ಉಡುಪಿ

ಉಡುಪಿ | ಜು.31ರಿಂದ ‘ಸ್ವದೇಶಿ ಖಾದ್ಯ ಮೇಳ’ ಸ್ಥಳೀಯ ಉದ್ಯಮಿಗಳಿಗೆ ಪ್ರೋತ್ಸಾಹ, ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನ

"ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ" ಎಂಬ ಧ್ಯೇಯದೊಂದಿಗೆ ಜುಲೈ 31ರಿಂದ ಆಗಸ್ಟ್ 2ರವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ 'ಸ್ವದೇಶಿ ಖಾದ್ಯ ಮೇಳ' ಆಯೋಜಿಸಲಾಗಿದೆ. ಸಮಾಜಸೇವಕ,...

ಆರೋಪಿ ಶಾಸಕನಿಗೆ ‘ಸೆಲ್ಯೂಟ್’ ಹೊಡೆದ ಪಿಎಸ್‌ಐ ವಿರುದ್ಧ ತಕ್ಷಣ ಶಿಸ್ತುಕ್ರಮಕ್ಕೆ ಕೋಟ ನಾಗೇಂದ್ರ ಪುತ್ರನ್ ಒತ್ತಾಯ

ಸಾರ್ವಜನಿಕರ ಹಿತರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು, ಆರೋಪಿಯೊಬ್ಬರಿಗೆ ಗೌರವ ಸಲ್ಲಿಸುವ ನೆಪದಲ್ಲಿ ವ್ಯವಸ್ಥೆಯನ್ನೇ ಅಣಕಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ನೋಟಿಸ್...

ವಿಶ್ವಪ್ರಸಿದ್ಧ ಉಡುಪಿ ಕ್ಷೇತ್ರಕ್ಕೆ ಗೂಂಡಾಗಿರಿ ಶಾಸಕರಿಂದ ಅಪಚಾರ; ಯಶ್‌ಪಾಲ್ ಸುವರ್ಣ ವಿರುದ್ಧ ಸುರೇಶ್ ಶೆಟ್ಟಿ ಬನ್ನಂಜೆ ವಾಗ್ದಾಳಿ

ವಿಶ್ವಪ್ರಸಿದ್ಧ ಉಡುಪಿ ಕ್ಷೇತ್ರದ ಗೌರವಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಅವರ ಹೇಳಿಕೆಗಳು ಧಕ್ಕೆ ತಂದಿವೆ ಎಂದು ಆರೋಪಿಸಿ, ಉಡುಪಿ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣ ಅವರ ದ್ವೇಷ ಭಾಷಣ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ : ಸಿಪಿಎಂ

ನೀಟ್ ಪರೀಕ್ಷೆಯಲ್ಲಿನ ಅಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ವಿರೋಧಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಶಾಂತಿಯುತ ಹೋರಾಟದ ವಿರುದ್ಧ ಬಿಜೆಪಿ ಉಡುಪಿಯಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಆಡಿರುವ ಸಂವಿಧಾನ...

ಉಡುಪಿ | ಯಶ್‌ಪಾಲ್ ಸುವರ್ಣಗೆ ಪೊಲೀಸ್ ನೋಟಿಸ್: ದ್ವೇಷ ಭಾಷಣ ಪ್ರಕರಣದ ತನಿಖೆ ಚುರುಕು

ಉಡುಪಿಯಲ್ಲಿ ಮಂಗಳವಾರ ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಶಾಸಕ ಯಶ್‌ಪಾಲ್ ಸುವರ್ಣ ನೀಡಿದ ಭಾಷಣ ವಿವಾದಕ್ಕೆ ಕಾರಣವಾಗಿದ್ದು, ಅದರ ಸಂಬಂಧ ದಾಖಲಾದ ಎಫ್‌ಐಆರ್ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ಕ್ರಮ...

ಉಡುಪಿ | ಯಶ್ಪಾಲ್ ಸುವರ್ಣ ಭಾಷಣ ಭಯೋತ್ಪಾದಕ ಕೃತ್ಯ; ತಕ್ಷಣ ಬಂಧಿಸಬೇಕು: ಸುಂದರ ಮಾಸ್ಟರ್ ಆಗ್ರಹ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಾಡಿರುವ ಭಾಷಣವು ಭಯೋತ್ಪಾದಕ ಕೃತ್ಯಕ್ಕೆ ಸಮಾನವಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್‌ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ...

ಉಡುಪಿ | ಬಿಜೆಪಿಯ ದ್ವೇಷ ಕಾರಣಕ್ಕೆ ವಿದ್ಯಾರ್ಥಿಗಳೇ ತಕ್ಕ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಕಾರ್ಕಳ ಕಾಂಗ್ರೆಸ್ ನಡೆಸಿದ ಧರಣಿ ಸತ್ಯಾಗ್ರಹದ ಬಗ್ಗೆ ಕಾರ್ಕಳ ಬಿಜೆಪಿ ಮುಖಂಡರ ಹೇಳಿಕೆಯು ಹತಾಶೆಯ ಪ್ರತೀಕದಂತಿದ್ದು ಇದು ಅನಾವಶ್ಯಕ ಗೊಂದಲ ಸೃಷ್ಟಿಸುವಂತಿದೆ...

ದ್ವೇಷದ ವಿಷ ಕಕ್ಕಿದ ಉಡುಪಿ ಶಾಸಕ: ಅನರ್ಹಗೊಳಿಸಲು ವಿವಿಧ ಸಂಘಟನೆಗಳ ಒತ್ತಾಯ

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರು ಮತ್ತೊಮ್ಮೆ ತಮ್ಮ ದ್ವೇಷ ಭಾಷಣದ ಮೂಲಕ ರಾಜ್ಯ ರಾಜಕೀಯದಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ...

ಉಡುಪಿ | ಎಸ್‌ಐಆರ್‌ ಕರ್ತವ್ಯದಲ್ಲಿದ್ದ ಬಿಎಲ್‌ಓಗೆ ಬೆದರಿಕೆ ಆರೋಪ; ಕೋಟ ಠಾಣೆಯಲ್ಲಿ ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್‌ಐಆರ್‌ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಲ್‌ಓ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ...

ಉಡುಪಿ | ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ...

ವಿದ್ಯಾರ್ಥಿಗಳನ್ನು ಭಯೋತ್ಪಾದಕರಂತೆ ಬಿಂಬಿಸಿರುವ ಶಾಸಕ ಯಶ್‌ಪಾಲ್‌ ಸುವರ್ಣ ಕ್ಷಮೆಯಾಚಿಸಲಿ: ನವೀನ್ ಸಾಲಿಯಾನ್

ಉಡುಪಿ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಖಂಡನೀಯ. ಹಾಗಾಗಿ ಅವರು ವಿದ್ಯಾರ್ಥಿಗಳಲ್ಲಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...

ಶಾಸಕ ಯಶ್ಪಾಲ್ ಸುವರ್ಣ ಸಹಿತ ಬಿಜೆಪಿ ನಾಯಕರು ಅಧಿಕಾರದ ಅಮಲಿನ ಹೇಳಿಕೆಗಳನ್ನು ನಿಲ್ಲಿಸಿ : ವೆರೋನಿಕಾ ಕರ್ನೆಲಿಯೋ

ಅಧಿಕಾರದ ಅಮಲಿನಲ್ಲಿ ನೀಡುತ್ತಿರುವ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಬಿಜೆಪಿ ನಾಯಕರು ತಕ್ಷಣ ನಿಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಅವರೇ , ಕಾಂಗ್ರೆಸ್ ನಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ