ಉಡುಪಿ

ಉಡುಪಿ | ಜನರ ಹಕ್ಕನ್ನು ಖಚಿತಪಡಿಸುವ ಉಚಿತ ಯೋಜನೆಗಳು ಬಿಟ್ಟಿಯಲ್ಲ: ಎಚ್ ವಿ ವಾಸು

ತಮಿಳುನಾಡಿನಲ್ಲಿ ಸರ್ಕಾರ ಅತಿ ಹೆಚ್ಚು ಮಹಿಳೆಯರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಅಲ್ಲಿಯ ಜನರು ಎಷ್ಟು ಮಂದಿ ಸೋಮಾರಿಗಳಾಗಿದ್ದಾರೆ? ಉಚಿತ ಯೋಜನೆಗಳನ್ನು ನೀಡುವುದರಿಂದ ಜನರು ಸೋಮಾರಿಗಳಾಗುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು. ಅದೇ ರೀತಿ...

ಉಡುಪಿ | ಶೌಚಾಲಯದಲ್ಲಿ ಹಿಡನ್‌ ಕ್ಯಾಮರಾ ಇರಲಿಲ್ಲ, ಇದು ಬ್ರೇಕಿಂಗ್ ನ್ಯೂಸ್ ಅಲ್ಲ: ಖುಷ್ಬೂ ಸುಂದರ್‌ ಸ್ಪಷ್ಟನೆ

ಕೋಮು ಬಣ್ಣಕ್ಕೆ ತಿರುಗಿರುವ ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ 'ಇದು ಬ್ರೇಕಿಂಗ್ ನ್ಯೂಸ್ ಅಲ್ಲ' ಎಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ...

ಉಡುಪಿ ವಿವಾದ | ಘಟನೆ ನಡೆದಿಲ್ಲ ಅಂತ ಎಲ್ಲೂ ಹೇಳಿಲ್ಲ: ಎಬಿವಿಪಿ ಕಾರ್ಯಕರ್ತರಿಗೆ ಎಸ್‌ಪಿ ಸ್ಪಷ್ಟನೆ

ಬೆಂಗಳೂರಿನಲ್ಲಿ ಬಿಜೆಪಿ, ಉಡುಪಿಯಲ್ಲಿ ಎಬಿವಿಪಿ ಪ್ರತಿಭಟನೆ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಪ್ರಕರಣ ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ...

ಉಡುಪಿ | ಬಾಲಿಶ ಕೃತ್ಯಕ್ಕೆ ವಿದ್ಯಾರ್ಥಿಗಳು ಬಲಿಪಶು; ಸುಳ್ಳು-ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಸ್ಲಿಮ್ ಒಕ್ಕೂಟ ಆಗ್ರಹ

ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಘಟನೆಯ ಬಗ್ಗೆ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ನೀಡುತ್ತಿರುವ ಹೇಳಿಕೆಗಳು ದ್ವೇಷ ಮತ್ತು ಸುಳ್ಳುಗಳಿಂದ ಕೂಡಿವೆ. ಘಟನೆಯ ಬಗ್ಗೆ ಅವರ ಧೋರಣೆ ಅತ್ಯಂತ ಪ್ರಚೋದನಕಾರಿ...

ಉಡುಪಿ ಪ್ರಕರಣ | ರಶ್ಮಿ ಸಮಂತ್ ವಿರುದ್ಧ ನೀಡಿದ ದೂರು ಟ್ವಿಟರ್‌ನಿಂದ ಮಾಯ- ಅಮೃತ್ ಶೆಣೈ ಆರೋಪ

"ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಶ್ಮಿ ಸಮಂತ್ ಎಂಬ ಮಹಿಳೆ ತನ್ನ ಟ್ವೀಟರ್ ಖಾತೆಯಲ್ಲಿ ಬರೆದ ಪ್ರಚೋದನಾಕಾರಿ ಸಂದೇಶಗಳನ್ನು ರಿಟ್ವೀಟ್ ಮಾಡಿ ದೂರನ್ನು‌ ಬರೆದು ಪೊಲೀಸರಿಗೆ ಹಾಗೂ ಜಿಲ್ಲಾಧಿಕಾರಿಗೆ ಟ್ಯಾಗ್ ಮಾಡಿದ್ದೆ. ಮರುದಿನವೇ...

ಉಡುಪಿ ವಿಡಿಯೋ ವಿವಾದ | ತನಿಖೆಗೆ ಮುಂದಾದ ರಾಷ್ಟ್ರೀಯ ಮಹಿಳಾ ಆಯೋಗ

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಬೆಳವಣಿಗೆಯ ನಡುವೆಯೇ ರಾಷ್ಟ್ರೀಯ ಮಹಿಳಾ ಆಯೋಗವು ತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದೆ. ಈ ಬಗ್ಗೆ...

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ...

ಉಡುಪಿ ವಿಡಿಯೋ ಪ್ರಕರಣ | ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೂ ಎಫ್‌ಐಆರ್ ದಾಖಲು

ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಸ್ವಯಂಪ್ರೇರಿತ ದೂರು ದಾಖಲು ಸುಳ್ಳು ಸುದ್ದಿ ಹಬ್ಬಿಸಿ, ಸೌಹಾರ್ದತೆಗೆ ಧಕ್ಕೆಗೆ ಯತ್ನಿಸಿದವರ ವಿರುದ್ಧ ಕೂಡ ಎಫ್‌ಐಆರ್ ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲು ಮೊಬೈಲ್ ಇಟ್ಟ ಪ್ರಕರಣ ರಾಜ್ಯದಲ್ಲಿ...

ಉಡುಪಿ ಪ್ರಕರಣ | ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಮಲ್ಪೆ ಪೊಲೀಸರು, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹೇಳಿಕೆ...

ಉಡುಪಿ ಪ್ರಕರಣ | ಸಂತ್ರಸ್ತ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌: ಕಾಲೇಜು ಆಡಳಿತ ಮಂಡಳಿ

ಎಲ್ಲ ಧರ್ಮದ ವಿದ್ಯಾರ್ಥಿನಿಯರು ಸೇರಿ ಪ್ರತಿಭಟಿಸಿದ್ದಾರೆ: ಬಾಲಕೃಷ್ಣ ತಪ್ಪೊಪ್ಪಿಕೊಂಡ ವಿದ್ಯಾರ್ಥಿನಿಯರನ್ನು ತಕ್ಷಣ ಅಮಾನತು ಮಾಡಿದ್ದೇವೆ: ನಿರ್ದೇಶಕಿ ರಶ್ಮಿ ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿರುವ ಕಾಲೇಜು...

ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ | ಜು. 27ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿ

ಜುಲೈ 27ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ : ಪರಿಷತ್ ಸದಸ್ಯ ರವಿಕುಮಾರ್ ವಿಡಿಯೋವನ್ನು ಮುಸಲ್ಮಾನ ಯುವಕರಿಗೆ ಕಳುಹಿಸಲಾಗಿದೆ : ತೇಜಸ್ವಿನಿ ಗೌಡ ಆರೋಪ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ...

ಉಡುಪಿ | ಕಾಲೇಜು ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ; ಪುರಾವೆಗಳಿಲ್ಲವೆಂದು ಎಸ್‌ಪಿ ಸ್ಪಷ್ಟನೆ

ಕೆಲ ದಿನಗಳ ಹಿಂದೆ ಖಾಸಗಿ ಕಾಲೇಜೊಂದರ ವಾಶ್ ರೂಮಿನಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ