ಉಡುಪಿ

ಉಡುಪಿ | ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಮೇ 26ರ ವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಮೇ 21ರಂದು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ...

ಉಡುಪಿ | ಕಾರ್ಮಿಕ ಸಂಹಿತೆ ಗಳನ್ನು ವಾಪಾಸು ಪಡೆಯಲು ಕೇಂದ್ರ ಸರಕಾರಕ್ಕೆ ಕಾರ್ಮಿಕ ಸಂಘಟನೆಗಳಿಂದ ಒತ್ತಾಯ‌

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ಕೇಂದ್ರ ಸಮಿತಿ ಕರೆಯಂತೆ ಉಡುಪಿಯಲ್ಲಿ ಇಂದು ಜೆಸಿಟಿಯು ನೇತ್ರತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ನಾಲ್ಕು ಸಂಹಿತೆಗಳ...

ಉಡುಪಿ‌ | ಮುಸ್ಲಿಂ ಬಾಂಧವ್ಯ ವೇದಿಕೆಯ ರಾಜ್ಯಧ್ಯಕ್ಷರಾಗಿ ಝಾಕಿರ್ ಹುಸೇನ್, ಕಾರ್ಯದರ್ಶಿಯಾಗಿ ರೆಹ್ಮತುಲ್ಲಾ ಆಯ್ಕೆ

2025-26 ನೇ ಸಾಲಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಝಾಕಿರ್ ಹುಸೇನ್ ಉಚ್ಚಿಲ್ಲ ಮತ್ತು ಕಾರ್ಯದರ್ಶಿಯಾಗಿ ರೆಹಮತುಲ್ಲಾ ದಾವಣಗೆರೆ ಆಯ್ಕೆಯಾಗಿದ್ದಾರೆ. ಮುಸ್ಲಿಂ ಬಾಂಧವ್ಯ ವೇದಿಕೆಯು ಕಳೆದ...

ಉಡುಪಿ | ಅಪಘಾತಕ್ಕೆ ಆಹ್ವಾನಿಸುತ್ತಿದೆ ಕುಂಟಲ್ಟಾಡಿ ಜಂಕ್ಷನ್

ಉಡುಪಿ ಜಿಲ್ಲೆಯ ಪಡುಬಿದ್ರಿ-ಕಾರ್ಕಳ ಬೈಪಾಸ್ ರಾಜ್ಯ ಹೆದ್ದಾರಿ ಕುಂಟಲ್ಪಾಡಿ ಜಂಕ್ಷನ್‌ ಅಪಘಾತ ವಲಯವಾಗುವ ಮುನ್ನ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ. ಈ ಬಗ್ಗೆ ಹೆದ್ದಾರಿ ಇಲಾಖೆ ಸುರಕ್ಷಾ ಕ್ರಮಗಳನ್ನು ರೂಪಿಸುವಂತೆ ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಸಾಣೂರು,...

ಉಡುಪಿ | ಮುಂಗಾರು ಮಳೆ ಪ್ರಾರಂಭ, ಗುಡುಗು-ಸಿಡಿಲಿನಿಂದ ಬಾರಿ ಮಳೆಯಾಗುವ ಸಾಧ್ಯತೆ

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ...

ಉಡುಪಿ | ಸಾವಿರಾರು ಜನರಿಗೆ ಅನ್ಯಾಯವಾಗಿರುವ ಮಹಾಲಕ್ಷ್ಮಿ ಬ್ಯಾಂಕ್ ಬಗ್ಗೆ ಕಾಂಗ್ರೆಸ್ ನಾಯಕರು ತುಟಿ ಬಿಚ್ಚಿ ಮಾತನಾಡುತ್ತಿಲ್ಲ ಯಾಕೆ ?

ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ಸುಮಾರು ಒಂದು ವರ್ಷದಿಂದ ಹೋರಾಟ ಮಾಡುತ್ತಾ ಇದ್ದೇವೆ, ಕೇವಲ ಕೆಲವೇ ಕೆಲವು ನಾಯಕರು ಜಯಪ್ರಕಾಶ್ ಹೆಗಡೆ, ಪ್ರಸಾದ್ ಕಾಂಚನ್,...

ಉಡುಪಿ‌ | ಕೇಂದ್ರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಸುಟ್ಟು ಪ್ರತಿಭಟಿಸಿದ ಕಾರ್ಮಿಕರು

ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶದ ಪರಿಸ್ಥಿತಿ ಗಮನಿಸಿ ಜುಲೈ -09 ಕ್ಕೆ ಮುಂದೂಡಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ...

ಉಡುಪಿ‌ | ಮಣಿಪಾಲ ಮಳೆಯ ರಭಸಕ್ಕೆ ಕಿತ್ತುಹೋದ ರಾಷ್ಟ್ರೀಯ ಹೆದ್ದಾರಿ, ಟ್ರಾಫಿಕ್ ಜಾಮ್

ಕರಾವಳಿಯ ಉಡುಪಿಯಲ್ಲಿ ಬಾರಿ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ. ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ ತೋಡಾಗಿ ಮಾರ್ಪಟ್ಟಿದೆ. ಇದರಿಂದ ವಾಹನ...

ಉಡುಪಿ‌ | ಹವಾಮಾನ ಇಲಾಖೆಯಿಂದ ಕರಾವಳಿಯಲ್ಲಿ ಭಾರಿ ಗಾಳಿ-ಮಳೆ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23...

ಉಡುಪಿ‌ | ಬಿಜೆಪಿ ಸಚಿವನ ವಿರುದ್ದ ಕ್ರಮಗೊಳ್ಳುವಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಮನವಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಹತ್ಯಾಕಾಂಡದ ಪ್ರತೀಕಾರವಾಗಿ ಭಾರತೀಯ ಸೇನೆ ಉಗ್ರರನ್ನು, ಶತ್ರುರಾಷ್ಟ್ರದ ದುಷ್ಟ ಶಕ್ತಿಗಳನ್ನು ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ಥಾನಿ ಉಗ್ರಗಾಮಿಗಳನ್ನು ದಮನಿಸಿ, ನಾಶಪಡಿಸಿದ ಸೇನೆಯ ನೇತೃತ್ವ ವಹಿಸಿದ ಧೀರೆ...

ಉಡುಪಿ | ಕಳ್ಳನೆಂದು ಭಾವಿಸಿ ಯುವಕನ ಮೇಲೆ ಹಲ್ಲೆ, ಮಾನಸಿಕ ಅಸ್ವಸ್ಥನ ರಕ್ಷಣೆ: ಸೂಚನೆ

ಉಡುಪಿ ನಗರದ ಉದ್ಯಾವರ ಪರಿಸರದಲ್ಲಿ ಮಹಾರಾಷ್ಟ್ರ ಮೂಲದ ಮಾನಸಿಕ ವ್ಯಕ್ತಿ ಓರ್ವನನ್ನು ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿದ್ದು ಸಕಾಲದಲ್ಲಿ ವಿಶು ಶೆಟ್ಟಿ ಅಂಬಲಪಾಡಿ ಆ ಮಾನಸಿಕ ಅಸ್ವಸ್ಥನನ್ನು ರಕ್ಷಿಸಿ ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ...

ಉಡುಪಿ‌ | ಕರ್ನಾಟಕ ರಾಜ್ಯ ನೋಟರಿಗಳ ಸಂಘದ ಅಧ್ಯಕ್ಷೆಯಾಗಿ ಶ್ಯಾಮಲಾ ಭಂಡಾರಿ

2025-2026ನೇ ಸಾಲಿನ ಕರ್ನಾಟಕ ರಾಜ್ಯ ನೋಟರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕುಂದಾಪುರದ ಹಿರಿಯ ನ್ಯಾಯವಾದಿ ಮತ್ತು ನೋಟರಿ ಕು| ಶ್ಯಾಮಲಾ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಇವರು ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X