ಕರಾವಳಿ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠ ಸ್ಥಾಪನೆ ವಿಚಾರವನ್ನು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಸೇರಿಸಿ, ಈ ಕುರಿತು ರಾಜ್ಯ ಸರ್ಕಾರ ಸೂಕ್ತ ನಿರ್ಣಯ...
ಗಣೇಶ ಚತುರ್ಥಿ–2026ರ ಅಂಗವಾಗಿ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮಗಳು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಯುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 492...
ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಸೆ.14ರಿಂದ 23ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವ ಸಂಭ್ರಮದಿಂದ ನಡೆಯಲಿದೆ.
ಸೆ.14ರಂದು...
ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್‌ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ಕೂಡಲೇ ರಸ್ತೆ ಮಧ್ಯೆಯೇ ಸ್ಕೂಟರ್ ನಿಲ್ಲಿಸಿ ಅದರಿಂದ...
ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಅವರ ತಲೆ ಕತ್ತರಿಸಿರುವ ರೀತಿಯ ಚಿತ್ರವನ್ನು ಬಳಸಿ, ಪ್ರಚೋದನಕಾರಿ ಹಾಗೂ ಅವಾಚ್ಯ ಶಬ್ದಗಳನ್ನು ಒಳಗೊಂಡ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ...
ಸ್ವಂತ ಮನೆ ಎನ್ನುವುದು ಪ್ರತಿಯೊಂದು ಬಡ ಕುಟುಂಬದ ಬಹುದಿನಗಳ ಕನಸು. ಬಾಡಿಗೆ ಮನೆ, ಶಿಥಿಲಗೊಂಡ ಮನೆ ಅಥವಾ ಸ್ವಂತ ನಿವೇಶನವಿದ್ದರೂ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಕುಟುಂಬಗಳಿಗೆ ಸರ್ಕಾರದ ವಸತಿ ಯೋಜನೆಗಳು...
ಗುಂಡ್ಮಿ ಸಮೀಪದ ಹದ್ದಿನಬೆಟ್ಟು ಯಡಬೆಟ್ಟು ಸಾಮೂಹಿಕ ಶ್ರೀಗಣೇಶೋತ್ಸವ ಆರಾಧನೋತ್ಸವ ಸಮಿತಿಯ ಆಶ್ರಯದಲ್ಲಿ ಸೆ.14ರಂದು ಸಂಜೆ 7ಗಂಟೆಗೆ ಹದ್ದಿನಬೆಟ್ಟು ಪರಿಸರದಲ್ಲಿ ನಡೆಯುವ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಅಕ್ಷರಸಂತ ಹರೇಕಳ...
ಪ್ರಜಾಸೇವೆಯೇ ಪರಮಧರ್ಮ. ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ದೊರಕುವ ಅಪೂರ್ವ ಅವಕಾಶವಾಗಿದ್ದು, ಪ್ರಜೆಗಳ ಸೇವೆಯನ್ನು ಪರಮಾತ್ಮನ ಸೇವೆ ಎಂಬ ಭಾವನೆಯಿಂದ ಕೆಲಸ ಮಾಡಿದಾಗ ಪುಣ್ಯಪ್ರಾಪ್ತಿಯಾಗುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್...
ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ ಭೇಟಿಯಾಗಿ...
ಪಡುಬಿದ್ರಿಯ ಬಂಟರ ಭವನದಲ್ಲಿ ಆಯೋಜಿಸಲಾಗಿರುವ ಆಹಾರ ಮತ್ತು ಗೃಹ ಉತ್ಪನ್ನಗಳ ಮಾರಾಟ ಮೇಳ ಇದೀಗ ಭರದಿಂದ ನಡೆಯುತ್ತಿದ್ದು, ಸ್ಥಳೀಯರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರ ಗಮನ ಸೆಳೆಯುತ್ತಿದೆ.
ರೋಟರಿ ಕ್ಲಬ್ ಪಡುಬಿದ್ರಿ ಓಂಕಾರ್ ಕಾಸ್ಯೂಮ್,...
ಮುಖ್ಯ ಚುನಾವಣಾಧಿಕಾರಿಗಳ (CEO) ನಿರ್ದೇಶನದಂತೆ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 (SIR), ಮತದಾರರ ನೋಂದಣಿ ಮತ್ತು ನೋಟೀಸ್‌ಗಳ ವಿಲೇವಾರಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಇತ್ತೀಚಿನ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೈಜ ಹಾಗೂ ಅರ್ಹ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ...