ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಇಲ್ಲಿನ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಿ, ಅಗತ್ಯ...
ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ...
ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಹೆಬ್ರಿ–ಕಾರ್ಕಳ ಭಾಗದ ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
ಮುನಿಯಾಲು ಉದಯಕುಮಾರ್...
ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಯುಎಪಿಎ ಹಾಗೂ ಎನ್‌ಎಸ್‌ಎ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಉಡುಪಿಯಲ್ಲಿ ಧರಣಿ ನಡೆಯಿತು.
ಸಹಬಾಳ್ವೆ ಉಡುಪಿ ಜಿಲ್ಲೆ, ದಸಂಸ (ಅಂಬೇಡ್ಕರ್ ವಾದ)...
ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)ದ ನೇತೃತ್ವದಲ್ಲಿ ಮಂಗಳವಾರ ಕಟ್‌ಬೇಲ್ತೂರು ಗ್ರಾಮ...
ಮಂಗಳೂರಿನಲ್ಲಿ ಸೆ. 18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹೆಮ್ಮಾಡಿ ಹಾಗೂ ಸುತ್ತಮುತ್ತಲಿನ ಐದು ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿರುವ ಹೆಮ್ಮಾಡಿ ಉಪ ಆರೋಗ್ಯ ಕೇಂದ್ರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ...
ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಹೆದ್ದಾರಿ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಬೇಕು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.
ಮಣಿಪಾಲದ ಜಿಲ್ಲಾಧಿಕಾರಿ...
ಸಂವಿಧಾನದ ಹಕ್ಕುಗಳು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿದಾಗ ಮಾತ್ರ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್...
ಸೇವೆ ಮಾಡುವ ಕಾಯಕ ಭಗವಂತನ ಇಚ್ಛೆ. ನಾನು ಇಲ್ಲಿ ಕೇವಲ ಮಧ್ಯವರ್ತಿಯಷ್ಟೇ ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಹದ್ದಿನಬೆಟ್ಟು ಅಧ್ಯಕ್ಷ ಅವಿನಾಶ್ ಶೆಟ್ಟಿ ಗುಂಡ್ಮಿ ಹೇಳಿದರು.
ಹದ್ದಿನಬೆಟ್ಟಿನಲ್ಲಿ ಸೋಮವಾರ ನಡೆದ ಸಾಮೂಹಿಕ...
ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ ಹಸ್ತ ಚಾಚುವ ಮನುಷ್ಯರ ರೂಪದಲ್ಲಿಯೇ ದೇವರು ಬರುತ್ತಾನೆ. ಇತರರಿಗೆ ಒಳಿತನ್ನು ಬಯಸುವ ಮತ್ತು ಸಹಾಯ ಮಾಡುವ ಪ್ರತಿಯೊಬ್ಬ ವ್ಯಕ್ತಿಯಲ್ಲೂ ನಾವು ದೇವರನ್ನು...
ಮಂಗಳೂರು ತಾಲೂಕು ಕಿಲೆಂಜಾರು ಗ್ರಾಮದ ಕುಪ್ಪೆಪದವು ಎಂಬಲ್ಲಿನ ಕಿಂಗ್ಸ್ ಹೊರಿಝೋನ್ ವಾಣಿಜ್ಯ ಕಟ್ಟಡದ ಜಿನಸಿ ಅಂಗಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ₹3 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಕಿಂಗ್ಸ್ ಹೊರಿಝೋನ್...
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.13ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಅವರ...