ಬೌದ್ಧ ಧರ್ಮಕ್ಕೆ ಇಸ್ಲಾಮಿನಿಂದ ಅಪಾಯವಿಲ್ಲ. ಆದರೆ ಬ್ರಾಹ್ಮಣ ಧರ್ಮದಿಂದ ಅಪಾಯವಿದೆ. ಏಕೆಂದರೆ ಅವರು ಸಮಾಜದ ಶ್ರೇಣೀಕೃತ ಅಸಮಾನತೆ ಹಾಗೇ ಇರಲೆಂದೇ ಬಯಸುತ್ತಾರೆ. ಬೌದ್ಧ ಧರ್ಮ ಸಮಾನತೆಯನ್ನು ನಂಬುತ್ತದೆ ಮತ್ತು ಬೌದ್ಧ ಧರ್ಮವು ಬ್ರಾಹ್ಮಣರ...
ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು ಬಿಡುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ...
ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ವಿಧಿವಶರಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು...
ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಡುಪಿ ಜಿಲ್ಲಾ...
ಭಾರತೀಯ ಕಥೊಲಿಕ ಧರ್ಮಾಧ್ಯಕ್ಷರ ಮಂಡಳಿಯ ಸೂಚನೆಯ ಮೇರೆಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಭಾನುವಾರ ಭಾರತೀಯ ಸೇನೆಗೆ ಹಾಗೂ ಯೋಧರಿಗೆ ಒಳಿತಾಗುವಂತೆ ಆಶಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಪ್ರತಿಯೊಂದು ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರತಿಷ್ಠಿತ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ತಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ವೀಡಿಯೊ ಸಂದೇಶದ...
ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್ ವಾರ್ಷಿಕ ಬಜೆಟ್ ನಲ್ಲಿ ಭಾರತ- ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಗಮನಿಸಿ, ಪಾಕಿಸ್ತಾನದ ವಿರುದ್ದ ಯುದ್ದ ನಡೆಯುವ ಸಂದರ್ಭ ಎದುರಾದಲ್ಲಿ ರಾಷ್ಟ್ರ ಮತ್ತು...
ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಕೊಂದಿದ್ದಕ್ಕೆ ಭಾರತೀಯ ಸೇನೆಯು "ಆಪರೇಷನ್ ಸಿಂಧೂರ್" ನಡೆಸಿ ಉಗ್ರಗಾಮಿಗಳ ಅಡಗುತಾಣಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ.
ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಮತ್ತು ದೇಶದಲ್ಲಿ ಶಾಂತಿಯತ್ತ ಮುನ್ನಡೆಯುತ್ತಿರುವ ನಮ್ಮ ಹೆಮ್ಮೆಯ...
ಕಲಬುರಗಿ ನಗರದ ಬ್ರಹ್ಮಪುರ ಬಡಾವಣೆಯ ಕೀರ್ತಿ ನಗರ ಹಾಗೂ ಕೃಷ್ಣ ನಗರ ಸ್ಲಂ ಪ್ರದೇಶಗಳಲ್ಲಿ ತೆರೆದ ಚರಂಡಿ ಹಾಗೂ ಒಳಚರಂಡಿ ದುರಸ್ತಿ ಹಾಗೂ ಸ್ವಚ್ಛತೆಯನ್ನು ಮಾಡುವಂತೆ ಒತ್ತಾಯಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್...
ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಇರುವ ಅಂಡರ್ ಪಾಸ್ ಕೆಳಗೆ ದುಡಿದು ಬಂದು ಮಲಗಿರುವ ವಲಸೆ ಕಾರ್ಮಿಕರನ್ನು ನೆನ್ನೆ ರಾತ್ರಿ ತೆರವುಗೊಳಿಸಲು ಅವರ ಮೇಲೆ ದೌರ್ಜನ್ಯ ನಡೆಸಿರುವ ಕ್ರಮವನ್ನು ಕುಂದಾಪುರ...
ಉಡುಪಿ ಜಿಲ್ಲೆಯಲ್ಲಿ" ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ" ಹೋರಾಟ ಸಮಿತಿಯವರು ಇದೇ ತಿಂಗಳ 13ನೇ ತಾರೀಖಿನಂದು ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ -2025 ರ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪೊಲೀಸ್...
ರಾಷ್ಟ್ರದ ಮುಕಟ ಮಣಿ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಅಮಾನುಷ ರೀತಿಯಲ್ಲಿ ದಾಳಿ ನಡೆಸಿದ ಪಾಕಿಸ್ತಾನ ಪೋಷಿತ ಉಗ್ರರ ನೆಲೆಗಳನ್ನು ನಿಖರವಾಗಿ ಗುರುತಿಸಿ ಹೊಡೆದು ನೂರಾರು ಭಯೋತ್ಪಾದಕರನ್ನು ಸಂಹಾರ ಮಾಡಿದ ನಮ್ಮ ಹೆಮ್ಮೆಯ ಪರಾಕ್ರಮ...