ಉಡುಪಿ ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಸಾವಿರ ಗಂಡುಮಕ್ಕಳಿಗೆ 978 ಹೆಣ್ಣು ಮಕ್ಕಳ ಜನನವಿದ್ದು, ಸರಾಸರಿ ಅನುಪಾತದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಹೆಣ್ಣು ಮಕ್ಕಳ ಪ್ರಮಾಣ ಇನ್ನೂ...
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ರಕ್ ನಿಂದ ಟ್ಯಾಂಕ್ ವೊಂದು ರಸ್ತೆಗೆ ಉರುಳಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಉಡುಪಿ ನಗರದಿಂದ ಹೊರಗಿರುವ ಕಿನ್ನಿಮೂಲ್ಕಿ ಜಂಕ್ಷನ್ ಸಮೀಪ ಈ ಘಟನೆ ಸಂಭವಿಸಿದೆ....
ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ದುರಂತ ನಡೆದಿದೆ, ಬರಿ 35 ಸಾವಿರ ಜನ ಸೇರ ಬಹುದಾದಂತ ಸ್ಥಳದಲ್ಲಿ ಸುಮಾರು 3 ಲಕ್ಷ ಜನ ಸೇರಿದ್ದು ಈ ದುರಂತಕ್ಕೆ ಕಾರಣ ಆಗಿದೆ, ಇದನ್ನು ಬಿಜೆಪಿ ಅವರು...
ಆರ್.ಸಿ.ಬಿ. ತಂಡದ ಗೆಲುವಿನ ಸಂಭ್ರಮಾಚರಣೆಗೆ ಸಾವಿರಾರು ಜನರು ಸೇರುವುದನ್ನು ರಾಜ್ಯ ಸರ್ಕಾರ ಅಂದಾಜಿಸಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲ್ಲದ ಪರಿಣಾಮ ಭದ್ರತಾ ವೈಫಲ್ಯದಿಂದ ಕಾಲ್ತುಳಿತ ಸಂಭವಿಸಿ 11 ಜನರ ಸಾವು ಮತ್ತು ಹಲವಾರು...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಭಾಗದಲ್ಲಿ ಕಾಡಾನೆಯೊಂದು ಕಳೆದ ಎರಡು ದಿನಗಳಿಂದ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ...
ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಭಯ ಬೀಳದೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಇವುಗಳಿಂದ ದೂರವಿರಲು ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು...
ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೊಲೆ, ಕೋಮು ಹಿಂಸಾಚಾರ ತಡೆಗಟ್ಟುವ ನಿಟ್ಟಿನಲ್ಲಿ ತುರ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಷಯದ ಗಂಭೀರತೆಯನ್ನು ಅರ್ಥ ಮಾಡಿಸುವುದು ಹಾಗೂ ಮಂಗಳೂರಿನಲ್ಲಿ ಬೃಹತ್ ‘ಸೌಹಾರ್ದ ಸಮ್ಮೇಳನ’...
ಸಾಮಾಜಿಕ ಜಾಲತಾಣಗಳಲ್ಲಿನ ಕೋಮು ಪ್ರಚೋದನಕಾರಿ ಪೋಸ್ಟ್‌ಗಳ ಬಗ್ಗೆ ನಿಗಾ ಇರಿಸಲು ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ಅಲ್ಲದೇ ಇಡೀ ಕರ್ನಾಟಕ ರಾಜ್ಯದಲ್ಲೂ ಹಲವು ತಂಡಗಳು ಈ ರೀತಿಯ ಕೋಮು...
ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನಲೆಯಲ್ಲಿ ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಸಂಗ್ರಹ, ಉಡುಪಿ ಇದರ ಸಹಯೋಗದೊಂದಿಗೆ ಮಜೂರು ಪಂಚಾಯತ್ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು...
ಸಾಮಾಜಿಕ ಜಾಲತಾಣದಲ್ಲಿ ಭಾವನೆಗಳಿಗೆ ಧಕ್ಕೆಯಾಗುವ ಪೋಸ್ಟರ್ ಹಂಚಿಕೊಂಡ ಆರೋಪದಡಿ ಅಜೆಕಾರು ಪೊಲೀಸರು ಹಿಂದೂ ಜಾಗರಣ ವೇದಿಕೆ ಪ್ರಮುಖ ಅಜೆಕಾರು ರತ್ನಾಕರ್ ಅಮೀನ್ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ...