ಉಡುಪಿ

ಉಡುಪಿಯಲ್ಲಿ ನಡೆಯಬೇಕಿದ್ದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದೂಡಿಕೆ

ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಂವಿಧಾನ ವಿರೋಧಿ "ವಕ್ಫ್ ತಿದ್ದುಪಡಿ ಕಾಯ್ದೆ-2025" ರ ವಿರುದ್ಧ ಇದೇ ತಿಂಗಳ 13ನೇ ತಾರೀಖಿನಂದು ಮಂಗಳವಾರ ಸಂಜೆ 4:00 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡಿನ ಕ್ರಿಶ್ಚಿಯನ್ ಪದವಿ...

ಉಡುಪಿ | ಭಾರತೀಯ ಪಡೆ ಶೌರ್ಯ, ಧೈರ್ಯ ಪ್ರದರ್ಶಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ – ರಮೇಶ್ ಕಾಂಚನ್

ಏ.22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಭಾರತೀಯ ಪ್ರವಾಸಿಗರ ಹತ್ಯಾಕಾಂಡ ನಡೆಸಿರುವ ಪಾಕಿಸ್ತಾನ ಪ್ರಯೋಜಿತ ಉಗ್ರರಿಗೆ ಹಾಗೂ ಬೆಂಬಲಿಗರಿಗೆ ಭಾರತದ ಸೈನ್ಯವು ಮಂಗಳವಾರ ತಡ ರಾತ್ರಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸುವ...

ಉಡುಪಿ | ಸಿಂಧೂರ ಅಳಿಸಿದ ಉಗ್ರರಿಗೆ ‘ಆಪರೇಷನ್ ಸಿಂಧೂರ’ ಮೂಲಕ ದಿಟ್ಟ ಉತ್ತರ ನೀಡಿದ ಭಾರತ

ಏ.22ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಅಮಾಯಕ ಭಾರತೀಯ ಪ್ರವಾಸಿಗರ ಧರ್ಮ ಕೇಳಿ ಹತ್ಯಾಕಾಂಡ ನಡೆಸಿರುವ ಪಾಕಿಸ್ತಾನ ಪ್ರಯೋಜಿತ ಉಗ್ರರಿಗೆ ಹಾಗೂ ಬೆಂಬಲಿಗರಿಗೆ ಭಾರತ ತಕ್ಕ ಶಾಸ್ತಿಯನ್ನು ಮಾಡಿದೆ. 'ಸಿಂಧೂರ' ಅಳಿಸಿದವರಿಗೆ 'ಆಪರೇಷನ್...

ಉಡುಪಿ | ಗ್ರಾ.ಪಂ. ಅಧ್ಯಕ್ಷರ ಆಯ್ಕೆ, ಚುನಾವಣಾಧಿಕಾರಿಗಳ ನೇಮಕ

ವಿವಿಧ ಕಾರಣಗಳಿಂದ ತೆರವಾಗಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ - ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್...

ಉಡುಪಿ | ಆಪರೇಷನ್ ಸಿಂಧೂರ್, ಭಯೋತ್ಪಾದಕರ ವಿರುದ್ಧದ ಕ್ರಮಗಳಿಗೆ ಬೆಂಬಲ : ಸಿಪಿಐ(ಎಂ)

ಪಿಒಕೆ(ಪಾಕಿಸ್ತಾನ-ಆಕ್ರಮಿತ ಕಾಶ್ಮೀರ) ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳು ಮತ್ತು ಮೂಲಸೌಕರ್ಯಗಳನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಅನ್ನು ನಡೆಸಿವೆ. ಈ ಪ್ರಹಾರಗಳನ್ನು ನಿದಿಷ್ಟ ಗುರಿಗಳ ಮೇಲೆ, ಅಳೆದು-ಸುರಿದು ಮತ್ತು...

ಉಡುಪಿ | ಪೋಪ್ ಫ್ರಾನ್ಸಿಸ್ ಬ್ಯಾನರ್‌ಗೆ ಹಾನಿ, ಅಂಬೇಡ್ಕರ್ ಯುವಸೇನೆ ಖಂಡನೆ

ಇತ್ತೀಚೆಗೆ ನಿಧನರಾದ ಜಗತ್ತಿನ ಮಹಾಮಾನವತವಾದಿ ಪಾಪಾ ಫೋಪ್ ಫ್ರಾನ್ಸಿಸ್‌ರವರ ಆತ್ಮಕ್ಕೆ ಚಿರಶಾಂತಿ ಕೋರಿ ಹಾಕಿರುವ ಫ್ಲಕ್ಸ್ ಬ್ಯಾನರಿಗೆ ಹಾನಿಮಾಡಿರುವ ಘಟನೆಯನ್ನು ಅಂಬೇಡ್ಕರ್ ಯುವಸೇನೆ ಖಂಡಿಸಿದೆ. ಮಲ್ಪೆ ವಡಭಾಂಡೇಶ್ವರದ ಪೊಲೀಸ್ ಠಾಣೆಯ ಎದುರಿಗೆ ಹಾಕಿರುವ ಈ...

ಉಡುಪಿ | ಬುಲ್ಡೋಜರ್ ಮೂಲಕ ಮನೆ ಧ್ವಂಸ ಪ್ರಕರಣ, ಆರೋಪಿಗಳ ವಿರುದ್ಧ ಕೊನೆಗೂ FIR ದಾಖಲು

ಕೊಲ್ಲೂರು ಬಡ ವಿಧವೆ ಕೊರಗ ಸಮುದಾಯಕ್ಕೆ ಸೇರಿದ ಗಂಗಾ ಕೊರಗ ಅವರ ವಾಸ್ತವ್ಯದ ಮನೆಯನ್ನು ಕರುಣೆಯಿಲ್ಲದ ಸ್ಥಳೀಯ ಜಗದಂಬಾ ಟ್ರಸ್ಟ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ನೆಲಸಮಗೊಳಿಸಿತ್ತು. ಈ ಪ್ರಕರಣದಲ್ಲಿ ಆರೋಪಿಗಳು ತಪ್ಪು ಮಾಹಿತಿ ನೀಡಿ,ನ್ಯಾಯಾಲಯದಿಂದ...

ಉಡುಪಿ | ನಾಳೆಯಿಂದ ಒಳಮೀಸಲಾತಿಗಾಗಿ ಸಮೀಕ್ಷೆ ಆರಂಭ, ಆದಿದ್ರಾವಿಡ ಬಾಂಧವರು ಇತ್ತ ಗಮನಿಸಿ

ಮೇ 5 ರಿಂದ ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಯವರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಜನಗಣತಿ ಆರಂಭವಾಗಲಿದ್ದು, ಉಡುಪಿ ಜಿಲ್ಲೆಯ ಆದಿದ್ರಾವಿಡರಿಗೆ ಪರಿಶಿಷ್ಟ ಜಾತಿ ಆದಿದ್ರಾವಿಡ ಎಂದು ಜಾತಿ ಪ್ರಮಾಣ ಪತ್ರ ನೀಡಲಾಗಿದ್ದು, ಈಗ ಒಳ...

ಉಡುಪಿ | ದೇಶದ ಹಾಗೂ ಜನರ ಭದ್ರತೆಗೆ ಆದ್ಯತೆ ನೀಡಬೇಕು – ವಿನಯ್ ಕುಮಾರ್ ಸೊರಕೆ

ಜಾತಿ, ಧರ್ಮ, ಆಕ್ರೋಶ ಇವುಗಳೆಲ್ಲಕ್ಕಿಂತ ಮುಖ್ಯವಾದುದು ದೇಶದ ಜನರ ರಕ್ಷಣೆ ಎಂದು ಪಹಲ್ ಗಾಮ್ ಹತ್ಯಾಕಾಂಡವನ್ನು ಖಂಡಿಸುತ್ತಾ ಇದು ಕೇಂದ್ರ ಸರಕಾರದ ವೈಫಲ್ಯವೆಂದು ತಿಳಿಯಬಹುದಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ಸಿನ ಮಾಸಿಕ ಸಭೆಯನ್ನು...

ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜಾ !

ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜನನ್ನು ಪೊಲೀಸರು ರವಿವಾರ ಪೆರೋಲ್‌ನಲ್ಲಿ ಉಡುಪಿಗೆ ಕರೆತಂದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ‌ ಎ.27ರಂದು ನಿಧನರಾದ...

ಉಡುಪಿ | ನಾಳೆ ನೀಟ್ – ಯುಜಿ ಪರೀಕ್ಷೆ, ಜಿಲೆಯಲ್ಲಿ 2947 ಅಭ್ಯರ್ಥಿಗಳು

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ – ಯು.ಜಿ 2025 ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಪಾಳಿಯಲ್ಲಿ ಜಿಲ್ಲೆಯ ಒಟ್ಟು 8 ಪರೀಕ್ಷಾ...

ಉಡುಪಿ | ಅತ್ರಾಡಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X