ಉಡುಪಿ

ಉಡುಪಿ | ಕೇಂದ್ರ ಸರ್ಕಾರ ವಿಮಾನ ಯಾನ ಸುರಕ್ಷತೆಯ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳಲಿ – ರಮೇಶ್ ಕಾಂಚನ್

ಗುಜರಾತ್ ನ ಅಹಮದಾಬಾದಿನಿಂದ ಲಂಡನ್ನಿಗೆ ಹೊರಟ್ಟಿದ ವಿಮಾನ ಪತನಗೊಂಡು 241 ಪ್ರಯಾಣಿಕರು ಹಾಗೂ ದುರಂತಕ್ಕೀಡಾದ ವಿಮಾನ ಮೇಘಾನಿ ನಗರದ ವೈದ್ಯಕೀಯ ಕಾಲೇಜಿನ ವಸತಿ ನಿಲಯಕ್ಕೆ ಬಡಿದಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದು ಅತ್ಯಂತ...

ಉಡುಪಿ | ಅಹಮದಾಬಾದ್ ವಿಮಾನ ದುರಂತ, ಕರ್ನಾಟಕ ಮುಸ್ಲಿಂ ಜಮಾಅತ್, ಜಿಲ್ಲಾ ಸಮಿತಿ ವಿಷಾದ

ದುರಂತಗಳು ಸೃಷ್ಟಿಕರ್ತನ ವಿಧಿಯಾಗಿದೆ ಸ್ವೀಕರಿಸಲು ಕಷ್ಟವಾದರೂ ಸ್ವೀಕರಿಸುವುದು ಅನಿವಾರ್ಯವಾಗಿದೆ ಯಾವುದೇ ರೀತಿಯ ಪರಿಹಾರ ಅಥವಾ ಸಂತಾಪ ಮರಣ ಹೊಂದಿದವರನ್ನು ಬದುಕಿಸಲು ಸಾಧ್ಯವಿಲ್ಲ ಆದರೆ ಮಾನವ ಸಮಾಜದಲ್ಲಿ ಹುಟ್ಟಿದಂತಹ ನಾವು ಯಾರೇ ದುರಂತದಲ್ಲಿ ಮರಣ...

ಉಡುಪಿ | ನಾಳೆ (ಜೂನ್ 13 ) ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಣೆ – ಡಿಸಿ

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13ರಂದು ಉಡುಪಿ ಜಿಲ್ಲೆಯ ಎಲ್ಲಾ...

ಉಡುಪಿ | ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಆಡಿಯೋ ವೈರಲ್, ಸುಮೋಟೊ ಕೇಸ್ ದಾಖಲಿಸುವಂತೆ ಒತ್ತಾಯ

ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದೊಂದು ಅಘಾತಕಾರಿ ಬೆಳವಣಿಗೆಯಾಗಿದೆ, ಪೋಲಿಸ್ ಇಲಾಖೆ ತಕ್ಷಣ ಈತನ ಮೇಲೆ ಸುಮೋಟೋ ಕೇಸು...

ಉಡುಪಿ | ಚಿಲ್ಲರೆ ವಿಷಯಕ್ಕೆ ದಲಿತ ಯುವತಿ ಮೇಲೆ ಹಲ್ಲೆ, ದಲಿತ ಹಕ್ಕುಗಳ ಸಮಿತಿ ಖಂಡನೆ

ಕುಂದಾಪುರ ಬಳಿಯ ಮಾವಿನಕಟ್ಟೆ ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ಹಣದ ವಿಷಯದಲ್ಲಿ ಮಹಿಳೆಯೊಬ್ಬರು ದಲಿತ ಯುವತಿ ಮೇಲೆ ನಡೆಸಿದ ಹಲ್ಲೆ ಪ್ರಕರಣವನ್ನು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ಖಂಡಿಸಿದೆ. ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ...

ಉಡುಪಿ | ಆಟೋ ರಿಕ್ಷಾ ಬಸ್ ನಡುವೆ ಅಪಘಾತ, ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಉಡುಪಿ ಜಿಲ್ಲೆಯ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ ಅಟೊ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕಾರ್ಕಳದಿಂದ ಮಂಗಳೂರು...

ಉಡುಪಿ | ಬಿಜೆಪಿ‌ ನೂತನ ಜಿಲ್ಲಾಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ನೇಮಕ

ದೇಶದಾದ್ಯಂತ ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಡುಪಿ ಜಿಲ್ಲೆಯ ನೂತನ...

ಉಡುಪಿ | ಭಾರೀ ಮಳೆ ಹಿನ್ನೆಲೆ, ನಾಳೆ (ಜೂನ್ 12 ) ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 12ರಂದು ಉಡುಪಿ ಜಿಲ್ಲೆಯ ಎಲ್ಲಾ...

ಉಡುಪಿ | ಕರಾವಳಿ ಭಾಗದಲ್ಲಿ ಜೂನ್ 15ರ ವರೆಗೆ ರೆಡ್ ಅಲರ್ಟ್, ಭಾರೀ ಮಳೆ ಸಾಧ್ಯತೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಜೂನ್12 ರಿಂದ 15ರ ವರೆಗೆ "ರೆಡ್ ಅಲರ್ಟ್' ಘೋಷಿಸಿದೆ. ರಾಜ್ಯ ಕರಾವಳಿಗೆ ಜೂನ್ ಮೊದಲ ವಾರದಲ್ಲಿ ಪ್ರವೇಶ...

ಉಡುಪಿ | ಪೆಟ್ರೋಲ್ ಬಂಕ್‌ಗಳ ಮಾಲೀಕರಿಗೆ ಜಿಲ್ಲಾಡಳಿತದಿಂದ ಸೂಚನೆ

ಉಡುಪಿ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಶೌಚಾಲಯಗಳು ಸ್ವಚ್ಛವಾಗಿರಿಸದೇ ಇರುವ ಬಗ್ಗೆ ಹಾಗೂ ಶೌಚಾಲಯಗಳು ಸುಸ್ಥಿತಿಯಲ್ಲಿ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆ, ಎಲ್ಲಾ ಪೆಟ್ರೋಲ್ ಬಂಕ್ ಮಾಲೀಕರುಗಳು ಶೌಚಾಲಯಗಳು ಸ್ವಚ್ಛವಾಗಿರುವಂತೆ...

ಉಡುಪಿ | ಹೆಚ್ಚುವರಿ ಪಾನಿಪೂರಿ ವಿಚಾರಕ್ಕೆ ಜಗಳ : ಪ್ರಕರಣ ದಾಖಲು

ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರು ಪಾನಿಪೂರಿ ತಿನ್ನುವ ವೇಳೆ ಒಂದು ಹೆಚ್ಚುವರಿ ಪಾನಿಪೂರಿ ಕೇಳಿದ್ದಕ್ಕೆ ಅಂಗಡಿಯವರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿರುವ ಘಟನೆ ಮಲ್ಪೆ ಬೀಚ್ ಬಳಿ ಮಂಗಳವಾರ ರಾತ್ರಿ ನಡೆದಿದ್ದು,...

ಉಡುಪಿ | ವಿವಾಹಿತ ಮಹಿಳೆ ನಾಪತ್ತೆ ಪ್ರಕರಣ; ಪ್ರಿಯಕರನ ಜತೆ ಪರಾರಿ?

ಉಡುಪಿ ಜಿಲ್ಲೆಯ ಕುಂದಾಪುರದ ವಿಠಲವಾಡಿಯಿಂದ ನಿನ್ನೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ವಿವಾಹಿತನೊಂದಿಗೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಕೋಡಿ ಸಮೀಪ ಸೇತುವೆ ಮೇಲೆ ಸ್ಕೂಟಿ, ಚಪ್ಪಲಿ ಹಾಗೂ ಡೆತ್ ನೋಟ್ ಬರೆದಿಟ್ಟು ನದಿಗೆ ಹಾರುವ ನಾಟಕ ಅಡಿದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X