ಉಡುಪಿ

ಉಡುಪಿ | ಮಣಿಪಾಲ – ಬಜಪೆ ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬ, ಪಟ್ಲ ಗ್ರಾಮಸ್ಥರ ಪ್ರತಿಭಟನೆ

ಉಡುಪಿ ಜಿಲ್ಲೆಯ ಮಣಿಪಾಲ- ಬಜಪೆ ರಾಜ್ಯ ಹೆದ್ದಾರಿ, ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ, ಹಿರೇಬೆಟ್ಟು ಗ್ರಾಮದ, ಪಟ್ಲ ಬೈಲು ಪ್ರದೇಶದಲ್ಲಿ ರಸ್ತೆ ಮತ್ತು ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಇದರಿಂದ ಸಂಪರ್ಕ ರಸ್ತೆ...

ಉಡುಪಿ | ಶ್ರೀಕೃಷ್ಣ ಮಠದ ಪರಿಸರದಲ್ಲಿ ಜಲಾವೃತದ ಭೀತಿ…! ಮುಳುಗಡೆಯ ಆತಂಕ..!

ಉಡುಪಿಯ ಶ್ರೀ ಕೃಷ್ಣ ಮಠದ ರಥಬೀದಿಯಿಂದ, ಸೋದೆ ವಾದಿರಾಜ ಮಠದ ಭೂವರಾಹ ಕಾಂಪ್ಲೆಕ್ಸ್ ಸನಿಹದಿಂದ, ಹಾಗೂ ಕಾಣಿಯೂರು ಮಠದ ಹಿಂಬಾಗದಿಂದ ಮಳೆ ನೀರು ಸಾಗುವ ತೋಡು ಮದ್ವ ಸರೋವರದ ಪಕ್ಕದಿಂದ ಗೀತಾ ಮಂದಿರದ...

ಉಡುಪಿ | ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ....

ಉಡುಪಿ‌ | ಬಾರ್ಕೂರಿನ ರೈಲ್ವೆ ನಿಲ್ದಾಣದಲ್ಲಿ ದಿನನಿತ್ಯದ ಗೋಳಾಟ, ಸಾರ್ವಜನಿಕ ಪರದಾಟ

ಉಡುಪಿ ಜಿಲ್ಲೆಯ ಬಾರ್ಕೂರಿನ ರೈಲ್ವೆ ಸ್ಟೇಷನ್ ನಲ್ಲಿ ಮುಂಬಾಯಿಂದ ಬರುವಂತಹ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು ಪ್ಲಾಟ್ ಫಾರ್ಮ್ ನಲ್ಲಿ ನಿಲ್ಲಿಸಲಾಗದೆ ಬೇರಡೆ ನಿಲ್ಲಿಸಿ ಸಾರ್ವಜನಿಕರಿಗೆ ಜೀವಕ್ಕೆ ತೊಂದರೆದ ಘಟನೆಯ ವೀಡಿಯೋ ಒಂದು ಇತ್ತೀಚೆಗೆ...

ಉಡುಪಿ | ಜುಬಿಲಿ 2025 ವಿಶೇಷ ಯೋಜನೆ: ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ...

ಉಡುಪಿ | ಮೇ 24 ರಿಂದ 30 ರವರೆಗೆ ಕರಾವಳಿ ಜಿಲ್ಲೆಗಳಗೆ ರೆಡ್ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆಯು ಮೇ 24ರಿಂದ 30ರ ವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ. ಉಡುಪಿ ಮತ್ತು ದ.ಕ.ಜಿಲ್ಲೆಯ ಬಹುತೇಕ ಕಡೆ ಶುಕ್ರವಾರ ಉತ್ತಮ ಭಾರೀ...

ಉಡುಪಿ | ಜಿಲ್ಲೆಯಲ್ಲಿ ಅಕ್ಕ ಸಂಜೀವಿನಿ ಅಂಗಡಿ ಪ್ರಾರಂಭ

ಉಡುಪಿ ಜಿಲ್ಲೆಯ ಸಂಜೀವಿನಿ ಯೋಜನೆ ವಿನೂತನ ಕಾರ್ಯಕ್ರಮಗಳಿಂದ ಪರಿಚಿತವಾಗಿದ್ದು, ಇಲ್ಲಿ ನಡೆಯುವ ಕಾರ್ಯಕ್ರಮಗಳು, ಚಟುವಟಿಕೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ. ವಿವಿಧ ನವೀನ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವುದರೊಂದಿಗೆ ರಾಜ್ಯಕ್ಕೆ ಮಾದರಿಯಾಗಿದೆ. ಜಿಲ್ಲೆಯಲ್ಲಿ ಸಂಜೀವಿನಿ ಸ್ವಸಹಾಯ...

ಉಡುಪಿ | ಜಿಲ್ಲೆಯಲ್ಲಿ 11,161 ಜನನ, 12,269 ಮರಣ ಘಟನೆಗಳು ನೋಂದಣಿ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು 21 ದಿನಗಳ ಒಳಗಾಗಿ ಕಡ್ಡಾಯವಾಗಿ ಸೂಕ್ತ ಪ್ರಾಧಿಕಾರದ ಮುಂದೆ ಪ್ರತಿಯೊಬ್ಬರೂ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು...

ಉಡುಪಿ | ಹೊರರಾಜ್ಯಗಳಿಂದ ಆಗಮಿಸುವ ಕಟ್ಟಡ ಕಾರ್ಮಿಕರ ಸ್ಕಾನಿಂಗ್ ಕಡ್ಡಾಯ – ಡಾ.ಪ್ರಶಾಂತ್ ಭಟ್

ಉಡುಪಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಆಗಮಿಸುವ ಹೊರರಾಜ್ಯಗಳ ಪ್ರತಿಯೊಬ್ಬ ಕಾರ್ಮಿಕರುಗಳಿಗೆ ಮಲೇರಿಯಾ, ಫೈಲೇರಿಯಾ ಸ್ಕಾನಿಂಗ್ ಅನ್ನು ಕಾರ್ಮಿಕರು ಬಂದ 4 ರಿಂದ 5 ದಿನಗಳ ಒಳಗೆ ಕಡ್ಡಾಯವಾಗಿ ಮಾಡಿಸಬೇಕು. ಇದರಿಂದ ಸಾಂಕ್ರಮಿಕ...

ಉಡುಪಿ | ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ...

ಉಡುಪಿ | ಜಿಲ್ಲಾಧಿಕಾರಿಗಳ ಸಂವಿಧಾನ ವಿರೋಧಿ ಕೃತ್ಯಕ್ಕೆ ಪರಿಶಿಷ್ಟರ ಮಹಾಒಕ್ಕೂಟ ಆಕ್ಷೇಪ

ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ 'ಮೇರಾ' ಮತ್ತು 'ಮನ್ಸ' ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಿಸಿರುವ...

ಉಡುಪಿ | ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಮೇ 26ರ ವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಮೇ 21ರಂದು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X