ಉಡುಪಿ ಜಿಲ್ಲೆಯ ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿ ಅಕ್ರಮ ಗಣಿಗಾರಿಕೆಗೆ ದಾಳಿ ನಡೆಸಿದ ಕಾರ್ಕಳ ನಗರ ಪೊಲೀಸರು ಹಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಕಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ...
ಸೆಪ್ಟೆಂಬರ್ 22 ರಿಂದ ಕರ್ನಾಟಕ ಸರಕಾರದ ಹಿಂದುಳಿದ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಸಾಮಾಜಿಕ / ಶೈಕ್ಷಣಿಕ / ಆರ್ಥಿಕ ಸಮೀಕ್ಷೆಗೆ ಸಂಬಂದಿಸಿದಂತೆ ದಲಿತ ಸಂಘಟನೆಗಳು, ಪ್ರಗತಿಪರ ಚಳುವಳಿಯ ಮುಖಂಡರು ಹಾಗೂ ನಮ್ಮ...
ಉಡುಪಿ ಜಿಲ್ಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನುಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ, ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್‌ನ ಪ್ರಖ್ಯಾತ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ ತಾಲೂಕಿನ ಈದು...
ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು.
ಅವರು...
ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 19 ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮರಿಗಳು ಸಮಾದಾನಕರವಾಗಿಲ್ಲ ಎಂಬ ನಿರ್ಣಯವನ್ನು ಗ್ರಾಮಪಂಚಾಯತಿ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಈ...
ನಿಸರ್ಗದಲ್ಲಿರುವ ನೀರು, ಗಾಳಿಯು ಮಲಿನಗೊಳ್ಳುವಿಕೆ, ಕಾಡು ನಾಶದ ಹಿಂದೆ ಸರ್ಕಾರದ ನಿರ್ಲಕ್ಷ್ಯ ಹಾಗೂ ಕಾರ್ಪೋರೆಟ್ ಕಂಪನಿಗಳ ದುರಾಸೆಯೇ ಪ್ರಮುಖ ಕಾರಣವಾಗಿದೆ. ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಮುಖ್ಯ ಗುರಿಯಾಗಬೇಕು. ಅದಕ್ಕಾಗಿ ನಾವು ನೀವೆಲ್ಲರೂ ಸೇರಿಕೊಂಡು...
ಆಧಾರ್ ಕಾರ್ಡ್ ಇಲ್ಲದ ಸಮಯದಲ್ಲಿ ವೈದ್ಯರಿಂದ ಅಂದಾಜು ವಯಸ್ಸು ದೃಡೀಕರಿಸಿ ನೋಂದಾವಣೆ ಮಾಡಿ, ಮಂಡಳಿ ಒಪ್ಪಿಗೆ ನೀಡಿದ ಗುರುತು ಚೀಟಿಗೆ ತಂತ್ರಾಂಶದಲ್ಲಿ ಆಧಾರ್ ವಯಸ್ಸು, ಮಂಡಳಿ ಗುರುತು ಚೀಟಿ ವಯಸ್ಸು, ವ್ಯತ್ಯಾಸ ಪರಿಣಾಮವಾಗಿ...
ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತಿನ ಮನೋಭಾವ, ಜವಾಬ್ದಾರಿ ಹಾಗೂ ಸಹಕಾರದ ಗುಣಗಳನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಬಾಲಕಿಯರ ಸರಕಾರಿ ಪದವಿ ಪೂರ್ವ...
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖಾ ಕಚೇರಿಗೆ ಉಡುಪಿ ಲೋಕಾಯುಕ್ತ ಅಧಿಕಾರಿಗಳ ತಂಡ ಇಂದು ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಹಲವು ಸಮಯಗಳಿಂದ ಸಾರ್ವಜನಿಕರ 9/11 ಮತ್ತು...
ನಮ್ಮ ಹೃದಯಗಳು ಬೇರೆ ಬೇರೆಯಾದಾಗ ನಮ್ಮೊಳಗೆ ಪ್ರೀತಿ ಕಡಿಮೆಯಾಗಿ ದ್ವೇಷ ಹೆಚ್ಚಾಗುತ್ತದೆ. ನಿಮ್ಮ ಸ್ನೇಹಿತರೊಂದಿಗೆ, ಆಪ್ತರೊಂದಿಗೆ ಉತ್ತಮ ಮಾತುಗಳಿಂದ ಸಂಪರ್ಕ ಸಾಧಿಸಿ ಎಂದು ಪ್ರವಾದಿ ಮುಹಮ್ಮದರು ಕಲಿಸಿಕೊಟ್ಟಿದ್ದಾರೆ. ನಾವು ಹಸಿದಿದ್ದರೂ ಇತರರಿಗೆ ಉಣಿಸುವವರಾಗಬೇಕು....
ಗ್ರಾಮವೇ ದೇಶದ ಬೆನ್ನೆಲುಬು, ರೈತನೇ ಆರ್ಥಿಕತೆಯ ಆಧಾರ. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳನ್ನು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಗೆ ಸೇರಿಸುವ ಕ್ರಮದಿಂದ ಗ್ರಾಮೀಣ ಜೀವನ ಹಾಳಾಗುತ್ತಿದೆ ಎಂಬ ಆತಂಕ ರೈತರಲ್ಲಿ ಆವರಿಸಿದೆ. ಪಟ್ಟಣ ಪಂಚಾಯಿತಿಗೆ...