ಉಡುಪಿ

ಉಡುಪಿ | ಸಂವಿಧಾನದ ಆಶಯಗಳಿಗೆ ಬದ್ದರಾಗಿದ್ದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ – ದಸಂಸ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಮಿತಿ ನಿಯೋಗ ವರ್ಗಾವಣೆಗೊಂಡ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ಇದೇ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಸ್ವರೂಪಾ ಅವರನ್ನು...

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ. ಕೆ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ...

ಕರಾವಳಿಗೆ ಪ್ರತ್ಯೇಕ ವಲಯ ನಿಯಮಕ್ಕೆ ಆಗ್ರಹ; ದ.ಕ-ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟ ರಚನೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟವನ್ನು ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರನ್ನು ಹಾಗೂ ಸಂಚಾಲಕರಾಗಿ ಸುಳ್ಯ...

ಉಡುಪಿ | ವಾಟ್ಸಪ್ ಗ್ರೂಪ್ ನಿಂದ ಉಳಿಯಿತು ಶತಮಾನಕಂಡ ಉರ್ದು ಶಾಲೆ, ಇದೀಗ ಮಾದರಿ ಶಾಲೆ

ಸುತ್ತಲೂ ಹಚ್ಚಹಸಿರಿನಿಂದ ಕೂಡಿರುವ ಪರಿಸರ, ವಿಶಾಲವಾದ ಅಟದ ಮೈದಾನ, ಹತ್ತಾರು ಕೋಣೆಗಳು, ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಆ ವಿದ್ಯಾರ್ಥಿಗಳಿಗೆ ಓಡಾಡಲು ಶಾಲಾ ವಾಹನ ವ್ಯವಸ್ಥೆ ಇದು ಯಾವುದೋ ಖಾಸಗಿ ಶಾಲೆಗಿಂತ ಕಮ್ಮಿ ಇಲ್ಲ,...

ಉಡುಪಿ | ಕಾಪು ಬ್ಲಾಕ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಪದಗ್ರಹಣ

ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ, ನೂತನ ಅಧ್ಯಕ್ಷರ, ಪದಾಧಿಕಾರಿಗಳ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ " ಪದಗ್ರಹಣ " ಕಾರ್ಯಕ್ರಮವು ಮಂಗಳವಾರ ಕಾಪು - ರಾಜೀವ್ ಭವನ ದಲ್ಲಿ, ಮಾಜಿ ಸಚಿವರು,...

ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ...

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯ, ಸರಿಯಾದ ರಸ್ತೆಯಿಲ್ಲದೆ ಗ್ರಾಮಸ್ಥರ ಪರದಾಟ

ರಸ್ತೆಗಳು ಯಾವುದೇ ರಾಷ್ಟ್ರದ ಅಭಿವೃದ್ಧಿಗೆ ಬೆನ್ನೆಲುಬಿನಂತಿವೆ. ಉತ್ತಮ ರಸ್ತೆ ಸಂಪರ್ಕವು ಕೇವಲ ಜನರ ಸಂಪರ್ಕಕ್ಕೆ ಮಾತ್ರವಲ್ಲದೆ, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೂ ಸಹ ಸಹಾಯವಾಗುತ್ತದೆ. ಆದ್ದರಿಂದ, ಉತ್ತಮ ಗುಣಮಟ್ಟದ ರಸ್ತೆಗಳ ನಿರ್ಮಾಣವು...

ಉಡುಪಿ | ದುಷ್ಟ ಶಿಕ್ಷಣೆ ಶಿಷ್ಟ ರಕ್ಷಣೆ ಪೊಲೀಸರ ಕರ್ತವ್ಯವಾಗಲಿ – ಜಯನ್ ಮಲ್ಪೆ

ಪೊಲೀಸರು ಕಾನೂನು ಸುವ್ಯವಸ್ಥೆಯ ಪಾಲನೆಯ ಹೊಣೆ ಹೊತ್ತ ಸರ್ಕಾರದ ಕೈಕಾಲುಗಳು, ನ್ಯಾಯವ್ಯವಸ್ಥೆ ಅನಿವಾರ್ಯ ಅಂಗ. ದುಷ್ಟ ಶಿಕ್ಷಣೆ ಶಿಷ್ಟ ರಕ್ಷಣೆ ಪೊಲೀಸರ ಕರ್ತವ್ಯವಾಗಲಿ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್...

ಉಡುಪಿ | “ವಕ್ಫ್ ತಿದ್ದುಪಡಿ ಕಾಯಿದೆ – 2025” ನ್ನು ವಿರೋಧಿಸಿ ಜಿಲ್ಲಾಧಿಕಾರಿ ಮುಖೇನ ರಾಷ್ಟ್ರಪತಿಗೆ ಮನವಿ

"ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ" ಹೋರಾಟ ಸಮಿತಿ ವತಿಯಿಂದ "ವಕ್ಫ್ ತಿದ್ದುಪಡಿ ಕಾಯಿದೆ - 2025" ನ್ನು ವಿರೋಧಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರ ಮುಖೇನ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ವಕ್ಫ್ ತಿದ್ದುಪಡಿ ಕಾಯಿದೆ...

ಉಡುಪಿ | ನಾಳೆ (ಜೂ 17) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ – ಡಿಸಿ

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.06.2025ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:17.06.2025 ರಂದು ಉಡುಪಿ ಜಿಲ್ಲೆಯ...

ಉಡುಪಿ | ಬೈಕ್ – ಬಸ್ ನಡುವೆ ಭೀಕರ ಅಪಘಾತ, ಹೊತ್ತಿ ಉರಿದ ಬೈಕ್, ಸವಾರ ಸ್ಥಳದಲ್ಲೇ ಸಾವು

ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸುಟ್ಟು ಕರಕಲಾದ ಘಟನೆ ಜೂ. 16 ರಂದು ಸೋಮವಾರ ಮಧ್ಯಾಹ್ನ ಹೆಮ್ಮಾಡಿ-ವಂಡ್ಸೆ ರಸ್ತೆಯ ಮಲ್ಲಾರಿ...

ಉಡುಪಿ | ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ – ಪೊಲೀಸರಿಂದ ಪರಿಶೀಲನೆ

ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಾಲೆಗೆ ಈ ಬಗ್ಗೆ ಇಮೇಲ್ ಬಂದಿದ್ದು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಯಿತು....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X