ಉಡುಪಿ

ಜನಸಂಸ್ಕೃತಿಯ ಮೇಲೆ ಬಲ ಸಂಸ್ಕೃತಿಯ ಹೇರಿಕೆ ನಿರಂತರ: ನಾಟ್ಯಶಾಸ್ತ್ರವನ್ನು ಮರುಪರಿಶೀಲಿಸುವ ಅಗತ್ಯವಿದೆ : ಸುರೇಶ್ ಆನಗಳ್ಳಿ

ಜನಸಂಸ್ಕೃತಿಯ ಮೇಲೆ ಅನಾದಿಕಾಲದಿಂದಲೂ ಬಲ ಸಂಸ್ಕೃತಿಯ ಹೇರಿಕೆ ನಡೆಯುತ್ತಲೇ ಬಂದಿದೆ. ನಾಗರಿಕತೆಯ ಹೆಸರಿನಲ್ಲಿ ಜನಸಂಸ್ಕೃತಿಯ ಮೇಲೆ ನಿರಂತರ ಪ್ರಹಾರ ನಡೆದಿದ್ದು, ನಾಟ್ಯಶಾಸ್ತ್ರ ಸೇರಿದಂತೆ ಭಾರತೀಯ ಪ್ರದರ್ಶನ ಕಲೆಗಳಲ್ಲಿ ವರ್ಗ ಸಂಘರ್ಷದ ಕುರುಹುಗಳು ಸ್ಪಷ್ಟವಾಗಿ...

ಉಡುಪಿ | ಜನಪ್ರತಿನಿಧಿಯೋ ಅಥವಾ ಗೂಂಡಾನೋ? – ಯಷ್ಪಾಲ್ ಸುವರ್ಣ ವಿರುದ್ಧ ಎಸ್‌ಡಿಪಿಐ ವಾಗ್ದಾಳಿ

ನಿನ್ನೆ ಉಡುಪಿಯಲ್ಲಿ CJP ವಿರುದ್ಧ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಷ್ಪಾಲ್ ಸುವರ್ಣ ಅವರು ಮಾಡಿದ ಭಾಷಣವು ಅತ್ಯಂತ ಬೇಜವಾಬ್ದಾರಿಯುತ, ಬೆದರಿಕೆ ಧಾಟಿಯ ಹಾಗೂ ಗೂಂಡಾ ಮನಸ್ಥಿತಿಯನ್ನು ಪ್ರತಿಬಿಂಬಿಸುವ ರೀತಿಯದ್ದಾಗಿದೆ...

ದ್ವೇಷ ಭಾಷಣ: ಉಡುಪಿಯ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಎಫ್‌ಐಆರ್ ದಾಖಲು

ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದ ವೇಳೆ ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಪ್ರಚೋದನಕಾರಿ ಹಾಗೂ ದ್ವೇಷ ಭಾಷಣ (ಹೇಟ್...

ಉಡುಪಿ | ವಿದ್ಯಾರ್ಥಿಗಳನ್ನು ಭಯೋತ್ಪಾದಕರು, ದೇಶದ್ರೋಹಿಗಳಂತೆ ಬಿಂಬಿಸಿದ್ದು ಖಂಡನೀಯ: ಪ್ರಸಾದ್ ರಾಜ್ ಕಾಂಚನ್

ಇಡೀ ದೇಶದಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದ ಹೋರಾಟದ ಬಳಿಕ ಕೇಂದ್ರ ಸರ್ಕಾರದ ಮೇಲೆ ಒತ್ತಡ...

ನಿಷೇಧಾವಧಿ ಅಂತ್ಯ: ಸವಾಲುಗಳ ನಡುವೆಯೇ ಸಮುದ್ರಕ್ಕಿಳಿಯಲು ಸಜ್ಜಾದ ಮೀನುಗಾರರು

ರಾಜ್ಯದ ಕರಾವಳಿ ಬಂದರುಗಳಲ್ಲಿ ಲಂಗರು ಹಾಕಿ ನಿಂತಿದ್ದ ಬೋಟ್‌ಗಳು ಆಗಸ್ಟ್‌ 1ರಿಂದ ಸಮುದ್ರಕ್ಕೆ ಇಳಿಯುವ ತಯಾರಿಯಲ್ಲಿವೆ. ಎರಡು ತಿಂಗಳ ಸುದೀರ್ಘ ಬಿಡುವಿನ ನಂತರ ಮೀನುಗಾರರು ಶಿಕಾರಿಗೆ ಇಳಿಯಲಿದ್ದು, ಮೀನು ಲಭ್ಯತೆಯ ಪ್ರಮಾಣ ಕಡಿಮೆಯಾಗುವ...

ಉಡುಪಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ : ಕೋಳ್ಕೆರೆ ವಿಕಾಸ್ ಹೆಗ್ಡೆ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಶಿಕ್ಷಣಾಕಾಂಕ್ಷಿ ವಿದ್ಯಾರ್ಥಿಗಳ ಭವಿಷ್ಯ ನಾಶವಾಗಿದ್ದು, ಖಿನ್ನತೆಗೆ ಒಳಗಾದ ಸುಮಾರು 21 ಎಳೆಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರಂತಕರವಾಗಿದೆ ಎಂದು ಜಿಲ್ಲಾ...

ಉಡುಪಿ | ಬ್ರಹ್ಮಗಿರಿ ಸರ್ಕಲ್‌ನಲ್ಲಿ ಮತ್ತೆ ಬಾಯ್ತೆರೆದ ಗುಂಡಿಗಳು, ದುರಸ್ತಿಗೆ ಆಗ್ರಹ

ಕೆಲವು ದಿನಗಳ ಹಿಂದೆಯಷ್ಟೇ ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿದ್ದ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ವಾಹನ ಸಂಚಾರ ಸುಗಮವಾಗಿ ಸಾಗುತ್ತಿತ್ತು. ಆದರೆ ಇದೀಗ ಅದೇ ಗುಂಡಿಗಳು ಮತ್ತೆ ಬಾಯ್ತೆರೆದಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ...

ಕಾಪು ಬಸ್ ನಿಲ್ದಾಣದಲ್ಲಿ ಟೈಮಿಂಗ್ ಕಿತ್ತಾಟ: ಪ್ರಯಾಣಿಕರಿದ್ದಾಗಲೇ ಎರಡು ಖಾಸಗಿ ಬಸ್‌ಗಳ ಡಿಕ್ಕಿ, ನಾಲ್ವರು ವಶಕ್ಕೆ

ಪ್ರಯಾಣಿಕರಿಂದ ತುಂಬಿದ್ದ ಎರಡು ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳ ನಡುವೆ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಡಿಕ್ಕಿಗೆ ತಿರುಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಸೋಮವಾರ (ಜು.27) ಬೆಳಿಗ್ಗೆ ಕಾಪು ಬಸ್ ನಿಲ್ದಾಣದಲ್ಲಿ...

ಉಡುಪಿ | ‘ಅಪಘಾತ ವಲಯ’ವಾದ ವಂಡ್ಸೆ ತಿರುವು: ಜೀವ ಉಳಿಸಲು ತಕ್ಷಣ ಕ್ರಮಕ್ಕೆ ಆಗ್ರಹ

ಉಡುಪಿ ಜಿಲ್ಲೆಯ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯಲ್ಲಿರುವ ವಂಡ್ಸೆ ಶಾಲೆ ತಿರುವು ಈಗ ಸ್ಥಳೀಯರ ಪಾಲಿಗೆ 'ಅಪಘಾತ ವಲಯ'ವಾಗಿ ಗುರುತಿಸಿಕೊಂಡಿದೆ. ಈ ತಿರುವಿನಲ್ಲಿ ವಾಹನಗಳ ಅತಿವೇಗ ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿಂದ ವರ್ಷದಿಂದ ವರ್ಷಕ್ಕೆ...

ದೇಶದ ವಿದ್ಯಾರ್ಥಿಗಳನ್ನು ‘ದೇಶದ್ರೋಹಿ’ಗಳು ಎಂದ ಬಿಜೆಪಿ; ಉಡುಪಿಯಲ್ಲಿ ಕೋಮುವಾದಿಗಳ ಪ್ರತಿಭಟನೆ

ನೀಟ್ ಪರೀಕ್ಷಾ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿ ಮತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ ದೇಶದ ಲಕ್ಷಾಂತರ ವಿದ್ಯಾರ್ಥಿ-ಯುವಜರನ್ನು ‘ದೇಶದ್ರೋಹಿ’ಗಳು ಬಿಜೆಪಿ ಕರೆದಿದೆ. ಬೃಹತ್ ಹೋರಾಟ ನಡೆಸಿ,...

ಉಡುಪಿ | ನೀಟ್ ರದ್ದುಗೊಳಿಸಿ, ಸಮಾನ ಶಿಕ್ಷಣ ನೀಡಿ : ರಾಮಾಂಜಿ ಜನ್ಮಭೂಮಿ

ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣ ರದ್ದುಗೊಳಿಸಿ, ರಾಜ್ಯ ಮಟ್ಟದ ಸಿಇಟಿ ಪರೀಕ್ಷಾ ವ್ಯವಸ್ಥೆಯನ್ನು ಮರುಜಾರಿಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ, ರಂಗಕರ್ಮಿ ಹಾಗೂ ಉಪನ್ಯಾಸಕರಾದ ರಾಮಾಂಜಿ ನಮ್ಮಭೂಮಿ ಅವರು ಶನಿವಾರ ಉಡುಪಿಯ ಕ್ಲಾಕ್ ಟವರ್...

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉಡುಪಿ ರಾಜ್ಯಕ್ಕೆ ಮಾದರಿ: ಸಿಇಒ ಅನ್ಬುಕುಮಾರ್ ಮೆಚ್ಚುಗೆ

ಪ್ರಜಾಪ್ರಭುತ್ವದ ಅಡಿಪಾಯವನ್ನು ಭದ್ರ ಪಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯವನ್ನು ಯಾವುದೇ ಗೊಂದಲಗಳಿಗೆ ಆಸ್ಪದ...

ಈ ಹೊತ್ತಿನ ಪ್ರಮುಖ ಸುದ್ದಿ