ಉಡುಪಿ

ಉಡುಪಿ | ಸರಕಾರಿ ಕೆಲಸ ನಂಬಿ ಕೂರಬೇಡಿ – ಶ್ಯಾಮರಾಜ್ ಬಿರ್ತಿ

ಅಂಬೇಡ್ಕರ್ ಯುವಕ ಮಂಡಳ (ರಿ) ತೆಂಕು ಬಿರ್ತಿ ಬ್ರಹ್ಮಾವರ ಮತ್ತು ಆದಿಧ್ರಾವಿಡ ಸಹಕಾರಿ ಸಂಘ (ರಿ) ತೆಂಕು ಬಿರ್ತಿ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಭಾರತದ 79 ನೆಯ ಸ್ವಾತಂತ್ರ್ಯ ದಿನಾಚರಣೆ ಯನ್ನು...

ಉಡುಪಿ | ಎಸ್ ಡಿ ಪಿ ಐ ವತಿಯಿಂದ ಜಿಲ್ಲೆಯಾದ್ಯಂತ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು “ಸ್ವಾತಂತ್ರ್ಯವನ್ನು ರಕ್ಷಿಸೋಣ ರಾಷ್ಟ್ರವನ್ನು ಉಳಿಸೋಣ” ಎಂಬ ಘೋಷಣೆಯೊಂದಿಗೆ ಧ್ವಜಾರೋಹಣ ರ್ಯಾಲಿ ಹಾಗೂ ಸಭಾ ಕಾರ್ಯಕ್ರಮಗಳನ್ನು ನಡೆಸುವ...

ಉಡುಪಿ | ಮತ ಕಳ್ಳತನದಿಂದ ಅಧಿಕಾರಕ್ಕೆ ಬಂದವರು ದೇಶಭಕ್ತಿಯಿಂದ ಮೈ ಮರೆತಿದ್ದಾರೆ – ಸುಂದರ್ ಮಾಸ್ತರ್

ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಇವರ ಜಂಟಿ ಆಶ್ರಯದಲ್ಲಿ ನಡೆದ 79ನೇ ಸ್ವಾತಂತ್ರ್ಯ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ...

ಉಡುಪಿ | ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆ ಬೆಳಕಿಗೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ...

ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ

ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಮಾಜಿಕ ಕಾರ್ಯಕರ್ತರಾದ ಪೀರು ಸಾಹೇಬ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಮುಹಮ್ಮದೀಯ ಎಜುಕೇಶನ್ ಟ್ರಸ್ಟ್'ನ ಪ್ರಧಾನ...

ಉಡುಪಿ | ದೇಶದಲ್ಲಿಯೇ ಹೆಚ್ಚು ಆದಾಯ ಹೊಂದಿರುವ ರಾಜ್ಯ ಕರ್ನಾಟಕ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ...

ಉಡುಪಿಯಲ್ಲಿ 20×14 ಅಡಿ ಸುತ್ತಳತೆಯ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ

ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ‌ ಒಳಕಾಡುವರ, ಆಯೋಜನೆಯಲ್ಲಿ‌ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ನಗರದ ಮಾರುಥಿ ವೀಥಿಕಾದಲ್ಲಿ ನಡೆಯಿತು. 20×14 ಅಡಿ ಸುತ್ತಳತೆಯ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿಸಲಾಯಿತು. ಧ್ವಜ...

ಉಡುಪಿ | ಬಿಜೆಪಿ‌‌ ಏಜೆಂಟ್ ಆಗಿರುವ ಚುನಾವಣಾ ಆಯೋಗ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‌ಟೀಕೆ

ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ.‌ ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...

ಉಡುಪಿ | ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ಕೊಡುಗೆ ಅಪಾರ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...

ಉಡುಪಿ | ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರಿಂದಲೇ ಯುವಕನ ಹತ್ಯೆ – ಎಸ್ ಪಿ ಹರಿರಾಂ ಶಂಕರ್

ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ...

ಉಡುಪಿ | ಮಲಗಿದ್ದ ಸ್ನೇಹಿತನನ್ನೆ ಕೊ*ದ ದುಷ್ಕರ್ಮಿಗಳು !

ತಲವಾರು ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಹೆಂಡತಿ ಮಗುವಿನ ಜೊತೆಗೆ ಮಲಗಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಬಳಿ ನಡೆದಿದೆ. ಮೃತನಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು...

ಉಡುಪಿ | ಜಮೀಯತುಲ್ ಫಲಾಹ್ ಕಾಪು ತಾಲೂಕು ಅಧ್ಯಕ್ಷರಾಗಿ ಮುಹಮ್ಮದ್ ಇಕ್ಬಾಲ್ ಆಯ್ಕೆ

ಜಮೀಯತುಲ್ ಫಲಾಹ್ ಕಾಪು ಘಟಕದ ಮಹಾ ಸಭೆಯು ಮುಹಮ್ಮದ್ ಆಸೀಫ್ ಬೈಕಾಡಿಯವರ ಅದ್ಯಕ್ಷತೆಯಲ್ಲಿ , ಕಾಪು ಸಿಟಿ ಸೆಂಟರ್ ನಲ್ಲಿರುವ ಜಮೀಯತುಲ್ ಫಲಾಹ್ ಕಛೇರಿಯಲ್ಲಿ ನಡೆಯಿತು. ಮುಂದಿನ ಎರಡು ವರ್ಷದ ಅವಧಿಗೆ 21 ಮಂದಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X