ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿಗೊಳಿಸಲು ಪೋಷಕರು ಹಿಂದೇಟು ಹಾಕುತ್ತಿರುವ ಹೊತ್ತಲ್ಲೇ, ಉಡುಪಿ ಜಿಲ್ಲೆಯ ತೀರಾ ಗ್ರಾಮೀಣ ಪ್ರದೇಶ ಕುಂದಬಾರಂದಾಡಿ ಸರಕಾರಿ ಶಾಲೆ ಉಳಿಸಿ, ಬೆಳೆಸಲು ದಾನಿಗಳ ಸಹಾಯ ಹಸ್ತ ದೊರೆತಿದೆ.
ಸ್ಥಳೀಯ ಪ್ರಮುಖರಾದ ಹೊಳಗೆ...
ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ...
ವಿವಾಹಿತ ಮಹಿಳೆ ಯೋರ್ವರು ಜೂ. 9 ರಂದು ನಾಪತ್ತೆಯಾದ ಬಗ್ಗೆ ಉಡುಪಿ ಜಿಲ್ಲೆಯ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂದು ತಿಳಿದು ಬಂದಿದೆ.ಇವರ...
ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅಥವಾ ಕರ್ನಾಟಕ-ಒನ್, ಗ್ರಾಮಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ಸುಪಾಸುಗಾಗಿ ಅರ್ಜಿ ಸಲ್ಲಿಸಲು...
ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಸನ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಹಾಸನದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಯುವ ಕವಿಗೋಷ್ಠಿಯಲ್ಲಿ...
ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಿಷನ್ ಕಂಪೌಂಡ್ ಜಂಕ್ಷನ್‌ನಿಂದ ಕೊರಂಗ್ರಪಾಡಿ ಜಂಕ್ಷನ್ ರಸ್ತೆ ಕಾಂಕ್ರೀಟೀಕರಣ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನೆಲೆ, ಜುಲೈ 15 ರ ವರೆಗೆ ಸದರಿ ರಸ್ತೆಯಲ್ಲಿ ವಾಹನ...
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ...
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ, ಅತಿ ಹೆಚ್ಚು ಪರವೂರ ಭಕ್ತರು ಬರುವ ದೇವಸ್ಥಾನ. ಅದರಲ್ಲೂ ಕೇರಳದ ಭಕ್ತರು ಇಲ್ಲಿಗೆ ಪ್ರತಿನಿತ್ಯ ಆಗಮಿಸಿ ದೇವಿ ದರ್ಶನ ಪಡೆಯುತ್ತಾರೆ. ಈ ವರ್ಷದ ಮೇ ತಿಂಗಳೊಂದರಲ್ಲೇ 1.40...
ಹುಟ್ಟುಹಬ್ಬದ ದಿನವೇ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂ. 7ರಂದು ಸಂಭವಿಸಿದೆ.
ಕುಕ್ಕುಂದೂರು ಗ್ರಾಮದ ಪರಪು ನಿವಾಸಿ, ಆಟೋ ಚಾಲಕ, ಕುಕ್ಕುಂದೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ...
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು....
ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಅಝ್ಹಾ (ಬಕ್ರೀದ್) ಹಬ್ಬವನ್ನು ಇಂದು ಉಡುಪಿಯಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು.
ಉಡುಪಿಯ ಹಾಶಿಮಿ ಮಸೀದಿಯ ಇಮಾಮರಾದ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಈದ್ ಸಂದೇಶ ನೀಡಿದ್ದು, ಸಾಮಾಜಿಕ...
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮಲ್ಲಾರ್ ಮಾಜೂರು ಬದ್ರಿಯಾ ಜುಮ್ಹಾ ಮಸೀದಿ ವತಿಯಿಂದ ಮಸೀದಿಯ ವಠಾರದಲ್ಲಿ ಸುಮಾರು 300 ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ...