ಉಡುಪಿ

ಉಡುಪಿ | ಶಿಕ್ಷಕರ ವರ್ಗಾವಣೆಗೆ ವಿರೋಧ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಕೋಡಿ ಬೆಂಗ್ರೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಈಗಾಗಲೇ ಶಿಕ್ಷಕರ ಕೊರತೆಯಿದೆ. ಹೀಗಿದ್ದರೂ ಇದೀಗ ಮತ್ತೊಬ್ಬರನ್ನು...

ಉಡುಪಿ | ಕಾಂಪೌಂಡ್‌ ಕುಸಿದು ಆಟೋ, ಬೈಕ್‌ಗಳಿಗೆ ಹಾನಿ

ತಡೆಗೋಡೆ (ಕಾಂಪೌಂಡ್) ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಬಳಿಯ ಫೇಮಸ್ ಅಪಾರ್ಟ್‌ಮೆಂಟ್ ಬಳಿ ನಡೆದಿದೆ. ಭಾನುವಾರ ಬೆಳಗ್ಗೆ ಘಟನೆ ಸಂಭವಿಸಿದ್ದು,...

ಉಡುಪಿ | ಫ್ಲಾಟ್‌ ನೀಡುವುದಾಗಿ ಹಣ ಪಡೆದು ವಂಚನೆ; ನಿವಾಸಿಗಳ ಆರೋಪ

ಉಡುಪಿ ನಗರದ ಅಜ್ಜರಕಾಡು ವಾರ್ಡಿನ ಕಾಡಬೆಟ್ಟು ಎಂಬಲ್ಲಿರುವ ಶ್ರೀಲಕ್ಷ್ಮಿ ಇನ್ಫಾಸ್ಟಕ್ಚರ್‌ನ ಮಾಲೀಕ ಅಮೃತ್ ಶೆಣೈ ನಿರ್ಮಿಸಿರುವ ಒಂಬತ್ತು ಮಹಡಿಯ ವೈಜರ್ ವಸತಿ ಸಮುಚ್ಚಯದಲ್ಲಿ ಫ್ಲಾಟ್‌ ಕೊಡುವುದಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಫ್ಲಾಟ್‌...

ಉಡುಪಿ | ನೀರು ಪೂರೈಕೆಗೆ ಆಗ್ರಹ; ಖಾಲಿ ಕೊಡ ಹಿಡಿದು ಗ್ರಾ.ಪಂ ಕಚೇರಿಗೆ ಮುತ್ತಿಗೆ

ಸಮಪರ್ಕವಾಗಿ ಕುಡಿಯುವ ನೀರು ಪೂರೈಸದ ಗ್ರಾಮ ಪಂಚಾಯಿತಿ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ನಗರದ ಸಮೀಪ...

ಉಡುಪಿ | ಎಪಿಎಂಸಿ ಅಧಿಕಾರಿಗಳ ಭ್ರಷ್ಟಚಾರದ ವಿರುದ್ಧ ಪ್ರತಿಭಟನೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ...

ಉಡುಪಿ | ನರ್ಮ್ ಬಸ್‌ ಸೇವೆ ಪುನಾರಂಭಕ್ಕೆ ಒತ್ತಾಯ

ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ಸುಗಳ ಭರಾಟೆ ಕೋವಿಡ್‌ ಸಂದರ್ಭದಲ್ಲಿ ನಿಂತ ನರ್ಮ್‌ ಬಸ್‌ ಸೇವೆ ಉಡುಪಿ ಜಿಲ್ಲಾದ್ಯಂತ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ಗಳನ್ನು ಪುನಾರಂಭಿಸಿ, ಹೆಚ್ಚಿನ ಬಸ್‌ಗಳನ್ನು ಒದಗಿಸುವಂತೆ ಒತ್ತಾಯಿಸಿ ಬ್ಲಾಕ್‌ ಕಾಂಗ್ರೆಸ್‌...

ಉಡುಪಿ | ಸೀತಾನದಿ ಬಳಿ ಭೀಕರ ಅಪಫಾತ; ಇಬ್ಬರು ಶಿಕ್ಷಕರು ಸಾವು, ಮತ್ತೊರ್ವ ಗಂಭೀರ

ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೆಬ್ರಿ–ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಸೋಮೇಶ್ವರದ ಸೀತಾನದಿ...

ಉಡುಪಿ | ಹಾಸ್ಟೆಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ; ತನಿಖೆಗೆ ಪೋಷಕರ ಒತ್ತಾಯ

ಕುಂದಾಪುರ ಗುರುಕುಲ ಶಾಲೆಯ ವಿದ್ಯಾರ್ಥಿನಿ ಕಾರವಾರ ಸಮೀಪದ ಕಾಜೂಬಾಗ್‌ನ ತನ್ವಿ ಪಾಲೇಕರ್(14) ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ವಿದ್ಯಾರ್ಥಿನಿಯ ತಂದೆ ರೋಶನ್ ನಾರಾಯಣ ಪಾಲೇಕರ್ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ಉಡುಪಿ | ಯುವತಿಗೆ ಕಿರುಕುಳ ನೀಡಿದವನಿಗೆ ಚಪ್ಪಲಿ ಏಟು

ತನ್ನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವತಿಯೊಬ್ಬಳು ಯುವಕನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಜಿಲ್ಲೆಯ ಕುಂದಾಪುರದ ಒಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಯನ್ನು 35 ವರ್ಷದ...

ಬಡ ಮೀನುಗಾರರ ಹಕ್ಕುಪತ್ರಕ್ಕೆ ರಿಯಾಯಿತಿ ದರ ನಿಗದಿಗೆ ಶಾಸಕರ ಮನವಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿ ಗ್ರಾಮ ಬಡ ಮೀನುಗಾರರ ಹಕ್ಕುಪತ್ರಕ್ಕೆ ರಿಯಾಯಿತಿ ದರ ನಿಗದಿಗೊಳಿಸುವಂತೆ ಕಂದಾಯ ಸಚಿವ ಭೈರೇಗೌಡರಿಗೆ ಶಾಸಕ ಕಿರಣ್ ಕೊಡ್ಗಿ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೃಷ್ಣ ಭೈರೇಗೌಡರನ್ನು ಶಾಸಕ...

ಉಡುಪಿ | ನೂತನ ಗೃಹ ಸಚಿವರಿಗೆ ಅಹವಾಲು ಸಲ್ಲಿಸಿದ ದಲಿತ ಮುಖಂಡರು

ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಡಾ. ಜಿ ಪರಮೇಶ್ವರ್ ಅವರನ್ನು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ಮಾಡಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಅನೇಕ...

ಉಡುಪಿ | ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ; ಕೇಂದ್ರದ ನಿಲುವು ಖಂಡಿಸಿ ಪಂಜಿನ ಮೆರವಣಿಗೆ

ಆರೋಪಿಯನ್ನು ಬಂಧಿಸದೆ ಕೇಂದ್ರ ಸರ್ಕಾರದಿಂದ ಪಕ್ಷಪಾತ ಕೇಂದ್ರದ ವರ್ತನೆ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂಬುವಂತಿದೆ ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯ ವಿರೋಧಿಸಿ ಮತ್ತು ಆತನನ್ನು ಕೂಡಲೇ ಬಂಧಿಸಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ

priya darshini add udupi district