ಉಡುಪಿ ಜಿಲ್ಲೆಯ ಶಿರೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ಶಿಕ್ಷಕರೊಬ್ಬರು ಅಮಾನುಷವಾಗಿ ಹಲ್ಲೆ ನಡೆಸಿರುವ ಹಳೆಯ ಘಟನೆಯೊಂದು ವಿಡಿಯೋ ವೈರಲ್ ಆಗುವ ಮೂಲಕ ಇಂದು ಬೆಳಕಿಗೆ ಬಂದಿದೆ.
ಈ ಘಟನೆ ಸುಮಾರು 7 ತಿಂಗಳ...
ಆಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ "ಲೈಟ್ ಹೌಸ್" ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ ಎಂದು ಚಿತ್ರದ ನಿರ್ದೇಶಕ ಸಂದೀಪ್...
ಭಾರತ ಪಾಕಿಸ್ತಾನ ಯುದ್ದಭೀತಿಯ ನಡುವಲ್ಲೇ ನಗರದ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಸಂಜೆ ಸುಮಾರು 4.30 ಕ್ಕೆ ಪ್ರಶಾಂತವಾಗಿದ್ದ ಕಡಲಿನ ನಡುವೆ ತಣ್ಣಗೆ ಮೈಹೊದ್ದು...
ರಾಜ್ಯದ ಇತರೇ ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಮಾಡಲು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳನ್ನು ಸಿಐಟಿಯು ನಿಯೋಗ ಭೇಟಿ ಮಾಡಿ ಮನವಿ ನೀಡಲಾಯಿತು.
ಕುಂದಾಪುರದ ಶಾಸ್ತ್ರೀ ಸರ್ಕಲ್...
ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಪತ್ರಿಕಾಗೋಷ್ಠಿ ಹಾಗೂ ನಾಲ್ಕು ಕಾರ್ಮಿಕ ಸಂಹಿತೆ ಗಳು ಪುಸ್ತಕ ಬಿಡುಗಡೆ ಉಡುಪಿಯ ಪತ್ರಿಕಾಭವನದಲ್ಲಿ ಮಾಡಲಾಯಿತು.
ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಕಟ್ಟಡ ಕಾರ್ಮಿಕ ಸಂಘದ ರಾಜ್ಯ...
ಪಹಲ್ಗಾಮ್ ನಲ್ಲಿ ಭಾರತದ ಪ್ರವಾಸಿಗರನ್ನು ಗುರಿಯಾಗಿಸಿ ಕೊಲೆ ಮಾಡಿದಂತ ಪಾಕ್ ಭಯೋತ್ಪಾದಕರನ್ನು ಸದೆ ಬಡಿದ ಆಪರೇಷನ್ ಸಿಂಧೂರ ಯಶಸ್ವಿಯಾಗಿ ಪಾಕಿಸ್ತಾನದ ದುಷ್ಕರ್ಮಿಗಳನ್ನು ನಾಶ ಮಾಡಿ ಅವರ ಬಂಕರ್ ಗಳನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನೇ ನಡುಗಿಸಿದ...
ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ...
ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಮುಂಡೂರು ಗ್ರಾಮದ ಮುಲ್ಲಡ್ಕದಿಂದ ಪಾದೆಬೆಟ್ಟು, ಬೋಳ ಪದವು ಸಂಪರ್ಕಿಸುವ ರಸ್ತೆ ತೀರಾ ಹದಗೆಟ್ಟಿದ್ದು ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹೊಂಡ ಗುಂಡಿಗಳ ನಡುವೆ ಎದ್ದುಬಿದ್ದು...
ಬೋಧಿಸತ್ವ ಬುದ್ಧ ಫೌಂಡೇಶನ್ (ರಿ) ಉಡುಪಿ ಜಿಲ್ಲೆ , ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 2569ನೇ...
ಅತಿಯಾದ ಮದ್ಯ ಸೇವನೆಯಿಂದ ಅಮಲೇರಿದ ಕುಡುಕನೊಬ್ಬ, ತನ್ನದೇ ಮನೆಗೆ ಬೆಂಕಿ ಹಿಡಿಸಿರುವ ಘಟನೆಯು ಉಡುಪಿ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ಭಾನುವಾರ ನಡೆದಿದೆ.
ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ...
ಉಡುಪಿ ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪ ವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು...
ಉಡುಪಿಯ ಇಂದ್ರಾಳಿ ರೈಲ್ವೆ ಮೇಲ್ಸ್ತುವೆಗೆ ಗರ್ಡರ್ ಜೋಡಣೆ ಪ್ರಕ್ರಿಯೆ ನಡೆದಿದ್ದು, ಅದನ್ನು ಜೋಡಿಸುವ ಪ್ರಕ್ರಿಯೆ ಸೋಮವಾರದಿಂದ ಆರಂಭಗೊಂಡಿದೆ.
ಮಧ್ಯಾಹ್ನ 11 ರಿಂದ 2 ಗಂಟೆಯವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ ಕಂಡುಬರಲಿದೆ. ನಾಳೆ ಮಧ್ಯಾಹ್ನದೊಳಗೆ ಗರ್ಡರ್...