ಉಡುಪಿ

ಉಡುಪಿ | ಸೀರೆ ಪ್ರಿಯರಿಗೆ ಸುವರ್ಣಾವಕಾಶ: ಆಗಸ್ಟ್ 7ರಿಂದ ಪಿಎಸ್‌ಆರ್ ಸಿಲ್ಕ್ ಸ್ಯಾರಿಸ್‌ನ ಭವ್ಯ ಪ್ರದರ್ಶನ ಮತ್ತು ಮಾರಾಟ

ಸೀರೆ ಪ್ರಿಯರಿಗಾಗಿ ಪ್ರತಿಷ್ಠಿತ ಪಿಎಸ್‌ಆರ್ ಸಿಲ್ಕ್ ಸ್ಯಾರಿಸ್ ಮತ್ತೊಮ್ಮೆ ಉಡುಪಿಯಲ್ಲಿ ಭವ್ಯ ಪ್ರದರ್ಶನ ಮತ್ತು ಮಾರಾಟ ಆಯೋಜಿಸಿದ್ದು, ಆಗಸ್ಟ್ 7ರಿಂದ 9ರವರೆಗೆ ಮೂರು ದಿನಗಳ ಕಾಲ ಉಡುಪಿಯ ದಿ ಓಶಿಯನ್ ಪರ್ಲ್ ಪ್ಯಾಲೆಸ್ನಲ್ಲಿ...

ಉಡುಪಿ | ಮಳೆ ಹಾಗೂ ತೀವ್ರ ಬಿಸಿಲಿನ ವೇಳೆ ಆಶ್ರಯಕ್ಕಾಗಿ ಪರದಾಡುತ್ತಿರುವ ಅಜ್ಜರಕಾಡು ಉದ್ಯಾನದ ಸಾರ್ವಜನಿಕರು

ಉಡುಪಿ ನಗರದ ಹೃದಯಭಾಗದಲ್ಲಿರುವ ಅಜ್ಜರಕಾಡು ಉದ್ಯಾನವು ನಗರದ ಅತ್ಯಂತ ಜನಪ್ರಿಯ ಸಾರ್ವಜನಿಕ ವಿಹಾರ ತಾಣಗಳಲ್ಲಿ ಒಂದಾಗಿದ್ದರೂ, ಮಳೆ ಹಾಗೂ ತೀವ್ರ ಬಿಸಿಲಿನ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಶ್ರಯ ಕಲ್ಪಿಸುವ ಸೂಕ್ತ ಶೆಡ್‌ಗಳ ಕೊರತೆಯಿಂದಾಗಿ ಗಂಭೀರ...

ಉಡುಪಿ | ಬ್ರಹ್ಮಾವರ ವಲಯ ಕರಾಟೆ ಸ್ಪರ್ಧೆ: 40 ಶಾಲೆಗಳ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಬೊಕ್ಕಪಟ್ಣ ಹೊನ್ನಾಳ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯು ಬುಧವಾರ...

ಉಡುಪಿ | SIR ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿ: ಆಗಸ್ಟ್ 8ರೊಳಗೆ ತಿದ್ದುಪಡಿಗೆ ಅವಕಾಶ : ಡಿಸಿ

ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ವ್ಯವಸ್ಥಿತವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯ ಒಟ್ಟು 10,63,876 ಮತದಾರರಲ್ಲಿ ಒಟ್ಟು 9,99534 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ. 93.95...

ಕಾರ್ಕಳದಲ್ಲಿ ಭೂಕುಸಿತ ಆತಂಕ: ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ, ಕುಟುಂಬ ಸ್ಥಳಾಂತರಕ್ಕೆ ಸೂಚನೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಾದ್ಯಂತ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕೆಲವೆಡೆ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ರೇಂಜಾಳ ಗ್ರಾಮದ ಹೆಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಅವರ ಮನೆಯ ಸಮೀಪ...

ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲ ವಾತಾವರಣ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಮಹಿಳೆಯರ ಸುರಕ್ಷತೆ, ಆರ್ಥಿಕ ಸಬಲೀಕರಣಕ್ಕೆ ಅನುಕೂಲ ವಾತಾವರಣ ಸೃಷ್ಠಿಸಿ ಅವರುಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಉಡುಪಿ...

ಉಡುಪಿ | ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಬಿಟ್ಟ ಕಾಂಕ್ರೀಟ್; ಅಪಘಾತದ ಭೀತಿ

ಉಡುಪಿ ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಾರಾಯಣ ಗುರು ಮಂದಿರದ ಸಮೀಪ ಹೆದ್ದಾರಿಯ ಕಾಂಕ್ರೀಟ್ ಬಿರುಕು ಬಿಟ್ಟಿದ್ದು, ದೊಡ್ಡ ಗುಂಡಿಯಾಗಿ ಮಾರ್ಪಟ್ಟಿದೆ. ಕಾಂಕ್ರೀಟ್ ಒಳಗಿದ್ದ ಕಬ್ಬಿಣದ ಸರಳುಗಳು (ರಾಡ್‌ಗಳು) ಮೇಲಕ್ಕೆ ಬಂದಿರುವುದರಿಂದ ವಾಹನ...

ಉಡುಪಿ ಜಿಲ್ಲೆಯಲ್ಲಿ ನಾಳೆ (ಆಗಸ್ಟ್ 4) ಶಾಲೆಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು 2026ರ ಆಗಸ್ಟ್ 3ರಂದು ಯೆಲ್ಲೋ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 2026ರ ಆಗಸ್ಟ್ 4ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ,...

ಉಡುಪಿ | ಜನಸಾಮಾನ್ಯರಲ್ಲಿ ಮಾನವ ಕಳ್ಳ ಸಾಗಾಣಿಕೆ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಿ : ನ್ಯಾ. ನಿತಿನ್ ವೈ.ರಾವ್

ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುವ ಅತಿ ದೊಡ್ಡ ಅಪರಾಧ. ಇಂತಹ ಕೃತ್ಯಗಳು ನಿರ್ಮೂಲನೆ ಮಾಡಲು ಭಾಗಿದಾರ ಇಲಾಖೆಗಳು ಶ್ರಮಿಸಿದರೂ ಕೂಡ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯತೆ...

ಉಡುಪಿ | ಭಾರತ್ ಜೋಡೋ – ಯುವ ಸಂಘಗಳ ರಚನೆಗೆ ಮುಂದಾಗಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ರಾಷ್ಟç ನಿರ್ಮಾಣ ಕಾರ್ಯಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ...

ವಿಶ್ವಕರ್ಮ ಸಮುದಾಯ ರಾಜಕೀಯ ನಾಯಕತ್ವ ಬೆಳೆಸಿಕೊಳ್ಳಲಿ : ಪಿ. ಸುಜ್ಞಾನಮೂರ್ತಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಚಿನ್ನ-ಬೆಳ್ಳಿ ಕೆಲಸಗಾರರ ಸಂಘ (ರಿ.) ವತಿಯಿಂದ 18ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ಬಟ್ರಮಕ್ಕಿ ನಾಗಬನ ಸಮೀಪದ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಸಭಾಂಗಣದಲ್ಲಿ ನಡೆಯಿತು. ಸಭಾ...

ಉಡುಪಿ | ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡುವವರಾಗಿ : ಡಾ. ಅಬ್ದುಲ್ ಖಾದರ್

ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವುದನ್ನಷ್ಟೇ ಗುರಿಯಾಗಿಸಿಕೊಳ್ಳದೆ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಆಡಳಿತ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ನಾಗರಿಕರಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ