ಕಾಲು ಸಂಕಗಳ ನಿರ್ಮಾಣ, ಕಿಂಡಿ ಅಣೆಕಟ್ಟು ಬಗ್ಗೆ ಮಾಹಿತಿ ಪಡೆದು ಕ್ರಮದ ಭರವಸೆ
ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ : ಹೆಬ್ಬಾಳ್ಕರ್
ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತವನ್ನು ತಡೆಯುವ ನಿಟ್ಟಿನಲ್ಲಿ...
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ಹಲವು ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್...
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ. 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ರಸ್ತೆಗುರುಳಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಸಿದ್ದಾಪುರಕ್ಕೆ ಹೋಗುವ ಮಾರ್ಗ...
ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಆರಂಭವಾದ ಜಗಳ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ.
ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಮತ್ತು ಯಶೋಧಾ (32) ಮೃತ...
ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅನುಷ್ಠಾನ ಮಾಡುವುದು ಪ್ರತಿಯೊಂದು ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ ಟಿ ಹೇಳಿದರು.
ಉಡುಪಿಯ ಮಣಿಪಾಲ ರಜತಾದ್ರಿಯ...
ಹೊಟ್ಟೆ ನೋವು ಎಂದು ಆಸ್ಪತ್ರೆಗೆ ತೆರಳಿದ್ದ ಯುವತಿ ವೈದ್ಯ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿಗೆ ನ್ಯಾಯ ದೊರೆಯಬೇಕೆಂದು ಒತ್ತಾಯಿಸಿ ಉಡುಪಿಯಾದ್ಯಂತ ಅಭಿಯಾನ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೆಮ್ಮುಂಡೇಲು ನಿವಾಸಿ...
ತಡವಾಗಿಯಾದರೂ ಮುಂಗಾರು ಮಳೆ ರಾಜ್ಯವನ್ನು ಪ್ರವೇಶಿಸಿದೆ. ಮಂಗಳವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಲ್ಲಿನ ಘಾಟಿ ರಸ್ತೆಗಳಲ್ಲಿ ಸಂಚಾರ ಮಾಡುವುದು ಅಪಾಯಕಾರಿಯಾಗಿ ಪರಿಣಮಿಸಿದೆ.
ಉಡುಪಿ...
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಕೋಡಿ ಬೆಂಗ್ರೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಶಾಲೆಯಲ್ಲಿ ಈಗಾಗಲೇ ಶಿಕ್ಷಕರ ಕೊರತೆಯಿದೆ. ಹೀಗಿದ್ದರೂ ಇದೀಗ ಮತ್ತೊಬ್ಬರನ್ನು...
ತಡೆಗೋಡೆ (ಕಾಂಪೌಂಡ್) ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಬಳಿಯ ಫೇಮಸ್ ಅಪಾರ್ಟ್‌ಮೆಂಟ್ ಬಳಿ ನಡೆದಿದೆ.
ಭಾನುವಾರ ಬೆಳಗ್ಗೆ ಘಟನೆ ಸಂಭವಿಸಿದ್ದು,...
ಉಡುಪಿ ನಗರದ ಅಜ್ಜರಕಾಡು ವಾರ್ಡಿನ ಕಾಡಬೆಟ್ಟು ಎಂಬಲ್ಲಿರುವ ಶ್ರೀಲಕ್ಷ್ಮಿ ಇನ್ಫಾಸ್ಟಕ್ಚರ್‌ನ ಮಾಲೀಕ ಅಮೃತ್ ಶೆಣೈ ನಿರ್ಮಿಸಿರುವ ಒಂಬತ್ತು ಮಹಡಿಯ ವೈಜರ್ ವಸತಿ ಸಮುಚ್ಚಯದಲ್ಲಿ ಫ್ಲಾಟ್ ಕೊಡುವುದಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಫ್ಲಾಟ್...
ಸಮಪರ್ಕವಾಗಿ ಕುಡಿಯುವ ನೀರು ಪೂರೈಸದ ಗ್ರಾಮ ಪಂಚಾಯಿತಿ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ನಗರದ ಸಮೀಪ...