ಸದ್ದು ಜನರಲ್ಲಿ ಆತಂಕ ಮೂಡಿಸಿದೆ. ಒಂದು ಕಡೆ ಹಗಲೇ ಗುಂಡಿಕ್ಕಿ ಹತ್ಯೆ, ಮತ್ತೊಂದೆಡೆ ರಾತ್ರಿ ವೇಳೆ ಗುಂಡಿನ ದಾಳಿ. ಹೀಗೆ ಅಲ್ಪ ಅವಧಿಯಲ್ಲೇ...

ಉಡುಪಿ | ಮುದುರಂಗಡಿ ಕೊಲೆ ಆರೋಪಿ ರಾಜು ಕಾಲಿಗೆ ಪೊಲೀಸರ ಗುಂಡು !

ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ಎಂಬವರನ್ನು ಕೊಲೆಗೈದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣದ ಆರೋಪಿ ರಾಜುವನ್ನು ಕಾಪು ಪಿಎಸ್ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪಿಎಸ್ಐ...

ಉಡುಪಿ | ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ : ಸಚಿವ ಯು.ಟಿ ಖಾದರ್

ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವುದರ ಜೊತೆಗೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿಯೇ ನೀಡಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ...

ಮತ್ತೊಂದು ಶೂಟೌಟ್; ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದು ಆತಂಕಕಾರಿ : ಎಸ್ ಡಿ ಪಿ ಐ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾ ಅವರನ್ನು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ ಹಾಗೂ ಆತಂಕಕಾರಿಯಾಗಿದೆ....

ಉಡುಪಿ | ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಆ.7ರಂದು ಶುಕ್ರವಾರ ಸಂಜೆ ಹುತ್ತುರ್ಕೆ ಬಳಿ ಸಂಭವಿಸಿದೆ. ಮೃತರನ್ನು ಹೆಬ್ರಿ ಸಂತೆಕಟ್ಟೆಯ ಸದಾನಂದ ನಾಯಕ್‌ (55)...

ಉಡುಪಿ | ಗ್ರಾ.ಪ ಮಾಜಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ ನಡೆಸಿ ಹ*ತ್ಯೆ

ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ. ಡೇವಿಡ್ ಅವರು ಸ್ಥಳೀಯವಾಗಿ ಪರಿಚಿತರಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ...

ಮಹಾಲಕ್ಷ್ಮಿ ಸಹಕಾರಿ ಪ್ರಕರಣ; ಬಿ.ಕೆ. ಹರಿಪ್ರಸಾದ್ ಭೇಟಿಯಾದ ಹೋರಾಟಗಾರ ಕೋಟ ನಾಗೇಂದ್ರ ಪುತ್ರನ್‌

ಮಹಾಲಕ್ಷ್ಮಿ ಸಹಕಾರಿ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಮೂರು ವರ್ಷಗಳಿಂದ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡಲು ಹೋರಾಟ ನಡೆಸುತ್ತಿರುವ ಹೋರಾಟಗಾರ ಕೋಟ ನಾಗೇಂದ್ರ ಪುತ್ರನ್ ಅವರು ಇಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು...

ಉಡುಪಿ | ಕೊಲ್ಲೂರಿನಲ್ಲಿ ಜಾತಿ ನಿಂದನೆ ಆರೋಪ: ಪ್ರಕರಣ ದಾಖಲು, ಆರೋಪಿ ಬಂಧನ

ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಜಾತಿ ನಿಂದನೆ ಹಾಗೂ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.6ರಂದು...

ಉಡುಪಿ | ರೀಲ್ಸ್‌ಗಾಗಿ ಅಪಾಯಕಾರಿ ಸ್ಟಂಟ್: ಬುಲೆಟ್ ಸವಾರನ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಬುಲೆಟ್ ಬೈಕ್ ಚಲಾಯಿಸಿ ಸ್ಟಂಟ್ ಮಾಡಿ ರೀಲ್ಸ್ ಮಾಡಿದ ಆರೋಪದಡಿ ಮಣಿಪಾಲ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆ.1ರಂದು ಪೆರಂಪಳ್ಳಿಯ ಸಾಯಿರಾಧ ವಿಲ್ಲಾ ಎದುರಿನ ಮಣಿಪಾಲ–ಅಂಬಾಗಿಲು ಸಾರ್ವಜನಿಕ...

ಈ ಹೊತ್ತಿನ ಪ್ರಮುಖ ಸುದ್ದಿ