ಉಡುಪಿ

ಉಡುಪಿ | ಮರಳಿ ಮನೆ ಸೇರಿದ 101 ವರ್ಷದ ಅಜ್ಜಿ, ನಿತ್ಯಾನಂದ ಒಳಕಾಡುರವರ ಮಾನವೀಯ ಸೇವೆಗೊಂದು ಸಲಾಂ

ಪ್ರವಾಸಿ ಸ್ಥಳವಾದ ಉಡುಪಿ ನಗರಕ್ಕೆ ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಅದರಲ್ಲೂ ಉಡುಪಿಯ ಕೃಷ್ಣ ಮಠಕ್ಕೆ ಬರುವ ಭಕ್ತಾದಿಗಳು ಒಂದು‌ ಕಡೆಯಾದರೆ ಮಲ್ಪೆ ಕಡಲು ತೀರ ವೀಕ್ಷಿಸಲು ಪ್ರವಾಸಿಗರು ಸಹ ತುಸು...

ಉಡುಪಿ | ಲಾರಿ – ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಹೊತ್ತಿ ಉರಿದ ಲಾರಿ, ಬೈಕ್ ಸವಾರ ಸಾವು

ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರು ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಉಡುಪಿಯಲ್ಲಿ ಪ್ಯಾರಾ...

ಉಡುಪಿ | ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಡಾ. ಪುಷ್ಪಾ ಅಮರನಾಥ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿಶತಃ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ...

ಉಡುಪಿ | ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ

ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು...

ಉಡುಪಿ | ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಂಭವಿಸಿದೆ. ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ...

ಉಡುಪಿ | ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಅರಬಿ ಸಮುದ್ರದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಜಾರಿ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾದ ಬಗ್ಗೆ ವರದಿಯಾಗಿದೆ. ಮೃತ ಮೀನುಗಾರ ಮಾಚ (49) ಎಂದು ಗುರುತಿಸಲಾಗಿದ್ದು, ಜನವರಿ 6 ರಂದು ಬೆಳಿಗ್ಗೆ 10:30 ಗಂಟೆಗೆ ಗಂಗೊಳ್ಳಿ...

ಉಡುಪಿ | ಜ 20ರವರೆಗೆ ಯುವನಿಧಿ: ವಿಶೇಷ ನೋಂದಣಿ ಅಭಿಯಾನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ...

ಉಡುಪಿ | ವೃದ್ಧರ ಸ್ಥಿತಿ ಚಿಂತಾಜನಕ : ವಾರಸುದಾರರಿಗೆ ಸೂಚನೆ

ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಫಕೀರಪ್ಪ (85) ಎಂಬ ವೃದ್ಧರ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು...

ಉಡುಪಿ | ಕುಂದಾಪುರದಲ್ಲಿ ಬಯ್ಯಾರೆಡ್ಡಿ ಶ್ರದ್ಧಾಂಜಲಿ ಸಭೆ

ಇತ್ತೀಚೆಗೆ ಅಗಲಿದ ಸಿಪಿಐ (ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾಗಿದ್ದ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ಅವರಿಗೆ ಕುಂದಾಪುರ ಸಿಪಿಎಂ ಪಕ್ಷದ ತಾಲೂಕು ಸಮಿತಿ...

ಉಡುಪಿ | ಪಾಳುಬಿದ್ದ ಶೆಡ್ಡಿನಲ್ಲಿ ಅಪರಿಚಿತ ವ್ಯಕ್ತಿ ಸಾವು ; ಸೂಚನೆ

ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು. ಮೃತ...

ಉಡುಪಿ | ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು...

ಉಡುಪಿ | ಸರಕಾರಿ ಬಸ್ ಪ್ರಯಾಣ ದರ ಹೆಚ್ಚಳ: ಸಿಪಿಎಂ ಪ್ರತಿಭಟನೆ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 15 ರಷ್ಟು ಏರಿಕೆ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ಇಂದು ವಂಡ್ಸೆಯಲ್ಲಿ ಸಿಪಿಎಂ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿಪಿಎಂ ಪಕ್ಷದ...

ಈ ಹೊತ್ತಿನ ಪ್ರಮುಖ ಸುದ್ದಿ