ಉಡುಪಿ

ಉಡುಪಿ | ಕಳ್ಳನೆಂದು ಭಾವಿಸಿ ಯುವಕನ ಮೇಲೆ ಹಲ್ಲೆ, ಮಾನಸಿಕ ಅಸ್ವಸ್ಥನ ರಕ್ಷಣೆ: ಸೂಚನೆ

ಉಡುಪಿ ನಗರದ ಉದ್ಯಾವರ ಪರಿಸರದಲ್ಲಿ ಮಹಾರಾಷ್ಟ್ರ ಮೂಲದ ಮಾನಸಿಕ ವ್ಯಕ್ತಿ ಓರ್ವನನ್ನು ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿದ್ದು ಸಕಾಲದಲ್ಲಿ ವಿಶು ಶೆಟ್ಟಿ ಅಂಬಲಪಾಡಿ ಆ ಮಾನಸಿಕ ಅಸ್ವಸ್ಥನನ್ನು ರಕ್ಷಿಸಿ ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ...

ಉಡುಪಿ‌ | ಕರ್ನಾಟಕ ರಾಜ್ಯ ನೋಟರಿಗಳ ಸಂಘದ ಅಧ್ಯಕ್ಷೆಯಾಗಿ ಶ್ಯಾಮಲಾ ಭಂಡಾರಿ

2025-2026ನೇ ಸಾಲಿನ ಕರ್ನಾಟಕ ರಾಜ್ಯ ನೋಟರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕುಂದಾಪುರದ ಹಿರಿಯ ನ್ಯಾಯವಾದಿ ಮತ್ತು ನೋಟರಿ ಕು| ಶ್ಯಾಮಲಾ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಇವರು ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ...

ಉಡುಪಿ | ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಸೇವೆ ಅಭೂತಪೂರ್ವ – ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ರಕ್ತದಾನ, ಪ್ರಥಮ ಚಿಕಿತ್ಸೆಯ ಜೊತೆಗೆ, ಪ್ರಕೃತಿ ವಿಕೋಪ, ಪ್ರವಾಹದಂತಹ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯು ಅಭೂತಪೂರ್ವ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಸಂಕಷ್ಟಗಳಿಗೆ ಸ್ಪಂದಿಸುವುದೇ ರೆಡ್‌ಕ್ರಾಸ್ ಸಂಸ್ಥೆಯ ಮೂಲಉದ್ದೇಶವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ...

ಉಡುಪಿ | ಜಿಲ್ಲಾಧಿಕಾರಿಗಳಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ “ರೈಲ್ವೇ ಚೈಲ್ಡ್ ಹೆಲ್ಸ್ ಡೆಸ್ಕ್” ಉದ್ಘಾಟನೆ

ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನವಾದ...

ಉಡುಪಿ | ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ – ಎಸ್ ಎ ಕೃಷ್ಣಯ್ಯ

ಕರಾವಳಿಯ ಜಾನಪದವನ್ನು ಕೇಂದ್ರವಾಗಿಟ್ಟುಕೊಂಡು ಡಾ. ಶಿವರಾಮ ಕಾರಂತರು ಸಾಹಿತ್ಯ ರಚನೆ ಮಾಡಿದ್ದಾರೆ. ಈ ದೃಷ್ಟಿಯಿಂದ ಕಾರಂತರ ಸಾಹಿತ್ಯದ ಅಧ್ಯಯನವೆಂದರೆ ಕರಾವಳಿಯ ಜಾನಪದ ಅಧ್ಯಯನವು ಆಗುತ್ತಿದೆ ಎಂದು ಖ್ಯಾತ ಜಾನಪದ ಸಂಶೋಧಕ ಪ್ರೊ. ಎಸ್.ಎ....

ಉಡುಪಿ‌ | ನಗರಸಭಾ ವ್ತಾಪ್ತಿಯ ಆಸ್ತಿ ತೆರಿಗೆ ಪಾವತಿಯ ರಿಯಾಯಿತಿ ಸೌಲಭ್ಯ : ಅವಧಿ ವಿಸ್ತರಣೆ

ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ ಹಾಗೂ ಖಾಲಿ ನಿವೇಶನದ ಮಾಲೀಕರು ಹಾಗೂ ಅಧಿಭೋಗದಾರರಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಿ, ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್ 30 ರ...

ಉಡುಪಿ | ವಳಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ “ನಮ್ಮ ಶಾಲೆ ನಮ್ಮ ಜವಬ್ದಾರಿ” ಕಾರ್ಯಕ್ರಮ

ಉಡುಪಿಯ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ "ನಮ್ಮ ಶಾಲೆ ನಮ್ಮ ಜವಾಬ್ದಾರಿ" ಕಾರ್ಯಕ್ರಮ ಬುಧವಾರದಂದು ಜರುಗಿತು. ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ ಪಿ ಎಂ ಪೋಷನ್ ಕಾರ್ಯಕ್ರಮದ ಬಗ್ಗೆ ಪೋಷಕರಿಗೆ...

ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ...

ಚೈತ್ರಾ-ಆಕೆಯ ಪತಿ ಇಬ್ಬರೂ ಕಳ್ಳರು: ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ಚೈತ್ರಾ ಕುಂದಾಪುರ ತಂದೆ

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಮೊನ್ನೆಯಷ್ಟೇ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೈತ್ರಾ ಕುಂದಾಪುರ ಮದುವೆಗೆ ಬಿಗ್‌ಬಾಸ್ ಸ್ಪರ್ಧಿಗಳು ಆಗಮಿಸಿ ಶುಭಹಾರೈಸಿದ್ದರು. ಆದ್ರೆ ಚೈತ್ರಾ ಕುಂದಾಪುರ...

ಉಡುಪಿ | ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ – ತಂದೆ, ಮಗ ಸಾವು, ತಾಯಿ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಂದೆ, ಮಗ ಸಾವನ್ನಪ್ಪಿ ತಾಯಿಯನ್ನು ರಕ್ಷಸಿದ ಘಟನೆ ಮೇ 15ರಂದು ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಸಂಭವಿಸಿದೆ. ಮೃತರನ್ನು...

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ; ತಂದೆ-ಮಗ ಸಾವು, ತಾಯಿ ಸ್ಥಿತಿ ಗಂಭೀರ

ಉಡುಪಿ ಜಿಲ್ಲೆಯ ತೆಕ್ಕಟ್ಟೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಮೇ 15ರ ಗುರುವಾರ ನಡೆದಿದೆ. ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ...

ಉಡುಪಿ | ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಶಿಕ್ಷಕರನ್ನು ವೃತ್ತಿಯಿಂದ ವಜಾಗೊಳಿಸಲು ಎಸ್ ಡಿ ಪಿ ಐ ಆಗ್ರಹ

ಉಡುಪಿ ಜಿಲ್ಲೆಯ ಶಿರೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ಶಿಕ್ಷಕರೊಬ್ಬರು ಅಮಾನುಷವಾಗಿ ಹಲ್ಲೆ ನಡೆಸಿರುವ ಹಳೆಯ ಘಟನೆಯೊಂದು ವಿಡಿಯೋ ವೈರಲ್ ಆಗುವ ಮೂಲಕ ಇಂದು ಬೆಳಕಿಗೆ ಬಂದಿದೆ. ಈ ಘಟನೆ ಸುಮಾರು 7 ತಿಂಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X