"ಜಗತ್ತಿಗೆ ಒಬ್ಬನೆ ಸೃಷ್ಟಿಕರ್ತನಿದ್ದಾನೆ, ನಾವುಗಳು ಆತನನ್ನು ಬೇರೆ, ಬೇರೆ ಹೆಸರಿನಿಂದ ಗುರುತಿಸುತ್ತೇವೆ. ನಮ್ಮ ಧರ್ಮವನ್ನು ಪ್ರೀತಿಸಿದಂತೆಯೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭವ ಬೆಳೆಸಿಕೊಳ್ಳಬೇಕಿದೆ. ಈ ಮನೋಭಾವವು ಸಾಕಷ್ಟು ಕಲಹ, ಸಂಘರ್ಷಗಳನ್ನು ನಿವಾರಿಸುತ್ತದೆ. ವಿಭಿನ್ನ...
ಉಡುಪಿ ಜಿಲ್ಲೆಯಾದ್ಯಂತ ಅತೀ ಹೆಚ್ಚು ಮಳೆ ಸುರಿಯುತ್ತಿದ್ದು ಬೈಂದೂರು ತಾಲೂಕಿನಲ್ಲಿ ಬಹುತೇಕ ಭಾಗ ಜಲಾವೃತಗೊಂಡಿದೆ ಇದರಿಂದಾಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದಿದ್ದು ಬೈಂದೂರು, ಕೊಲ್ಲೂರು, ತಗ್ಗರ್ಸೆ ರಸ್ತೆ ನೀರು ತುಂಬಿದ್ದು ಕೋರ್ಟ್ ಆವರಣ...
ಭಾನುವಾರ ನಡುರಾತ್ರಿ ತಂದೆ ಹಾಗೂ ಅಪ್ರಾಪ್ತ ಮಗಳು ಮಲಗಿರುವ ಸಮಯದಲ್ಲಿ ದುಷ್ಕರ್ಮಿಯೋರ್ವ ತಂದೆಗೆ ತೀವ್ರವಾಗಿ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ.
ಹಲ್ಲೆಗೊಳಗಾಗಿ ರಕ್ತಸ್ರಾವವಾಗುತ್ತಿದ್ದ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ,...
ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ನಾಳೆ ದಿನಾಂಕ 16-6-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ...
ಯಶ್ಪಾಲ್ ಸುವರ್ಣ ರಿಂದ ಬ್ರ್ಯಾಂಡ್ ಉಡುಪಿ ಮಾಡಲು ಸಾಧ್ಯವಿಲ್ಲ, ಉಡುಪಿ ಶತಮಾನದ ದಿನಗಳಿಂದ ಬ್ರ್ಯಾಂಡ್ ಆಗಿಯೇ ಇದೆ, ಈಗ ಉಡುಪಿ ಶಾಸಕರು ಬ್ಯಾಂಕ್ ಪೆಡರೇಷನ್ ಎಲ್ಲಾ ಕೊಳ್ಳೆ ಹೊಡೆದು ಬ್ರ್ಯಾಂಡ್ ಆಗಲು ಹೊರಟಿದ್ದಾರೆ...
ಅಂದು ಆದಿ ಉಡುಪಿಯಲ್ಲಿ ದನ ಕದ್ದರೆಂಬ ಕ್ಷುಲ್ಲಕ ಕಾರಣನೀಡಿ ಹಾಜಬ್ಬ ಮತ್ತು ಹಸನಬ್ಬರನ್ನು 2004 ರಲ್ಲಿ ಬೆತ್ತಲೆ ಗೊಳಿಸಿ ಥಳಿಸಿದಾಗಲೇ ಬ್ರಾಂಡ್ ಉಡುಪಿಯ ಘನತೆಗೆ ಧಕ್ಕೆ ಆಗಿದೆ. ಆನಂತರ ಸರಣಿ ಕೋಮುವಾದಿ ಘಟನೆಗಳು...
ಕ್ರೇನ್ ಬಳಸಿಕೊಂಡು, ಅದರ ತೊಟ್ಟಿಲಿನಲ್ಲಿ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸಲು ಹೋಗಿದ್ದ ಇರ್ವರು ತೊಟ್ಟಿಲು ವಾಲಿಕೊಂಡಿದರಿಂದ ಇರ್ವರು ನೆಲಕ್ಕುರುಳಿ ಬಿದ್ದಿರುವ ದುರ್ಘಟನೆ ಕೋರ್ಟ್ ಹಿಂಬಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಛೇರಿ ಸನಿಹ...
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ಮಾಡಿ ದೇವಿ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾದರು.
ದೇವಳದ ಹಿರಿಯ ಅರ್ಚಕರಾದ...
ಉಡುಪಿ ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ಹೊಂದಿರುವವರು ಸರ್ಕಾರ ವಿಧಿಸಿರುವ ಮಾನದಂಡದ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದ್ದಲ್ಲಿ, ಸಂಬಂಧಿಸಿದ ತಾಲೂಕು ಕಚೇರಿಯ ಆಹಾರ ಶಾಖೆಯ ಅಧಿಕಾರಿಗಳಿಗೆ...
ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಅದ್ಯತೆಯ ಮೇಲೆ ಕೈಗೊಂಡು ಶುದ್ಧ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ...
ನಿನ್ನೆ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತವು ಇಡೀ ರಾಷ್ಟ್ರದ ಮನಸ್ಸಿಗೆ ಆಘಾತ ನೀಡಿದ ದುರಂತ. ಅನೇಕ ಅಮೂಲ್ಯ ಜೀವಗಳ ನಷ್ಟದಿಂದ ಕೂಡಿದ ಈ ಅಪಾಯದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಆತ್ಮಕ್ಕೆ ಶಾಂತಿ...
ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ...